ಶುಕ್ರವಾರದಂದು ಅರುಣ್ ಜೈಟ್ಲಿ ಕ್ರೀಡಾಂಗಣದಲ್ಲಿ ನಡೆದ ಎಲಿಮಿನೇಟರ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ವಿರುದ್ಧ ಐದು ರನ್ಗಳ ರೋಚಕ ಜಯದೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಡಬ್ಲ್ಯುಪಿಎಲ್ 2024 ಫೈನಲ್ ಪ್ರವೇಶಿಸಿದೆ.
Womens Premier League 2024: ಅಲ್ಪಮೊತ್ತದ ಗುರಿ ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡಕ್ಕೆ ಸುಲಭ ಗೆಲುವು ಲಭಿಸುತ್ತಿತ್ತು. ಆದರೆ ಆರ್ಸಿಬಿ ಬೌಲಿಂಗ್ ದಾಳಿಗೆ ಸಿಲುಕಿದ ಮುಂಬೈ ಅಂತಿಮವಾಗಿ ಸೋಲು ಕಾಣಬೇಕಾಯಿತು.
England pacer Jofra Archer: ಜೋಫ್ರಾ ಆರ್ಚರ್ ಅವರನ್ನು ಹರಾಜಿನಲ್ಲಿ ಯಾವ ತಂಡವೂ ಖರೀದಿಸಿಲ್ಲ. ಇದೀಗ ಕೌಂಟಿ ಕ್ರಿಕೆಟ್’ನಲ್ಲಿ ಆಡಲು ಬೆಂಗಳೂರಿನಲ್ಲಿ ಅಭ್ಯಾಸ ಯಾಕೆ ಮಾಡುತ್ತಿದ್ದಾರೆ ಎಂಬ ಪ್ರಶ್ನೆಗೆ ಉತ್ತರ ಹೀಗಿದೆ; ಬೆಂಗಳೂರಿನಲ್ಲಿ ಸ್ನೇಹಪರ ಹವಾಮಾನ ಪರಿಸ್ಥಿತಿ ಇದ್ದು, ತಂಡದೊಂದಿಗೆ ಅಭ್ಯಾಸ ಮಾಡಲು ಇದು ಸೂಕ್ತ ಸ್ಥಳ.
IPL 2024, Royal Challengers Bangalore Rename: ಬಹುನಿರೀಕ್ಷಿತ ಐಪಿಎಲ್ 2024 17ನೇ ಸೀಸನ್ ಪ್ರಾರಂಭಕ್ಕೆ ಇನ್ನೇನು ದಿನಗಣನೆ ಶುರುವಾಗಿದೆ. ಈ ಬೆನ್ನಲೇ ಆರ್ ಸಿ ಬಿ ಫ್ರಾಂಚೈಸಿ ತಮ್ಮ ಅಭಿಮಾನಿ ಕೂಟಕ್ಕೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಪ್ರೋಮೋ ಬಿಡುಗಡೆ ಮಾಡಿದೆ.
which cricketer has highest salary than ms dhoni in ipl: ನಾವಿಂದು ಈ ವರದಿಯಲ್ಲಿ ಚೆನ್ನೈ ಸೂಪರ್ ನಾಯಕ ಎಂ ಎಸ್ ಧೋನಿಗಿಂತಲೂ ಹೆಚ್ಚು ಸಂಭಾವನೆ ಪಡೆಯುವ ತಂಡದ ಮೂವರು ಆಟಗಾರರ ಬಗ್ಗೆ ಮಾಹಿತಿ ನೀಡಲಿದ್ದೇವೆ.
Virat Kohli reveals why people like IPL: ವಿರಾಟ್ 2008 ರಿಂದ ಆರ್ಸಿಬಿ ಜೊತೆ ಇದ್ದಾರೆ. ತಂಡದ ನಾಯಕತ್ವವನ್ನೂ ನಿಭಾಯಿಸಿದ್ದಾರೆ. ಆದರೆ ಇದುವರೆಗೆ ಒಂದೇ ಒಂದು IPL ಟ್ರೋಫಿ ಗೆಲ್ಲಲು ಸಾಧ್ಯವಾಗಲಿಲ್ಲ. 140 ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ ಕೊಹ್ಲಿ, 66 ರಲ್ಲಿ ಗೆದ್ದರೆ, 70 ರಲ್ಲಿ ಸೋತಿದ್ದಾರೆ.
