Rohit Sharma New Style: ಟೀ ಇಂಡಿಯಾದ ನಾಯಕ ರೋಹಿತ್ ಶರ್ಮಾ ಮೂರನೇ ಟೆಸ್ಟ್ಗೂ ಮುನ್ನ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.. ಸದ್ಯ ಸೋಷಿಯಲ್ ಮಿಡಿಯಾದಲ್ಲಿ ಈ ಸಂಬಂಧ ವಿಡಿಯೋ ವೈರಲ್ ಆಗಿದೆ..
India vs afghanistan: ಅಫ್ಘಾನಿಸ್ತಾನದ ವಿರುದ್ಧದ ಮೊದಲ 2 ಪಂದ್ಯಗಳಲ್ಲಿ ಸೊನ್ನೆ ಸುತ್ತಿದ್ದ ರೋಹಿತ್ ಶರ್ಮಾ ಈ ಪಂದ್ಯದಲ್ಲಿ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. 69 ಎಸೆತಗಳಲ್ಲಿ 11 ಬೌಂಡರಿ ಮತ್ತು 8 ಸಿಕ್ಸರ್ ಇದ್ದ ಅಜೇಯ 121 ರನ್ಗಳ ಶತಕ ಸಿಡಿಸಿದ ರೋಹಿತ್ ಶರ್ಮಾ 3 ಹೊಸ ದಾಖಲೆಗಳನ್ನು ನಿರ್ಮಿಸಿದರು.
IND vs AUS : ನಾಗ್ಪುರದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನದಂದು ಟೀಂ ಇಂಡಿಯಾದ ನಾಯಕ 'ಹಿಟ್ಮ್ಯಾನ್' ರೋಹಿತ್ ಶರ್ಮಾ ಶತಕ ಸಿಡಿಸಿ ಅದ್ಭುತ ದಾಖಲೆಯನ್ನು ಬರೆದಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧದ ಭಾರತದ ಮುಂದಿನ ಪಂದ್ಯದಲ್ಲಿ ರೋಹಿತ್ ತಮ್ಮ ಚೊಚ್ಚಲ ಅರ್ಧಶತಕವನ್ನು ಬಾರಿಸಿದರು ಮತ್ತು ತಂಡವು ಸೆಮಿಫೈನಲ್ಗೆ ಅರ್ಹತೆ ಗಳಿಸಲು ಸಹಾಯ ಮಾಡಿದರು. ಆಗಿನ 20 ವರ್ಷದ ಆಟಗಾರ ಆ ವರ್ಷ ಪಾಕಿಸ್ತಾನದ ವಿರುದ್ಧ ಭಾರತದ ವಿಜಯದ ಫೈನಲ್ನಲ್ಲಿ 16 ಎಸೆತಗಳಲ್ಲಿ 30 ರನ್ಗಳ ಅಜೇಯ ಪಾತ್ರವನ್ನು ವಹಿಸಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.