Ram Charan Daughter Photo: ಮೆಗಾಸ್ಟಾರ್ ಚಿರಂಜೀವಿ ಅವರ ಪುತ್ರ ರಾಮ್ ಚರಣ್ ಮತ್ತು ಉಪಾಸನಾ ಅವರ ಪುತ್ರಿ ಕ್ಲಿಂಕಾರಾ ಮೊದಲ ಬಾರಿಗೆ ಫೋಟೋವನ್ನು ಪೋಸ್ಟ್ ಮಾಡಿದ್ದು, ಅದು ವೈರಲ್ ಆಗುತ್ತಿದೆ.
RRR Actress: 2022ರಲ್ಲಿ ರಾಜಮೌಳಿ ನಿರ್ದೇಶನದಲ್ಲಿ ಎನ್ಟಿಆರ್ ಮತ್ತು ರಾಮ್ ಚರಣ್ ಅಭಿನಯದ 'ಆರ್ಆರ್ಆರ್' ಚಿತ್ರ ಆಸ್ಕರ್ ಜೊತೆಗೆ ಹಲವು ಜಾಗತಿಕ ಪ್ರಶಸ್ತಿಗಳನ್ನು ಗೆದ್ದುಕೊಂಡಿರುವುದು ಗೊತ್ತೇ ಇದೆ. ಒಂದೇ ಬಾರಿಗೆ ಈ ಚಿತ್ರ ತೆಲುಗು ಚಿತ್ರರಂಗಕ್ಕೆ ಹೆಸರು ತಂದುಕೊಟ್ಟಿತು..
Virat Kohli Naatu Naatu Dance: ಮುಂಬೈನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದ ವೇಳೆ ವಿರಾಟ್ ಕೊಹ್ಲಿ ಆಸ್ಕರ್ ಪ್ರಶಸ್ತಿ ವಿಜೇತ 'ನಾಟು ನಾಟು' ಹುಕ್ ಸ್ಟೆಪ್ ಹಾಕಿದ್ದು, ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಸಖತ್ ವೈರಲ್ ಆಗಿದೆ.
ರಾಜಮೌಳಿ ನಿರ್ದೇಶನ ಆರ್ಆರ್ಆರ್ ಸಿನಿಮಾಗೆ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ಲಭಿಸಿದೆ. ಭಾರತೀಯ ಸಿನಿ ಅಭಿಮಾನಿಗಳು ಸೇರಿದಂತೆ ನಟ, ನಟಿಯರು, ರಾಜಕೀಯ ಧುರೀಣರು ಚಕ್ಕಣನ ತಂಡಕ್ಕೆ ಶುಭ ಕೋರುತ್ತಿದ್ದಾರೆ. ಇನ್ನು ಲಾಸ್ ಏಂಜಲಿಸ್ನ ಡಾಲ್ಬಿ ಥಿಯೇಟರ್ನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗಿಯಾಗಿ ಹೈದ್ರಾಬಾದ್ಗೆ ಆಗಮಿಸಿದ ಎನ್ಟಿಆರ್ಗೆ ಅಭಿಮಾನಿಗಳು ಅದ್ಧೂರಿ ಸ್ವಾಗತ ಕೋರಿದ್ದಾರೆ. ಈ ಕುರಿತು ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಭಾರತವು