Rohit Sharma and Virat Kohli World Record: ಮೂರನೇ ಏಕದಿನ ಪಂದ್ಯ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಆರಂಭವಾಗಿದ್ದು, ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಮಾಡುತ್ತಿದೆ. ಇನ್ನು ಈ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ಮಾಜಿ ನಾಯಕ ವಿರಾಟ್ ಕೊಹ್ಲಿ ವಿಶ್ವದಾಖಲೆ ನಿರ್ಮಿಸುವ ಅವಕಾಶ ಪಡೆದಿದ್ದಾರೆ
Rohit Sharma- Virat Kohli : ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರು ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗುತ್ತಿಲ್ಲ ಎಂದು ಸೋಮವಾರ ಹೇಳಿದ್ದಾರೆ. ಭಾರತ ಮತ್ತು ಶ್ರೀಲಂಕಾ ನಡುವಿನ ಏಕದಿನ ಸರಣಿಯ ಮೊದಲ ಪಂದ್ಯದಿಂದ ರೋಹಿತ್ ಹೇಳಿಕೆ ಹೊರಬಿದ್ದಿದೆ.