Rukmini Vasanth childhood : ಇಂದು ಮಕ್ಕಳ ದಿನಾಚರಣೆ. ನಟ-ನಟಿಯರು ತಮ್ಮ ಬಾಲ್ಯದ ದಿನಗಳ ಬಗ್ಗೆ ಮುಕ್ತವಾಗಿ ಮೆಲುಕು ಹಾಕುತ್ತಿದ್ದಾರೆ. ಅದರಂತೆ ಕಾಂತಾರ ಸುಂದರಿ ರುಕ್ಮಿಣಿ ವಸಂತ್ ತನ್ನ ಸಹೋದರಿಯೊಂದಿಗೆ ಕಳೆದ ಬಾಲ್ಯದ ಪ್ರವಾಸ ದಿನ ಹೇಗೆ ಸ್ಮರಣೀಯ ಮತ್ತು ಭಯಾನಕವಾಯಿತು ಎಂಬುದನ್ನು ನೆನಪಿಸಿಕೊಂಡಿದ್ದಾರೆ..
Rukmini Vasanth : ಸ್ಯಾಂಡಲ್‌ವುಡ್ ಚೆಲುವೆ ನಟಿ ರುಕ್ಮಿಣಿ ವಸಂತ್ ಕಾಂತಾರ ಅಧ್ಯಾಯ 1ರ ಮೂಲಕ ನ್ಯಾಷುನಲ್ ಕ್ವೀನ್ ಆಗಿ ಖ್ಯಾತಿ ಗಳಿಸಿದ್ದಾರೆ. ಇದರ ಬೆನ್ನಲ್ಲೆ ಸೈಬರ್ ಕ್ರೈಂ ಬಗ್ಗೆ ಆಘಾತಕಾರಿ ಮಾಹಿತಿ ನೀಡಿರುವ ಹೀರೋಯಿನ್ ಎಚ್ಚರವಾಗಿರುವಂತೆ ಅವರ ಅಭಿಮಾನಿಗಳಿಗೆ ಮಾಹಿತಿ ನೀಡಿದ್ದಾರೆ..
Kannada Actress: ಇಂದು ನಾವು ಕೇವಲ ಎರಡು ತಿಂಗಳಲ್ಲಿ ಸತತ 2 ಬ್ಲಾಕ್‌ಬಸ್ಟರ್ ಹಿಟ್‌ಗಳನ್ನು ನೀಡಿದ್ದಲ್ಲದೆ, ಬಾಕ್ಸ್ ಆಫೀಸ್‌ನಲ್ಲಿ 900 ಕೋಟಿ ರೂ.ಗಳಿಗೂ ಹೆಚ್ಚು ಕಲೆಕ್ಷನ್ ಮಾಡಿದ ಅದೃಷ್ಟಶಾಲಿ ನಟಿಯ ಬಗ್ಗೆ ತಿಳಿದುಕೊಳ್ಳೋಣ..
ಸಿಕ್ಕಾಪಟ್ಟೆ ಥ್ರಿಲ್ ಮೂಡಿಸಿದ ಕಾಂತಾರದ ʻಕುಲಶೇಖರʼನ ಪ್ರೇಮಕಥೆ ವಿಶೇಷ. ಮಾಜಿ ಪತ್ನಿಯ ಮೇಲೆ ಮತ್ತೆ ಲವ್. ಕಾಂತಾರ ಚಾಪ್ಟರ್ 1 ಚಿತ್ರ ಬಿಡುಗಡೆಯ ನಂತರ ಸಾಕಷ್ಟು ಜನಮನ್ನಣೆಯನ್ನ ಗಳಿಸಿದೆ. ಈ ಹಿನ್ನಲೆ ಗುಲ್ಶನ್ ದೇವಯ್ಯ ಬಹಳ ಮೆಚ್ಚುಗೆ ಗಳಿಸುತ್ತಿದ್ದಾರೆ.
Rukmini Vasanth favourite hero: ರುಕ್ಮಿಣಿ ವಸಂತ್ ಭಾರತದಾದ್ಯಂತ ಚಲನಚಿತ್ರ ಪ್ರೇಮಿಗಳ ಹೃದಯ ಗೆದ್ದ ನಾಯಕಿ. ಕನ್ನಡದಲ್ಲಿ ಹಲವು ಚಿತ್ರಗಳಲ್ಲಿ ನಟಿಸಿರುವ ಈ ಸುಂದರ ಹುಡುಗಿ ಈಗ ಕಾಂತಾರ ಅಧ್ಯಾಯ 1 ಚಿತ್ರದ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.