ವಿಭಿನ್ನ ಸಂಸ್ಕೃತಿಗಳು ಮತ್ತು ಭಾಷೆಗಳ ವೈವಿಧ್ಯಮಯ ದೇಶವೆಂಬುದು ಇಡೀ ಜಗತ್ತಿಗೆ ಗೊತ್ತಾಗಿದೆ. ಭಾರತವೆಂದರೆ ಕೇವಲ ಹಿಂದಿಯಲ್ಲ. ಭಾರತ ಕೇವಲ ಬಾಲಿವುಡ್ ಅಲ್ಲ. ಭಾರತವೆಂದರೆ ಹಿಂದಿಯೆಂಬ ರೂಢಿಗತ ಚಿಂತನೆಯೊಂದು ಆಲಸಿತನ ಎಂದು ನಟಿ ರಮ್ಯಾ ಹೇಳಿದ್ದಾರೆ
ಆರ್ಆರ್ಆರ್ ಸಿನಿಮಾ ದಾಖಲೆಗಳ ಸೃಷ್ಟಿಸುತ್ತಾ ಪ್ರಪಂಚದಾದ್ಯಂತ ಸಂಚಲನ ಸೃಷ್ಟಿಸುತ್ತಿದೆ. ಇದೀಗ ರಾಜಮೌಳಿ ದೃಶ್ಯಕಾವ್ಯ ಲಾಸ್ ಏಂಜಲೀಸ್ನ ಪ್ರಸಿದ್ಧ 'ದಿ ಥಿಯೇಟರ್ ಅಟ್ ಏಸ್ ಹೋಟೆಲ್'ನಲ್ಲಿ ಪ್ರದರ್ಶಿಸಲಾಗುತ್ತಿದೆ. 1647 ಆಸನ ಸಾಮರ್ಥ್ಯದ ಈ ಥಿಯೇಟರ್ ಎಲ್ಲಾ ಟಿಕೆಟ್ಗಳು ಮಾರಾಟವಾಗಿವೆ. ಪ್ರದರ್ಶನದ ನಂತರ ರಾಜಮೌಳಿ, ಕೀರವಾಣಿ ಮತ್ತು ರಾಮ್ ಚರಣ್ ಪ್ರಶ್ನೋತ್ತರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಬಗ್ಗೆ ನಿರ್ಮಾಪಕರು ಅಧಿಕೃತ ಹೇಳಿಕೆ ನೀಡಿದ್ದಾರೆ.
Korean Ambassador Dance to Natu Natu Song: ಟ್ವಿಟರ್ನಲ್ಲಿ ಕೊರಿಯಾದ ರಾಯಭಾರ ಕಚೇರಿಯು ಕೊರಿಯಾದ ರಾಯಭಾರಿ ಚಾಂಗ್ ಜೇ-ಬೊಕ್ ಮತ್ತು ರಾಯಭಾರ ಕಚೇರಿಯಲ್ಲಿ ಕೆಲಸ ಮಾಡುವ ಕೊರಿಯಾದ ಸಿಬ್ಬಂದಿ ಆರ್ಆರ್ಆರ್ ಚಲನಚಿತ್ರದ ‘ನಾಟು ನಾಟು’ ಹಾಡಿಗೆ ಕುಣಿಯುತ್ತಿರುವ ವೀಡಿಯೊ ಕ್ಲಿಪ್ ಅನ್ನು ಪೋಸ್ಟ್ ಮಾಡಿದೆ.
ನಾಟು ನಾಟು ಚಿತ್ರದ ಪ್ರಮುಖ ತಾರೆಗಳಾದ ರಾಮ್ ಚರಣ್ ಮತ್ತು ಜೂನಿಯರ್ ಎನ್ಟಿಆರ್ ಮೇಲೆ ಚಿತ್ರಿಸಲಾದ ನೃತ್ಯ ಗೀತೆಯಾಗಿದೆ. ಇದನ್ನು ಎಂಎಂ ಕೀರವಾಣಿ ಸಂಯೋಜಿಸಿದ್ದಾರೆ ಮತ್ತು ಕಾಲ ಭೈರವ ಮತ್ತು ರಾಹುಲ್ ಸಿಪ್ಲಿಗುಂಜ್ ಹಾಡಿದ್ದಾರೆ.
