KL Rahul: ಬೆಂಗಳೂರಿನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಭಾರತ ಎಂಟು ವಿಕೆಟ್ಗಳಿಂದ ಸೋತಿತ್ತು. ಮೊದಲ ಇನಿಂಗ್ಸ್ನಲ್ಲಿ 46 ರನ್ಗಳಿಗೆ ಕುಸಿದಿದ್ದರೂ, ಎರಡನೇ ಇನ್ನಿಂಗ್ಸ್ನಲ್ಲಿ ಟೀಂ ಇಂಡಿಯಾ ದಿಟ್ಟ ಹೋರಾಟ ನಡೆಸಿ ಪೈಪೋಟಿಗೆ ಇಳಿದಿತ್ತು. ಆದರೆ ಕಿವೀಸ್ ವಿರುದ್ಧ ಉತ್ತಮ ಆಟ ಆಡಲಾಗದೆ, ಭಾರತ ತಂಡ ಎದುರಾಳಿ ತಂಡದ ಎದುರು ಮಂಡಿಯೂರಿತ್ತು.
sanjay Manjrekar : ಭಾರತದ ಮಾಜಿ ಕ್ರಿಕೆಟಿಗ ಸಂಜಯ್ ಮಂಜ್ರೇಕರ್ ಈಗ ಕಾಮೆಂಟರಿಗೆ ಪ್ರವೇಶಿರಬಹುದು ಆದರೆ ಇವರು ಆಗಿನ ಕಾಲಕ್ಕೆ ಟೀಂ ಇಂಡಿಯಾದ ಸ್ಟಾರ್ ಆಟಗಾರರಲ್ಲಿ ಒಬ್ಬರು. ಮಂಜ್ರೇಕರ್ ತಮ್ಮ ವೃತ್ತಿಜೀವನದಲ್ಲಿ ಒಟ್ಟು 111 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ. 1992ರಲ್ಲಿ ಒಮ್ಮೆ ಟೀಂ ಇಂಡಿಯಾ ಸೋಲಿನ ಸನಿಹದಲ್ಲಿದ್ದರೂ ಸಂಜಯ್ ಬಲದಿಂದ ಟೀಂ ಇಂಡಿಯಾ ಪಂದ್ಯ ಡ್ರಾ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿತ್ತು.
India vs Sri Lanka: ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯ ಅಂತಿಮ ಪಂದ್ಯ ಬುಧವಾರ ನಡೆಯಲಿದೆ. ರೋಹಿತ್ ಶರ್ಮಾ ಅವರ ನಾಯಕತ್ವದಲ್ಲಿ ಟೀಂ ಇಂಡಿಯಾ ಆಟಗಾರರು ಬುಧವಾರ ಫೀಲ್ಡ್ಗೆ ಇಳಿಯಲಿದ್ದಾರೆ, ಎರಡನೇ ಪಂದ್ಯವನ್ನು ಗೆಲ್ಲಲು ಸಾಧ್ಯವಾಗದೆ ಟೀಂ ಇಂಡಿಯಾ ಎದುರಾಲಿ ತಂಡದ ವಿರುದ್ಧ ಎಡವಿದೆ. ಇದೀಗ ಮೂರನೆ ಪಂದ್ಯ ಗೆದ್ದು ಟೈ ಮಾಡಿಕೊಳ್ಳುವ ನಿರಿಕ್ಷೆಯಲ್ಲಿ ಭಾರತ ತಂಡ ತಯಾರಿ ನಡೆಸುತ್ತಿದೆ.
T20 World Cup 2023: ಟಿ20 ವಿಶ್ವಕಪ್’ನಲ್ಲಿ ರೋಹಿತ್ ಶರ್ಮಾಗೆ ಮತ್ತೆ ನಾಯಕತ್ವ ನೀಡಲು ಬಿಸಿಸಿಐ ಪ್ಲ್ಯಾನ್ ಮಾಡಿದೆ. ರೋಹಿತ್ ಶರ್ಮಾ 2023 ರ ವಿಶ್ವಕಪ್’ನಲ್ಲಿ 11 ಪಂದ್ಯಗಳಲ್ಲಿ 597 ರನ್ ಗಳಿಸಿದ್ದರು. ಪಂದ್ಯಾವಳಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ವಿಷಯದಲ್ಲಿ ಅವರು ಎರಡನೇ ಸ್ಥಾನದಲ್ಲಿದ್ದರು.
IND vs AUS, 1st Test : ಈಗ ರೋಹಿತ್ ಶರ್ಮಾ ಅವರ ಟೆಸ್ಟ್ ನಾಯಕತ್ವದ ಬಗ್ಗೆ ಮಹತ್ವದ ಮಾಹಿತಿ ಹೊರಬಿದ್ದಿದೆ. ಫೆಬ್ರವರಿ 9 ರಂದು ಆರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯ ಫಲಿತಾಂಶವು ರೋಹಿತ್ ಶರ್ಮಾ ಅವರ ಟೆಸ್ಟ್ ನಾಯಕತ್ವದ ಭವಿಷ್ಯವನ್ನು ನಿರ್ಧರಿಸುತ್ತದೆ.