Rukmini Vasanth father : ಕಾಂತಾರ ಅಧ್ಯಾಯ 1 ಬಿಡುಗಡೆಯಾದ ನಂತರ ರುಕ್ಮಿಣಿ ವಸಂತ್ ಅವರ ಹೆಸರು ಸದ್ದು ಮಾಡುತ್ತಿದೆ. ಚಿತ್ರದಲ್ಲಿನ ಅವರ ನಟನೆ ಮತ್ತು ಸೌಂದರ್ಯಕ್ಕೆ ಪ್ರೇಕ್ಷಕರು ಮಾರುಹೋಗಿದ್ದಾರೆ. ಬಹು ಮುಖ್ಯವಾಗಿ ಅವರ ಅಭಿನಯ ವಿಮರ್ಶಕರಿಂದ ಉತ್ತಮ ಹೊಗಳಿಕೆ ಪಡೆದಿದೆ.. ಅಂದಹಾಗೆ ಕಾಂತಾರ ಕನಕವತಿ ರಿಯಲ್ ತಂದೆ ಯಾರ್ ಗೊತ್ತೆ..? ಬನ್ನಿ ನೋಡೋಣ..
Rishab Shetty Kantara : ಚಿತ್ರಮಂದಿರಗಳಲ್ಲಿ ಕಲೆಕ್ಷನ್ ಸುನಾಮಿ ಸೃಷ್ಟಿಸಿದ ಕಾಂತಾರ ಅಧ್ಯಾಯ 1 ರ OTT ಬಿಡುಗಡೆ ದಿನಾಂಕದ ಬಗ್ಗೆ ಪ್ರಮುಖ ಮಾಹಿತಿ ಹೊರಬಿದ್ದಿದೆ. ಈ ಕುರಿತ ಸಂಪೂರ್ಣ ವಿವರಗಳನ್ನು ನೋಡೋಣ..
Kantara Chapter 1 : ʼಕಾಂತಾರ ಅಧ್ಯಾಯ 1' ಅಕ್ಟೋಬರ್ 2 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಬಿಡುಗಡೆಗೂ ಮುನ್ನವೇ ಚಿತ್ರದ ಪೋಸ್ಟರ್ ವೈರಲ್ ಆಗಿದೆ. 'ಕಾಂತಾರ' ನೋಡಲು ಚಿತ್ರಮಂದಿರಕ್ಕೆ ಬರುವ ಪ್ರೇಕ್ಷಕರು ಮೂರು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂಬ ಪೋಸ್ಟರ್ ಪ್ರಸ್ತತು ವೈರಲ್ ಆಗುತ್ತಿದೆ..
Kantara Chapter 1: ಬಹು ನಿರೀಕ್ಷಿತ ಚಿತ್ರ 'ಕಾಂತಾರ ಚಾಪ್ಟರ್ 1' ನಲ್ಲಿ ಜನಪ್ರಿಯ ನಟ ಗುಲ್ಶನ್ ದೇವಯ್ಯ ಅವರು ಪ್ರಮುಖ ಪಾತ್ರವಾದ ಕುಲಶೇಖರನಾಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೊಂಬಾಳೆ ಫಿಲಮ್ಸ್ ಹೆಮ್ಮೆಯಿಂದ ಘೋಷಿಸಿದೆ.
Kantara Rukmini vasanth : ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ, ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸುತ್ತಿರುವ ಬಹುನಿರೀಕ್ಷಿತ 'ಕಾಂತಾರ ಚಾಪ್ಟರ್ 1' ಚಿತ್ರದಲ್ಲಿ ನಟಿ ರುಕ್ಮಿಣಿ ವಸಂತ್ 'ಕನಕವತಿ' ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಚಿತ್ರತಂಡ ಅವರ ಫಸ್ಟ್ ಲುಕ್ ಅನಾವರಣಗೊಳಿಸಿದೆ.
ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ, ಪ್ರಭಾಸ್ ನಟನೆಯ ‘ಸ್ಪಿರಿಟ್’ ಚಿತ್ರಕ್ಕೆ ರುಕ್ಮಿಣಿ ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎಂದು ವರದಿಯಾಗಿದೆ. ಮೊದಲು ದೀಪಿಕಾ ಪಡುಕೋಣೆ ಈ ಚಿತ್ರದಲ್ಲಿದ್ದರು, ಆದರೆ ಅವರು ಹೊರಬಂದಿದ್ದಾರೆ.