ಆರ್ಆರ್ಆರ್ ಸಿನಿಮಾ ಅಶ್ವಮೇಧದ ಕುದುರೆಯಂತೆ ಒಂದರ ಮೇಲೊಂದು ದಾಖಲೆ ಬರೆಯುತ್ತ ಸಾಗುತ್ತಿದೆ. ಭಾರತದಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತ ರಾಜಮೌಳಿ ನಿರ್ದೇಶನದ ಚಿತ್ರ ಇತ್ತೀಚೆಗೆ ಗೋಲ್ಡನ್ ಗ್ಲೋಬ್ ಪ್ರಶಸ್ತಿ ಪಡೆದುಕೊಂಡು ಇತಿಹಾಸ ಸೃಷ್ಟಿಸಿತು. ಅತ್ಯುತ್ತಮ ಒರಿಜಿನಲ್ ಹಾಡಿಗಾಗಿ ಈ ಪ್ರಶಸ್ತಿ ಬಂದಿತ್ತು. ನಾಟು ನಾಟು ಹಾಡಿಗೆ ಸಂಗೀತ ನೀಡಿದ ಸಂಗೀತ ನಿರ್ದೇಶಕ ಎಂಎಂ ಕೀರವಾಣಿ ತಂಡದ ಪರವಾಗಿ ಪ್ರಶಸ್ತಿ ಸ್ವೀಕರಿಸಿದರು.
ಅಲ್ಲು ಅರ್ಜುನ್ ಅಭಿನಯದ ಪುಷ್ಪಾ ಚಿತ್ರ ಮೆಗಾ ಹಿಟ್ ಆಗಿತ್ತು. ಇದೀಗ ಪುಷ್ಪ 2 ಚಿತ್ರದ ಶೂಟಿಂಗ್ ಶುರುವಾಗಿದ್ದು ಚರ್ಚೆಗೆ ಕಾರಣವಾಗಿದೆ. ಹೆಚ್ಚು ಪ್ರಚಾರದಲ್ಲಿರುವ ಪುಷ್ಪ 2 ಚಿತ್ರವು ರಾಮೋಜಿ ಫಿಲ್ಮ್ ಸಿಟಿಯಲ್ಲಿ ತನ್ನ ಸಂಪೂರ್ಣ ಚಿತ್ರೀಕರಣವನ್ನು ಪ್ರಾರಂಭಿಸಿದೆ. ಇದಕ್ಕಾಗಿ ವಿಶೇಷ ಸೆಟ್ ರಚಿಸಲಾಗಿದೆ. ಅದರಲ್ಲಿ ಸಿನಿಮಾದ ಪ್ರಮುಖ ದೃಶ್ಯಗಳ ಚಿತ್ರೀಕರಣ ನಡೆಯಲಿದೆ. ಈ ದೃಶ್ಯಗಳಲ್ಲಿ ಅಲ್ಲು ಅರ್ಜುನ್ ಇರಲಿಲ್ಲ. ಬನ್ನಿ ಡಿಸೆಂಬರ್ ನಿಂದ ಶೂಟಿಂಗ್ ನಲ್ಲಿ ಭಾಗವಹಿಸಲಿದ್ದಾರೆ.
ಕನ್ನಡ, ತಮಿಳು, ಹಿಂದಿ, ಮಲಯಾಳಂ, ಮರಾಠಿ, ಗುಜರಾತಿ, ಬೆಂಗಾಲಿ ಹೀಗೆ ನಾನಾ ಭಾಷೆಗಳ, ವಿಭಿನ್ನ ಕಥಾಹಂದರ ಹೊಂದಿರುವ ಸಿನಿಮಾಗಳನ್ನು ಚಿತ್ರಪ್ರೇಮಿಗಳ ಹಾಕುತ್ತಿರುವ ಪ್ರತಿಷ್ಠಿತ ಒಟಿಟಿ ಸಂಸ್ಥೆ ಜೀ5 ಈ ವರ್ಷದ ಬ್ಲಾಕ್ ಬಸ್ಟರ್ ಹಿಟ್ ಸಿನಿಮಾ RRR ಚಿತ್ರವನ್ನು ಪ್ರೇಕ್ಷಕರ ಮುಂದೆ ಪ್ರಸ್ತುತಪಡಿಸುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.