Poor Record: ಕ್ರಿಕೆಟ್ ನಲ್ಲಿ ಕೆಲವೊಮ್ಮೆ ದಾಖಲೆಗಳು ನಕಾರಾತ್ಮಕವಾಗಿಯೂ ರೂಪುಗೊಳ್ಳುತ್ತವೆ. ಭಾನುವಾರ ರೋಹಿತ್ ಶರ್ಮಾ ಪಾಲಿಗೆ ಆದಾದದ್ದು ಅದೇ. ಅವರು ದಿಗ್ಗಜ ಆಟಗಾರರಾದ ಸಚಿನ್ ತೆಂಡೂಲ್ಕರ್, ಮಹೇಂದ್ರ ಸಿಂಗ್ ಧೋನಿ ಮತ್ತು ವಿರಾಟ್ ಕೊಹ್ಲಿ ಅವರು ಮಾಡಿದ್ದ ದಾಖಲೆಯನ್ನು ಮಾಡಿದರು.
Rohit sharma: ನವೆಂಬರ್ 19, 2023ರ ದಿನವನ್ನು ಭಾರತೀಯ ಕ್ರಿಕೆಟ್ ಅಭಿಮಾನಿಗಳು ಅಷ್ಟು ಸುಲಭವಾಗಿ ಮರೆಯಲು ಸಾಧ್ಯವಿಲ್ಲ. ಆ ದಿನದಂದು ಭಾರತ ತಂಡ ಆಸಿಸ್ ಎದುರು ಕದನಕ್ಕಿಳಿದಿತ್ತು, ಫೈನಲ್ನಲ್ಲಿ ಆಸಿಸ್ ವಿರುದ್ಧ ಸೋಲನುಭವಿಸಿತ್ತು. ಆ ಪಂದ್ಯದಲ್ಲಿ ರೋಹಿತ್ ಶರ್ಮಾ ಅಥವಾ ವಿರಾಟ್ ಕೊಹ್ಲಿ ಔಟಾಗದೇ ಇದ್ದಿದ್ದರೆ ಪರಿಸ್ಥಿತಿ ಬೇರೆಯಾಗುತ್ತಿತ್ತು ಎಂದು ಅಭಿಮಾನಿಗಳು ಭಾವಿಸಿದ್ದರು. ಅದು ಎಷ್ಟು ಸತ್ಯ ಎಂಬುದನ್ನು ಹಿಟ್ಮ್ಯಾನ್ ಇದೀಗ ಟಿ20 ವಿಶ್ವಕಪ್ 2024ರಲ್ಲಿ ಸಾಬೀತುಪಡಿಸಿದ್ದಾರೆ.
Rohit Sharma Runs vs Pakistan in T20I: ರೋಹಿತ್ ಶರ್ಮಾ ಭಾರತ ಮತ್ತು ಪಾಕಿಸ್ತಾನ ನಡುವಿನ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ವಿಷಯದಲ್ಲಿ ಏಳನೇ ಸ್ಥಾನದಲ್ಲಿದ್ದಾರೆ.
Rohit Sharma Record, Cricket News in Kannada: ಹಿಟ್ ಮ್ಯಾನ್ ಬೇಗನೇ ಔಟಾದರೂ ಸಹ ನಾಯಕನಾಗಿ ಇತಿಹಾಸ ಸೃಷ್ಟಿಸಿದ್ದಾರೆ. ರೋಹಿತ್ ಶರ್ಮಾ ಅವರ ಇನ್ನಿಂಗ್ಸ್’ನಲ್ಲಿ 29 ರನ್ ಗಳಿಸಿದ ತಕ್ಷಣ, ಅವರು ವಿಶ್ವಕಪ್’ನ ಒಂದು ಋತುವಿನಲ್ಲಿ ಅತಿ ಹೆಚ್ಚು ರನ್ ಗಳಿಸಿದ ನಾಯಕನಾಗಿ ಹೊರಹೊಮ್ಮಿದ್ದಾರೆ. ಈ ಮೂಲಕ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಅವರನ್ನು ಹಿಂದಿಕ್ಕಿದ್ದಾರೆ.