Bhairathi Ranagal : ಗೀತಾ ಪಿಕ್ಚರ್ಸ್ ಲಾಂಛನದಲ್ಲಿ ಗೀತಾ ಶಿವರಾಜಕುಮಾರ್ ನಿರ್ಮಿಸಿರುವ, ನರ್ತನ್ ನಿರ್ದೇಶನದಲ್ಲಿ ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ ‘ಭೈರತಿ ರಣಗಲ್’ ಚಿತ್ರ ಕಳೆದ ನವೆಂಬರ್ 15 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಿತ್ತು. "ಮಫ್ತಿ" ಚಿತ್ರದ ಪ್ರೀಕ್ವೆಲ್ ಆಗಿರುವ ಈ ಚಿತ್ರವನ್ನು ಕನ್ನಡ ಕಲಾಭಿಮಾನಿಗಳು ಮೆಚ್ಚಿಕೊಂಡಿದ್ದಾರೆ.
ಕರುನಾಡ ಚಕ್ರವರ್ತಿ ಡಾ.ಶಿವರಾಜಕುಮಾರ್ ಅಭಿನಯದ ಬಹುನಿರೀಕ್ಷಿತ ಭೈರತಿ ರಣಗಲ್ ಚಿತ್ರದ ಅಧಿಕೃತ ಟ್ರೇಲರ್ ಇಂದು ಬಿಡುಗಡೆಯಾಗಿದೆ.ಈಗ ಅಭಿಮಾನಿಗಳು ಚಿತ್ರದ ಟ್ರೈಲರ್ ನೋಡಿ ಶಿವಣ್ಣ ಅವರ ಪವರ್ ಫುಲ್ ಪಾತ್ರಕ್ಕೆ ಮನಸೋತಿದ್ದು ಚಿತ್ರದ ಬಿಡುಗಡೆಯಾಗಿ ಕುತೂಹಲದಿಂದ ಕಾಯುತ್ತಿದ್ದಾರೆ.
Sri murali Bagheera Movie : "ಬಘೀರ" ಚಿತ್ರ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಚಿತ್ರವು ಅಕ್ಟೋಬರ್ 31ರಂದು ತೆರೆಕಂಡಿದ್ದು, ಚಿತ್ರಮಂದಿರಗಳಲ್ಲಿ ಚಿತ್ರ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ.. ಇದೀಗ ಚಿತ್ರದ ಕುರಿತು ಪ್ಯಾನ್ ಇಂಡಿಯಾ ಸ್ಟಾರ್ ಡಾರ್ಲಿಂಗ್ ಪ್ರಭಾಸ್ ಮೆಚ್ಚುಗೆ ಮಾತುಗಳನ್ನಾಡಿದ್ದು, ʼಬಘೀರʼನ ಬಲ ಹೆಚ್ಚಿಸಿದೆ..
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Sapthami Gowda In Kantara 1: ಕಾಂತಾರ ಚಾಪ್ಟರ್ 1 ರೇಸ್‌ನಿಂದ ನಟಿ ಸಪ್ತಮಿ ಗೌಡ ಸಿನಿಮಾದಿಂದ ಹೊರ ಬಿದ್ದಿದ್ದಾರೆ ಎಂಬ ಮಾಹಿತಿ ರಿವೀಲ್ ಆಗಿದೆ. ಇನ್ನೂ ಈ ರೇಸ್‌ನಲ್ಲಿ ಮೂವರು ನಾಯಕಿಯರು ಇದ್ದಾರೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.
Sapta Sagardache Ello : ಕಿರುತೆರೆಯಲ್ಲಿ ಮೊಟ್ಟ ಮೊದಲ ಬಾರಿಗೆ ಎಮೋಷನಲ್ ಬ್ಲಾಕ್ ಬ್ಲಾಸ್ಟರ್ ಹಿಟ್ ಸಿನಿಮಾ ಹೇಮಂತ್ ಎಂ ರಾವ್ ನಿರ್ದೇಶನದ ರಕ್ಷಿತ್ ಶೆಟ್ಟಿ & ರುಕ್ಮಿಣಿ ವಸಂತ್ ಅಭಿನಯ ಸಪ್ತ ಸಾಗರದಾಚೆ ಎಲ್ಲೋ Side-A ಇಂದು ಸಂಜೆ 7.30ಕ್ಕೆ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ.
Bhairathi Rangal Update: ಸ್ಯಾಂಡಲ್‌ವುಡ್ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ಭೈರತಿ ರಗಲ್ ಸಿನಿಮಾದ ರಿಲೀಸ್ ಡೇಟ್ ಫಿಕ್ಸ್ ಆಗಿದ್ದು, ಇಂದು ಬೆಳಗ್ಗೆ ಈ ಚಿತ್ರದ ಅಪ್ ಡೇಟ್‌ನ್ನು ಸಿನಿತಂಡ ರಿವೀಲ್ ಮಾಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.