IND vs BAN 1st Test Match: ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯ ಎರಡನೇ ಪಂದ್ಯದ ವೇಳೆ ಟೀಂ ಇಂಡಿಯಾದ ನಿಯಮಿತ ನಾಯಕ ರೋಹಿತ್ ಶರ್ಮಾ ಹೆಬ್ಬೆರಳಿಗೆ ಗಂಭೀರ ಗಾಯ ಮಾಡಿಕೊಂಡಿದ್ದಾರೆ. ಈ ಗಾಯದಿಂದಾಗಿ ಅವರು ಕೊನೆಯ ಏಕದಿನ ಪಂದ್ಯದಿಂದ ಹೊರಗುಳಿದಿದ್ದರು. ಮಾಧ್ಯಮ ವರದಿಗಳ ಪ್ರಕಾರ, ರೋಹಿತ್ ಎರಡನೇ ಟೆಸ್ಟ್ಗೆ ಲಭ್ಯವಾಗಿದ್ದಾರೆ. ಅವರು ಡಿಸೆಂಬರ್ 18 ರಂದು ಬಾಂಗ್ಲಾದೇಶಕ್ಕೆ ತೆರಳಲಿದ್ದಾರೆ.
Rohit Sharma Batting : ಬಾಂಗ್ಲಾದೇಶ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 5 ರನ್ ಗಳ ಸೋಲು ಎದುರಿಸಿದ್ದರೂ, ಈ ಪಂದ್ಯದಲ್ಲಿ ಗಾಯಗೊಂಡಿದ್ದ ಟೀಂ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ ತಮ್ಮ ಬ್ಯಾಟಿಂಗ್ ಮೂಲಕ ಎಲ್ಲರ ಮನ ಗೆದ್ದಿದ್ದಾರೆ.
Rohit Sharma Injury: ಮೊಹಮ್ಮದ್ ಸಿರಾಜ್ ಬೌಲಿಂಗ್ ಮಾಡುತ್ತಿದ್ದ ಎರಡನೇ ಓವರ್ನಲ್ಲಿ ಈ ಘಟನೆ ನಡೆದಿದೆ. ಬಾಲ್ ರೋಹಿತ್ ಮುಂದೆ ಬಿದ್ದಿದ್ದು, ಅದನ್ನು ತಡೆಯಲು ಪ್ರಯತ್ನಿಸಿದಾಗ ಗಾಯಗೊಂಡಿದ್ದಾರೆ. ಭಾರತೀಯ ನಾಯಕ ನೋವಿನಿಂದ ಕೈ ಹಿಡಿದುಕೊಂಡಿದ್ದು, ಮೈದಾನದಿಂದ ಹೊರನಡೆದಿದ್ದಾರೆ. ಈ ಸಂದರ್ಭದಲ್ಲಿ ಅವರ ಕೈಯಲ್ಲಿ ರಕ್ತ ಬರುತ್ತಿರುವುದು ಕಂಡುಬಂತು. ಸದ್ಯ ಚಿಕಿತ್ಸೆ ಪಡೆಯುತ್ತಿರುವ ರೋಹಿತ್ ಬದಲಿಗೆ ರಜತ್ ಪಾಟಿದಾರ್ ಬಂದಿದ್ದಾರೆ
Virat Kohli Injury: ಇದು ಐಚ್ಛಿಕ ಅಭ್ಯಾಸದ ಅವಧಿಯಾಗಿದ್ದು, ಇದರಲ್ಲಿ ಕೊಹ್ಲಿ ವಿವಿಧ ನೆಟ್ಗಳಲ್ಲಿ 40 ನಿಮಿಷಗಳ ಕಾಲ ಬ್ಯಾಟ್ ಮಾಡಿದರು. ಅವರು ಆರಂಭದಲ್ಲಿ ಸುಮಾರು 25 ನಿಮಿಷಗಳ ಕಾಲ ರಘು ಅವರಿಂದ ಥ್ರೋಡೌನ್ಗಳನ್ನು ತೆಗೆದುಕೊಂಡರು. ನಂತರ ಹರ್ಷಲ್ ಮತ್ತು ಇತರ ನೆಟ್ ಬೌಲರ್ಗಳ ವಿರುದ್ಧ ಅಭ್ಯಾಸ ಮಾಡಿದರು.
Rohit Sharma Injury: ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರು ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದ ಮೊದಲು ನೆಟ್ಸ್ ನಲ್ಲಿ ಬ್ಯಾಟಿಂಗ್ ಅಭ್ಯಾಸದ ವೇಳೆ ಮಣಿಕಟ್ಟಿನ ಗಾಯಕ್ಕೆ ಒಳಗಾಗಿದ್ದರು. ನಾಯಕ ರೋಹಿತ್ ಶರ್ಮಾ ಅವರ ಬಲಗೈ ಮಣಿಕಟ್ಟಿನ ಮೇಲೆ ಗಾಯವಾಗಿದೆ. ಆದರೆ, ಇದೀಗ ರೋಹಿತ್ ಶರ್ಮಾ ಮತ್ತೆ ಅಭ್ಯಾಸ ಆರಂಭಿಸಿದ್ದಾರೆ.
India vs South Africa: ಗಾಯದ ಸಮಸ್ಯೆಯಿಂದಾಗಿ ರೋಹಿತ್ ಶರ್ಮಾ ದಕ್ಷಿಣ ಆಫ್ರಿಕಾ ಪ್ರವಾಸದ ಸಂಪೂರ್ಣ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ. ಇದೀಗ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಅವರು ರೋಹಿತ್ ನಂತರ ಉಪನಾಯಕನ ಜವಾಬ್ದಾರಿಯನ್ನು ನೀಡಬಹುದಾದ ಕ್ರಿಕೆಟಿಗರನ್ನು ಹೆಸರಿಸಿದ್ದಾರೆ.
Rohit Sharma: ಭಾರತ ಕ್ರಿಕೆಟ್ ತಂಡ ಇದೇ ತಿಂಗಳ 26 ರಿಂದ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಟೆಸ್ಟ್ ಸರಣಿಯನ್ನು ಆಡಲಿದೆ. ಆದರೆ ಟೀಂ ಇಂಡಿಯಾದ ಸ್ಟಾರ್ ಓಪನಿಂಗ್ ಬ್ಯಾಟ್ಸ್ ಮನ್ ರೋಹಿತ್ ಶರ್ಮಾ ಟೆಸ್ಟ್ ಸರಣಿಯಿಂದ ಹೊರಬಿದ್ದಿದ್ದಾರೆ. ಗಾಯಗೊಂಡಿರುವ ರೋಹಿತ್ ಏಕದಿನ ಸರಣಿಯಿಂದ ಹೊರಗುಳಿಯುವ ಅಪಾಯವೂ ಇದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.