LSG vs RR Match Stop: ಪಂದ್ಯದ ಮೊದಲ ಓವರ್’ನಲ್ಲಿ ಸ್ಪೈಡರ್-ಕ್ಯಾಮ್’ನಲ್ಲಿ ಕೆಲವು ಸಮಸ್ಯೆ ಉಂಟಾಗಿತ್ತು, ಇದರಿಂದಾಗಿ ಕೆಲವು ನಿಮಿಷಗಳ ಕಾಲ ಆಟವನ್ನು ನಿಲ್ಲಿಸಬೇಕಾಯಿತು. ಇದಾದ ಬಳಿಕ ಅದೇ ಇನಿಂಗ್ಸ್’ನ ನಾಲ್ಕನೇ ಓವರ್’ನಲ್ಲಿ ಬೇಲ್ಸ್ನಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿ ಪಂದ್ಯವನ್ನು ಮತ್ತೆ ನಿಲ್ಲಿಸಲಾಯಿತು.
RR Vs LSG : ಮಾರ್ಚ್ 24 ರಂದು ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ IPL 4ನೇ ಪಂದ್ಯ ರಾಜಸ್ಥಾನ್ ರಾಯಲ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ನಡೆಯುತ್ತಿದ್ದು, ರಾಜಸ್ಥಾನ್ ರಾಯಲ್ಸ್ ತಂಡ ಲಕ್ನೋ ಸೂಪರ್ ಜೈಂಟ್ಸ್ ಗೆ 194 ರನ್ ಗಳ ಗೆಲುವಿನ ಗುರಿ ನೀಡಿದೆ.

RR vs LSG: ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ಎರಡೂ ತಂಡಗಳ ಬ್ಯಾಟಿಂಗ್ ಬಹಳ ನಿಧಾನವಾಗಿತ್ತು. ಮೊದಲ ಬ್ಯಾಟಿಂಗ್ ಮಾಡಿದ ಲಕ್ನೋ 7 ವಿಕೆಟ್ ನಷ್ಟಕ್ಕೆ 154 ರನ್ ಗಳಿಸಿತು. ಇದರ ನಂತರ ಕಣಕ್ಕಿಳಿದ ರಾಜಸ್ಥಾನ ತಂಡ 20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 144 ರನ್ ಗಳಿಸಲಷ್ಟೇ ಸಾಧ್ಯವಾಯಿತು. ಲಕ್ನೋ ಪರ ಬೌಲಿಂಗ್ ಮಾಡಿದ ಆವೇಶ್ ಖಾನ್ 4 ಓವರ್ಗಳಲ್ಲಿ 25 ರನ್ ನೀಡಿ 3 ವಿಕೆಟ್ ಕಬಳಿಸಿದರು
By accepting cookies, you agree to the storing of cookies on your device to enhance site navigation, analyze site usage, and assist in our marketing efforts.