ಚೆನ್ನೈನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನದಂದು ಭಾರತೀಯ ಬೌಲರ್‌ಗಳು ಇಂಗ್ಲೆಂಡ್ ಆಟಗಾರರನ್ನು ಔಟ್ ಮಾಡಲು ಕಷ್ಟಪಡುತ್ತಿದ್ದ ವೇಳೆ ನಾಯಕ ವಿರಾಟ್ ಕೊಹ್ಲಿ ಮುಖ್ಯ ಬೌಲರ್ ಗಳಿಗೆ ಸ್ವಲ್ಪ ಬಿಡುವು ನೀಡಿ ರೋಹಿತ್ ಶರ್ಮಾ ಅವರಿಗೆ ಬೌಲಿಂಗ್ ನೀಡಿದರು.
ICC ODI Ranking 2021 - ಐಸಿಸಿ (International Cricket Council) ಏಕದಿನ ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕ ಪಟ್ಟಿಯಲ್ಲಿ ಟೀಂ ಇಂಡಿಯಾ (Team India) ನಾಯಕ ವಿರಾಟ್ ಕೊಹ್ಲಿ ಹಾಗೂ ತಂಡದ ಹಿರಿಯ ಆಟಗಾರ ರೋಹಿತ್ ಶರ್ಮಾ ಕ್ರಮವಾಗಿ ಮೊದಲೆರಡು ಸ್ಥಾನಗಳನ್ನು ಉಳಿಸಿಕೊಂಡಿದ್ದಾರೆ.
ಟೆಸ್ಟ್ ಕ್ರಿಕೆಟ್‌ನಲ್ಲಿ ಓಪನರ್ ರೋಹಿತ್ ಶರ್ಮಾ ಸ್ಥಿರ ಬ್ಯಾಟ್ಸ್‌ಮನ್ ಆಗಲು ಬಯಸಿದರೆ,ಅವರು ಆರಂಭದಲ್ಲಿಯೇ ವಿಕೆಟ್ ಒಪ್ಪಿಸಲು ಸಾಧ್ಯವಿಲ್ಲ ಎಂದು ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಶನಿವಾರ ಹೇಳಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಉಳಿದ ಎರಡು ಟೆಸ್ಟ್ ಪಂದ್ಯಗಳಿಗೆ ಭಾರತದ ಆರಂಭಿಕ ಮತ್ತು ಸೀಮಿತ ಓವರ್‌ಗಳ ಉಪನಾಯಕ ರೋಹಿತ್ ಶರ್ಮಾ ಅವರನ್ನು ಉಪನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ.
ರೋಹಿತ್ ಸೇರ್ಪಡೆಯಿಂದಾಗಿ ಈಗ ಟೆಸ್ಟ್ ಸರಣಿಯಲ್ಲಿ ಭಾರತ ತಂಡಕ್ಕೆ ಮತ್ತಷ್ಟು ಗೆಲುವಿನ ಅವಕಾಶವನ್ನು ಹೆಚ್ಚಿಸಿದೆ.
ICC ODI Player of the Decade: ಇದಕ್ಕೂ ಮೊದಲು ICC ವಿರಾಟ್ ಕೊಹ್ಲಿ ಅವರಿಗೆ ತನ್ನ ಮೂರು ಫಾರ್ಮ್ಯಾಟ್ ತಂಡಗಳಲ್ಲಿ ಸ್ಥಾನ ಕಲ್ಪಿಸಿದೆ. ಇದಲ್ಲದೆ ICC ವಿರಾಟ್ ಕೊಹ್ಲಿಯನ್ನು ತನ್ನ ದಶಕದ ಟೆಸ್ಟ್ ತಂಡದ ನಾಯಕನೆಂದು ಕೂಡ ಘೋಷಿಸಿದೆ.
ಕೆ.ಎಲ್. ರಾಹುಲ್ ನ್ಯೂಜಿಲೆಂಡ್ ಪ್ರವಾಸದ ನಂತರ ಅತ್ಯುತ್ತಮ ಫಾರಂನಲ್ಲಿ ಇದ್ದಾರೆ. ಐಪಿಎಲ್ ಸಮಯದಲ್ಲಿ ಅವರು ಅದ್ಭುತ ಪ್ರದರ್ಶನ ನೀಡಿದ್ದರು ಮತ್ತು ಪಂದ್ಯಾವಳಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದರು. ಆದರೂ ಅವರನ್ನು ಎರಡನೇ ಟೆಸ್ಟ್ ಪಂದ್ಯಕ್ಕೆ ಆಡುವ ಹನ್ನೊಂದು ಮಂದಿ ತಂಡದಿಂದ ಕೈಬಿಟ್ಟಿರುವುದು ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ.
ಮುಂಬರುವ ಆಸ್ಟ್ರೇಲಿಯಾ ಪ್ರವಾಸಕ್ಕಾಗಿ ಬಿಸಿಸಿಐ ಭಾರತೀಯ ಸದಸ್ಯರ ತಂಡದ ಪಟ್ಟಿಯನ್ನು ಪ್ರಕಟಿಸಿದೆ. ಆದರೆ ಇದರಲ್ಲಿ ರೋಹಿತ್ ಶರ್ಮಾ ಅವರ ಹೆಸರು ಕಾಣೆಯಾಗಿರುವುದು ಈಗ ಎಲ್ಲರಿಗೂ ಅಚ್ಚರಿಯನ್ನುಂಟು ಮಾಡಿದೆ.
ಭಾರತದ ಸೀಮಿತ ಓವರ್‌ಗಳ ಉಪನಾಯಕ ಮತ್ತು ಆರಂಭಿಕ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಅವರಿಗೆ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗಿದ್ದು, ಇದನ್ನು ಕ್ರೀಡಾ ಕ್ಷೇತ್ರದಲ್ಲಿ ನಾಲ್ಕು ವರ್ಷಗಳ ಅವಧಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಕ್ರೀಡಾಪಟುಗಳಿಗೆ ನೀಡಲಾಗುತ್ತದೆ
ರೋಹಿತ್ ಶರ್ಮಾ ಸಾರ್ವಕಾಲಿಕ ಅಗ್ರ ಮೂರು ಅಥವಾ ಐದು ಆರಂಭಿಕ ಆಟಗಾರರಲ್ಲಿ ಸ್ಥಾನ ಪಡೆಯಲು ಪ್ರಬಲ ಸ್ಪರ್ಧಿ ಎಂದು ಭಾರತದ ಮಾಜಿ ಬ್ಯಾಟ್ಸ್‌ಮನ್ ಕ್ರಿಸ್ ಶ್ರೀಕಾಂತ್ ಅಭಿಪ್ರಾಯಪಟ್ಟಿದ್ದಾರೆ.