Rohit Sharma Record, Cricket News in Kannada: ನೆದರ್ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ 160 ರನ್’ಗಳ ಭರ್ಜರಿ ಜಯ ದಾಖಲಿಸಿದೆ. 411 ರನ್’ಗಳ ಬೃಹತ್ ಟಾರ್ಗೆಟ್ ನೀಡಿದ ಟೀಂ ಇಂಡಿಯಾ, ನೆದರ್ಲೆಂಡ್ಸ್ ತಂಡವನ್ನು 250 ರನ್’ಗಳಿಗೆ ಕಟ್ಟಿಹಾಕಿದೆ.
Rohit Sharma, Cricket News in Kannada: ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್’ನಲ್ಲಿ 18 ಸಾವಿರ ರನ್ ಪೂರೈಸಿದ್ದಾರೆ. ಈ ಸಾಧನೆ ಮಾಡಿದ ಭಾರತದ ಐದನೇ ಆಟಗಾರ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ, ರಾಹುಲ್ ದ್ರಾವಿಡ್ ಮತ್ತು ಸೌರವ್ ಗಂಗೂಲಿ ಈ ಸಾಧನೆ ಮಾಡಿದ್ದಾರೆ.
Rohit Sharma Most Sixes Records:ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ನ ಮೊದಲ ದಿನ ರೋಹಿತ್ ಶರ್ಮಾ 9 ಬೌಂಡರಿ ಹಾಗೂ 2 ಸಿಕ್ಸರ್ ಬಾರಿಸುವ ಮೂಲಕ 80 ರನ್ ಗಳಿಸಿದ್ದಾರೆ. ಇದರೊಂದಿಗೆ ರೋಹಿತ್ ಶರ್ಮಾ ತಮ್ಮ ಹೆಸರಿನಲ್ಲಿ ದೊಡ್ಡ ದಾಖಲೆ ಬರೆದಿದ್ದಾರೆ.
Rohit Shamr Records: ರೋಹಿತ್ ಶರ್ಮಾ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಅರ್ಧಶತಕ ಗಳಿಸಿದ ತಕ್ಷಣ, ಅವರು ವಿರಾಟ್ ಕೊಹ್ಲಿಯ ದೊಡ್ಡ ದಾಖಲೆಯನ್ನು ಹಿಂದಿಕ್ಕಿದ್ದಾರೆ. ರೋಹಿತ್ ಶರ್ಮಾ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಐಪಿಎಲ್ ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡಿದ್ದಾರೆ. ಈ ವಿಚಾರದಲ್ಲಿ ರೋಹಿತ್ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ್ದಾರೆ ಎನ್ನಬಹುದು.
India vs Australia : ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕು ಪಂದ್ಯಗಳ ಸರಣಿಯ ನಾಲ್ಕನೇ ಟೆಸ್ಟ್ ನಾಳೆ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಬೆಳಗ್ಗೆ 9:30 ರಿಂದ ನಡೆಯಲಿದೆ.
ಕೊಹ್ಲಿ ನಾಯಕತ್ವ ತೊರೆದ ನಂತರ ಶರ್ಮಾ ಟಿ20 ನಾಯಕತ್ವ ವಹಿಸಿಕೊಂಡರು. ಅವರು 37 ಪಂದ್ಯಗಳಲ್ಲಿ 31 ಪಂದ್ಯಗಳನ್ನು ಗೆದ್ದಿದ್ದಾರೆ, ಆದರೆ ಕೊಹ್ಲಿ 50 ಟಿ20 ಪಂದ್ಯಗಳಲ್ಲಿ 30 ಗೆಲುವುಗಳನ್ನು ಗೆದ್ದಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.