IND vs AUS 2nd ODI : ಏಕದಿನ ಪಂದ್ಯದಲ್ಲಿ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ತಂಡದ ನಾಯಕತ್ವ ವಹಿಸಿದ್ದರು. ರೋಹಿತ್ ಮರಳುವುದರೊಂದಿಗೆ ಒಬ್ಬ ಆಟಗಾರ ತಂಡದಿಂದ ಹೊರಗುಳಿಯುವುದು ಖಚಿತವಾಗಿದೆ. ಹಾಗಿದ್ರೆ ಟೀಂನಿಂದ ಔಟ್ ಆಗುವ ಆಟಗಾರ ಯಾರು? ಇಲ್ಲಿದೆ ಸಂಪೂರ್ಣ ಮಾಹಿತಿ ಇಲ್ಲಿದೆ..
ಬಿಸಿಸಿಐನ ಈ ನಿರ್ಧಾರದಿಂದ ವಿರಾಟ್ ಕೊಹ್ಲಿ ಮುನಿಸಿಕೊಂಡಿರುವುದಂತೂ ಸುಳ್ಳಲ್ಲ. ಇದೀಗ ಕೊಹ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಏಕದಿನ ಸರಣಿಯಿಂದ ಹಿಂದೆ ಸರಿದಿದ್ದಾರೆ ಎಂಬ ಬಗ್ಗೆ ವರದಿಯಾಗಿದೆ.