Rohit Sharma Statement: ಈ ಪಂದ್ಯದಲ್ಲಿ ರೋಹಿತ್ ಶರ್ಮಾ 64 ರನ್ಗಳ ಅದ್ಭುತ ಇನ್ನಿಂಗ್ಸ್ ಆಡಿದ ನಂತರ ಭಾರತ ಎರಡನೇ ಏಕದಿನ ಪಂದ್ಯದಲ್ಲಿ ಸೋಲನ್ನು ಎದುರಿಸಬೇಕಾಯಿತು. ಇದಕ್ಕೂ ಮುನ್ನ ಮೊದಲ ಏಕದಿನ ಪಂದ್ಯದಲ್ಲಿ ರೋಹಿತ್ ಅರ್ಧಶತಕ ಸಿಡಿಸಿದ್ದು, ಆ ಪಂದ್ಯ ಟೈ ಆಗಿತ್ತು.
T20 World Cup 2024: ಅಡಿಲೇಡ್ ಓವಲ್’ನಲ್ಲಿ 2022ರ ಸೆಮಿಫೈನಲ್’ನಲ್ಲಿ 10 ವಿಕೆಟ್’ಗಳ ಹೀನಾಯ ಸೋಲಿಗೆ ಸೇಡು ತೀರಿಸಿಕೊಳ್ಳಲು ಭಾರತ ತಂಡ ಇಂಗ್ಲೆಂಡ್ ವಿರುದ್ಧ ಮೈದಾನಕ್ಕಿಳಿಯಲಿದೆ.
Rohit Sharma Interview: ವಿಶ್ವಕಪ್ ಫೈನಲ್’ನಲ್ಲಿ ಸೋಲು ಅನುಭವಿಸಿದ ನಂತರ ರೋಹಿತ್ ಶರ್ಮಾ ಕೆಲವು ದಿನಗಳ ಕಾಲ ವಿಶ್ರಾಂತಿ ಪಡೆದಿದ್ದರು. ಕುಟುಂಬ ಮತ್ತು ಸ್ನೇಹಿತರೊಂದಿಗೆ ಸಮಯ ಕಳೆದಿದ್ದ ರೋಹಿತ್, ಮೊದಲ ಬಾರಿಗೆ ಸಂದರ್ಶನ ನೀಡಿದ್ದಾರೆ.
Team India into Final, World Cup 2023: ನ್ಯೂಜಿಲೆಂಡ್ ವಿರುದ್ಧದ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಭಾರತ ನಾಲ್ಕು ವಿಕೆಟ್’ಗೆ 397 ರನ್’ಗಳ ಬೃಹತ್ ಸ್ಕೋರ್ ಕಲೆಹಾಕಿತ್ತು. ಈ ಬಳಿಕ ಬ್ಯಾಟಿಂಗ್ ಮಾಡಲು ಬಂದ ನ್ಯೂಜಿಲೆಂಡ್ ತಂಡ 327 ರನ್’ಗಳಿಗೆ ಆಲೌಟ್ ಆಯಿತು.
World Cup 2023, Rohit Sharma: ಇದೀಗ ರೋಹಿತ್ ಶರ್ಮಾಗೆ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನೆಯೊಂದನ್ನು ಕೇಳಲಾಗಿತ್ತು, ಸತತ ಗೆಲುವು ಕಂಡ ಭಾರತದ ಯಶಸ್ಸಿನ ರೂವಾರಿ ಯಾರೆಂದು ಕೇಳಿದಾಗ, ಹಿಟ್ ಮ್ಯಾನ್ ಉತ್ತರಿಸಿದ್ದು ಹೀಗೆ...
Rohit Sharmas statement, Cricket News in Kannada: ಜಸ್ಪ್ರೀತ್ ಬುಮ್ರಾ ಭಾರತದ ಬೌಲಿಂಗ್ ಓಪನಿಂಗ್ ಮಾಡಿದರು. ಆ ಬಳಿಕ ಮೊಹಮ್ಮದ್ ಸಿರಾಜ್ ಆಗಮಿಸಿದರು, ಇಬ್ಬರೂ ಕೂಡ ತಲಾ ಎರಡು ವಿಕೆಟ್ ಪಡೆದರು. ಈ ಬಳಿಕ ಮೊಹಮ್ಮದ್ ಶಮಿ, ಕುಲದೀಪ್ ಯಾದವ್ ಮತ್ತು ರವೀಂದ್ರ ಜಡೇಜಾ ಕೂಡ ಬೌಲಿಂಗ್ ಮಾಡಿದರು. ಇವರಿಷ್ಟು ಮಂದಿ ಭಾರತದ ಬೌಲಿಂಗ್ ಸ್ಕ್ವಾಡ್’ನಲ್ಲಿರುವ ಚತುರ ಮಣಿಗಳು.
Rohit Sharma Statement: ಭಾರತ 20 ವರ್ಷಗಳ ನಂತರ ವಿಶ್ವಕಪ್’ನಲ್ಲಿ ನ್ಯೂಜಿಲೆಂಡ್ ವಿರುದ್ಧ ಜಯ ದಾಖಲಿಸಿದೆ. ಧರ್ಮಶಾಲಾದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ನ್ಯೂಜಿಲೆಂಡ್ ತಂಡವನ್ನು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು.
ICC WTC Final 2023: ಇನ್ನೆರಡು ದಿನಗಳಲ್ಲಿ ಆಸ್ಟ್ರೇಲಿಯಾ ವಿರುದ್ಧ ಪ್ರಾರಂಭವಾಗುವ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಗೆ ಮುಂಚಿತವಾಗಿ ಮಾತನಾಡಿದ ಅವರು, ಇಂಗ್ಲಿಷ್ ಪಿಚ್ ಗಳಲ್ಲಿ ಕಠಿಣ ಪರಿಶ್ರಮವನ್ನು ಹೊರತುಪಡಿಸಿ ಬೇರೆ ಯಾವುದೇ ಆಯ್ಕೆಯಿಲ್ಲ ಎಂದು ಹೇಳಿದ್ದಾರೆ..
Border-Gavaskar Trophy: ದೆಹಲಿ ಟೆಸ್ಟ್ನಲ್ಲಿ ಎರಡನೇ ಪಂದ್ಯದ ವೇಳೆ ಟ್ರಾವಿಸ್ ಹೆಡ್ ಬ್ಯಾಟಿಂಗ್ ಮಾಡಿದ ರೀತಿ ಕಂಡು, ಭಾರತೀಯ ಪಾಳೆಯವು ಸ್ವಲ್ಪ ಆತಂಕಗೊಂಡಿತು. ಸ್ವತಃ ನಾಯಕ ರೋಹಿತ್ ಶರ್ಮಾ ಆತಂಕಗೊಂಡಿದ್ದಾರೆ. ಆದರೆ ನಾಯಕ ರೋಹಿತ್ ಶರ್ಮಾ ಅವರು ತಮ್ಮ ಮೂವರು ಸ್ಪಿನ್ನರ್ಗಳೊಂದಿಗೆ ಸುದೀರ್ಘ ಸಂಭಾಷಣೆ ನಡೆಸಿ, ಆತಿಥೇಯರು ತಮ್ಮ ಮೂಲ ತಂತ್ರದಿಂದ ಗೆಲುವು ಸಾಧಿಸಲು ಗಮನ ಹರಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.