Rohit Sharma Retirement after World Cup 2023: ವಿಶ್ವಕಪ್ ಮೆಗಾ ಈವೆಂಟ್ನ ನಂತರ ಭಾರತದ ಏಕದಿನ ಮತ್ತು ಟೆಸ್ಟ್ ನಾಯಕತ್ವದ ಬಗ್ಗೆ ಬಿಸಿಸಿಐ ನಿರ್ಧಾರ ತೆಗೆದುಕೊಳ್ಳಲಿದೆ. ಹಾರ್ದಿಕ್ ಪಾಂಡ್ಯ ಅವರಿಗೆ ಏಕದಿನ ನಾಯಕತ್ವದ ಜವಾಬ್ದಾರಿ ನೀಡುವ ಸಾಧ್ಯತೆ ಹೆಚ್ಚಾಗಿದೆ. ಟೆಸ್ಟ್ ತಂಡದ ಜವಾಬ್ದಾರಿಯನ್ನು ಕೆಎಲ್ ರಾಹುಲ್ ವಹಿಸುವುದರೊಂದಿಗೆ ಭಾರತವು ವಿಭಜನೆಯ ನಾಯಕತ್ವವನ್ನು ನಡೆಸಲಿದೆ ಎಂದು ತಿಳಿದುಬಂದಿದೆ.
Rohit Sharma T20 Captaincy: ಭಾರತದ ಅತ್ಯಂತ ಅಪಾಯಕಾರಿ ಟಿ20 ಬ್ಯಾಟ್ಸ್ಮನ್ ಸೂರ್ಯಕುಮಾರ್ ಯಾದವ್ ರೋಹಿತ್ ಶರ್ಮಾ ಬದಲಿಗೆ ಟಿ20 ನಾಯಕನಾಗಲು ದೊಡ್ಡ ಸ್ಪರ್ಧಿಯಾಗಿದ್ದಾರೆ. ಏಕದಿನ ಮತ್ತು ಟಿ20 ಮಾದರಿಯಲ್ಲಿ ಸೂರ್ಯಕುಮಾರ್ ಯಾದವ್ ಸ್ಥಾನವನ್ನು ಈಗ ಖಚಿತಪಡಿಸಲಾಗಿದೆ. BCCI ಗೆ ಮುಂದಿನ 5 ವರ್ಷಗಳ ಕಾಲ ಭಾರತೀಯ T20 ತಂಡದಲ್ಲಿ ಸ್ಥಾನವನ್ನು ಖಚಿತಪಡಿಸುವ ಮತ್ತು ಟೀಮ್ ಇಂಡಿಯಾವನ್ನು ಮುನ್ನಡೆಸುವ ನಾಯಕನ ಅಗತ್ಯವಿದೆ.
Rohit Sharma: ಮುಂಬರುವ ಟಿ 20 ವಿಶ್ವಕಪ್ ಅನ್ನು ಗಮನದಲ್ಲಿಟ್ಟುಕೊಂಡು, ಬಿಸಿಸಿಐ ಈಗಿನಿಂದ ಶುದ್ಧೀಕರಣವನ್ನು ಪ್ರಾರಂಭಿಸಲು ಯೋಜಿಸುತ್ತಿದೆ. 2024ರಲ್ಲಿ ವಿಶ್ವಕಪ್ ನ್ನು ವೆಸ್ಟ್ ಇಂಡೀಸ್ ಮತ್ತು ಅಮೇರಿಕಾ ಜಂಟಿಯಾಗಿ ಆಯೋಜಿಸುತ್ತದೆ. ಈ ಹಿನ್ನೆಲೆಯಲ್ಲಿ ರೋಹಿತ್ ಶರ್ಮಾ ವಯಸ್ಸು ಸದ್ಯ 35 ವರ್ಷ.ಮುಂದಿನ ವಿಶ್ವಕಪ್ ವೇಳೆಗೆ 37 ವರ್ಷ ತಲುಪಲಿದ್ದಾರೆ. ನಾಯಕನಾಗಿ ಮುಂದುವರಿಯುವ ಸಾಧ್ಯತೆ ಇಲ್ಲ ಎಂಬುದು ತಜ್ಞರ ಅಭಿಪ್ರಾಯ.
Rohit Sharma Captaincy: ಟೀಂ ಇಂಡಿಯಾದ ಸೀಮಿತ ಓವರ್ಗಳ ನಾಯಕನಾದ ನಂತರ, ರೋಹಿತ್ ಶರ್ಮಾ ತನ್ನ ಗುರಿಯನ್ನು ಸಾಧಿಸುವುದು ನನ್ನ ಗುರಿಯಾಗಿದೆ. ನಾನು ಜನರ ಮಾತಿಗೆ ಹೆದರುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದರು.
ರೋಹಿತ್ ಶರ್ಮಾ ನಿರ್ಧಾರ ತಪ್ಪು ಎಂದು ಆಕಾಶ್ ಚೋಪ್ರಾ ಹೇಳಿದ್ದಾರೆ. ವಾಸ್ತವವಾಗಿ, ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ 20 ಪಂದ್ಯದಲ್ಲಿ, ಆಲ್ರೌಂಡರ್ ವೆಂಕಟೇಶ್ ಅಯ್ಯರ್ಗೆ ಪದಾರ್ಪಣೆ ಮಾಡಲು ಅವಕಾಶ ಸಿಕ್ಕಿತು, ಆದರೆ ರೋಹಿತ್ ಶರ್ಮಾ ಅವರಿಗೆ ಒಂದೇ ಒಂದು ಓವರ್ ಬೌಲ್ ಮಾಡಲಿಲ್ಲ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.