RCB Player retirement: ಐಪಿಎಲ್ 2024 ಆರಂಭಕ್ಕೂ ಮುನ್ನವೇ ಆರ್ಸಿಬಿಗೆ ದೊಡ್ಡ ಶಾಕ್ ಎದುರಾಗಿದ್ದು.. ಸ್ಟಾರ್ ವಿಕೆಟ್ಕೀಪರ್ ಬ್ಯಾಟ್ಸ್ಮನ್ ಧಿಡೀರ್ ನಿವೃತ್ತಿ ಘೋಷಿಸಿದ್ದಾರೆ..
IPL 2024: ಸನ್ ರೈಸರ್ಸ್ ಹೈದರಾಬಾದ್ ತಂಡ ಮತ್ತೊಮ್ಮೆ ಹೊಸ ನಾಯಕನೊಂದಿಗೆ ಕಣಕ್ಕಿಳಿಯಲಿದೆ. ಕಳೆದ ಋತುವಿನಲ್ಲಿ ಜವಾಬ್ದಾರಿ ವಹಿಸಿಕೊಂಡಿದ್ದ ದಕ್ಷಿಣ ಆಫ್ರಿಕಾದ ಏಡೆನ್ ಮಾರ್ಕ್ರಾಮ್ ಅವರನ್ನು ತೆಗೆದುಹಾಕಿದ್ದು, ಆಸ್ಟ್ರೇಲಿಯಾದ ಪ್ಯಾಟ್ ಕಮಿನ್ಸ್ ಅವರಿಗೆ ಈ ಜವಾಬ್ದಾರಿಯನ್ನು ನೀಡಿದ್ದಾರೆ. ಫ್ರಾಂಚೈಸಿ ಕಮ್ಮಿನ್ಸ್ ಅವರನ್ನು 20.5 ಕೋಟಿಗೆ ಖರೀದಿಸಿತ್ತು.
RCB Thanks message to Fans: ಇನ್ನು ಆರ್ ಸಿ ಬಿ ನೀಡಿದ ಗುರಿ ಬೆನ್ನಟ್ಟಲು ಕಣಕ್ಕಿಳಿದ ಯುಪಿ ನಾಯಕಿ ಅಲಿಸ್ಸಾ ಹೀಲಿ, 38 ಎಸೆತಗಳಲ್ಲಿ 55 ರನ್ ಗಳಿಸಿದರು. ಆದರೆ ಮಧ್ಯಂತರಗಳಲ್ಲಿ ವಿಕೆಟ್ ಬೀಳಲು ಆರಂಭವಾದಾಗ ಸೋಲು ಖಚಿತವಾಗಿತ್ತು. ಆರ್’ಸಿಬಿ ಪರ ಸೋಫಿ ಡಿವೈನ್ ಮತ್ತು ಸೋಫಿ ಮೊಲಿನೆಕ್ಸ್ ತಲಾ ಎರಡು ವಿಕೆಟುಗಳನ್ನು ಕಬಳಿಸಿದ್ದರು,
Royal Challengers Bangalore : ಬೆಂಗಳೂರಿನ ಎಂ.ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ 2024ರ ಎರಡನೇ ಆವೃತ್ತಿಯ 11ನೇ ಪಂದ್ಯದಲ್ಲಿ ಯುಪಿ ವಾರಿಯರ್ಜ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 23 ರನ್ಗಳಿಂದ ಗೆಲುವನ್ನು ಸಾಧಿಸಿದೆ.
Aakash Chopra Statement on RCB Opening: ಇದೀಗ ಆರ್ ಸಿಬಿಯಲ್ಲಿ ಬಹುದೊಡ್ಡ ಬದಲಾವಣೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಇಲ್ಲಿಯವರೆಗೆ ವಿರಾಟ್ ಕೊಹ್ಲಿ ಮತ್ತು ಫಾಫ್ ಡು ಪ್ಲೆಸಿಸ್ ಆರಂಭಿಕರಾಗಿ ಕಣಕ್ಕಿಳಿಯುತ್ತಿದ್ದರು. ಆದರೆ ಇದೀಗ ಓಪನರ್ಸ್ ಆಗಿ ಇವರು ಆಡಲ್ಲ ಎಂಬ ಮಾತು ಕೇಳಿಬರುತ್ತಿದೆ.
