ಲಾಲು ಪ್ರಸಾದ್ ಯಾದವ್ ಅವರ ಪುತ್ರಿ ರೋಹಿಣಿ ಆಚಾರ್ಯ ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿ, "ನಾನು ರಾಜಕೀಯವನ್ನು ತೊರೆಯುತ್ತಿದ್ದೇನೆ ಮತ್ತು ನನ್ನ ಕುಟುಂಬದೊಂದಿಗೆ ಸಂಬಂಧವನ್ನು ಕಡಿದುಕೊಳ್ಳುತ್ತಿದ್ದೇನೆ' ಎಂದು ಹೇಳಿರುವುದು ಈಗ ಬಿಹಾರ ರಾಜಕೀಯದಲ್ಲಿ ಹೊಸ ಬಿರುಗಾಳಿಯನ್ನೇ ಸೃಷ್ಟಿಸಿದೆ.
ರೋಹಿಣಿ ಆಚಾರ್ಯ ರಾಜಕೀಯ ತ್ಯಜಿಸುವುದಾಗಿ ಘೋಷಿಸಿದ ನಂತರ ತೇಜ್ ಪ್ರತಾಪ್ ಯಾದವ್ ಭಾವನಾತ್ಮಕವಾಗಿ ಪ್ರತಿಕ್ರಿಯಿಸಿ ಕುಟುಂಬದ ಗೌರವ, ಬಿಹಾರದ ಸ್ವಾಭಿಮಾನ ಮತ್ತು ಸಹೋದರಿಯ ಘನತೆ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.