K L Rahul Inspiration: ಟಿಂ ಇಂಡಿಯಾದ ಸ್ಟಾರ್ ಆಟಗಾರ ಕೆ ಎಲ್ ರಾಹುಲ್ ಗಾಯದಿಂದ ಹೊರಗುಳಿದಿದ್ದಾರೆ.. ಹೀಗಾಗಿ ಕ್ರೀಸ್ಗೆ ಮರಳಲು ಈ ಸ್ಟಾರ್ ಆಟಗಾರ ಅವರಿಗೆ ಸ್ಫೂರ್ತಿ ನೀಡಿದ್ದಾರೆ ಅವರೇ ಸ್ವತಃ ಹೇಳಿಕೊಂಡಿದ್ದಾರೆ..
RCB 2024: ಇಂದಿನಿಂದ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ನಡುವಿನ ಎರಡು ಟೆಸ್ಟ್ ಪಂದ್ಯಗಳ ಸರಣಿ ಆರಂಭವಾಗಿದೆ. ಈ ಪಂದ್ಯದ ಆರಂಭ ಆಸ್ಟ್ರೇಲಿಯಕ್ಕೆ ನಿರೀಕ್ಷೆಯಂತೆ ಇರಲಿಲ್ಲ. ನ್ಯೂಜಿಲೆಂಡ್ ನಾಯಕ ಟಿಮ್ ಸೌಥಿ ಟಾಸ್ ಗೆದ್ದು ಬೌಲಿಂಗ್ ಮಾಡಲು ನಿರ್ಧರಿಸಿದರು
Women premier league : ಇಂದು (ಫೆ.27) ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುಜರಾತ್ ಜೇಂಟ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 8 ವಿಕೆಟ್ ಗಳ ಅಂತರದಿಂದ ಜಯ ಗಳಿಸಿತು.
Virat Kohli: ಟೀಂ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ವೈಯಕ್ತಿಕ ಕಾರಣಗಳಿಂದ ಇಂಗ್ಲೆಂಡ್ ವಿರುದ್ಧದ ಇತ್ತೀಚಿನ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ.. ಆದರೆ ಕೊಹ್ಲಿ IPL ಪಂದ್ಯದಲ್ಲಿ ಕಾಣಿಸಿಕೊಳ್ಳುತ್ತಾರೆ ಎನ್ನುವ ನಿರೀಕ್ಷೆಯಿತ್ತು.. ಇದೀಗ ಎಲ್ಲೋ ಒಂದು ಕಡೆ ಈ ನಿರೀಕ್ಷೆಯೂ ಸಹ ಹುಸಿಯಾಗಬಹುದು ಎನ್ನಲಾಗುತ್ತಿದೆ.. ಇದಕ್ಕೆ ಕಾರಣ ಸುನಿಲ್ ಗವಾಸ್ಕರ್ ಅವರ ವೈರಲ್ ಕಾಮೆಂಟ್..
Indian Premier League 2024: ಐಪಿಎಲ್ 2024ಕ್ಕಾಗಿ ಆರ್ಸಿಬಿಯಿಂದ ಆಯ್ಕೆಯಾದ ಟಾಮ್ ಕರ್ರಾನ್ ಮೊಣಕಾಲಿನ ಗಾಯದಿಂದಾಗಿ ಬಿಗ್ ಬ್ಯಾಷ್ ಲೀಗ್ನಿಂದ ಹೊರಗುಳಿದಿದ್ದರು. ಕುರ್ರಾನ್ ಅವರ ಗಾಯದ ಬಗ್ಗೆ ತಿಳಿದುಬಂದಿಲ್ಲ. ಮೊಣಕಾಲಿನ ಗಾಯದ ಹೆಚ್ಚಿನ ಚಿಕಿತ್ಸೆಗಾಗಿ ವೇಗಿ ಯುಕೆಗೆ ಮರಳಲು ಸಿದ್ದರಾಗಿದ್ದಾರೆ. ಐಪಿಎಲ್ ಕೇವಲ ಮೂರು ತಿಂಗಳುಗಳಿರುವಾಗ ಈ ಅಘಾತ ನಡೆದಿರುವುದು ಆರ್ಸಿಬಿಗೆ ಸಂಕಷ್ಟಕ್ಕೆ ತಂದೊಡ್ಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.