ದೀಪಗಳ ಹಬ್ಬವಾದ ದೀಪಾವಳಿಯನ್ನು ಈ ವರ್ಷ 31 ಅಕ್ಟೋಬರ್ 2024 ರಂದು ಬರುವ ಕಾರ್ತಕ ಅಮವಾಸ್ಯೆಯ ರಾತ್ರಿ ಆಚರಿಸಲಾಗುತ್ತದೆ. ಲಕ್ಷ್ಮಿ ದೇವಿಯ ಆಗಮನಕ್ಕಾಗಿ ದೀಪವನ್ನು ಬೆಳಗಿಸುವುದರಿಂದ ಮನೆಗೆ ಸಂತೋಷ ಮತ್ತು ಸಮೃದ್ಧಿಯನ್ನು ತರುತ್ತದೆ.
Electricity Bill Rules: ಇತ್ತೀಚಿನ ದಿನಗಳಲ್ಲಿ ದೇಶಾದ್ಯಂತ ಹಲವು ರಾಜ್ಯಗಳಲ್ಲಿ ಸ್ಮಾರ್ಟ್ ಮೀಟರ್ ಅಳವಡಿಸುವ ಪ್ರಕ್ರಿಯೆ ಆರಂಭವಾಗಿದೆ. ಸ್ಮಾರ್ಟ್ ಮೀಟರ್ಗಳ ಅಳವಡಿಕೆಯಿಂದ ಬಿಲ್ಲಿಂಗ್ ದೋಷಗಳ ಸಮಸ್ಯೆ ಬಗೆಹರಿಯುತ್ತದೆ ಎಂದು ಹಲವಾರು ನಂಬುತ್ತಾರೆ. ಅಷ್ಟೇ ಅಲ್ಲ, ಇದರಿಂದ ದಿನ ನಿತ್ಯ ಮನೆಯಲ್ಲಿ ಎಷ್ಟು ವಿದ್ಯುತ್ ಖರ್ಚಾಗುತ್ತಿದೆ ಎಂಬುದನ್ನೂ ಕೂಡ ಸುಲಭವಾಗಿ ತಿಳಿಯಬಹುದು.
Renukaswami Murder Case : ರೇಣುಕಾ ಸ್ವಾಮಿ ಕೊಲೆ ಪ್ರಕರಣ ಎ1 ಆರೋಪಿ ಪವಿತ್ರ ಗೌಡ ಪೊಲೀಸ್ ಕಸ್ಟಡಿಯಲ್ಲಿದ್ದಾಗ ಮೇಕಪ್ ಮಾಡಿಕೊಳ್ಳಲು ಅವಕಾಶ ಕೊಟ್ಟ ಎಸ್ಐ ನೇತ್ರಾವತಿಗೆ ನೋಟಿಸ್ ನೀಡಲಾಗಿದೆ.
BCCI: ವಿಶ್ವ ಕ್ರಿಕೆಟ್ ರಂಗದಲ್ಲಿ ತಂತ್ರಜ್ಞಾನ ಹಾಗೂ ನಿಯಮಗಳ ಹೊಸ ಬದಲಾವಣೆಗಳ ಸಾಗರದಲ್ಲಿ, ಕ್ರಿಕೆಟ್ ಜಗತ್ತಿನಲ್ಲಿ ಹಲವಾರು ಬದಲಾವಣೆಗಳನ್ನ ಮಾಡುತ್ತಲೇ ಇರುತ್ತಾರೆ. ಜನರನ್ನ ಆಕರ್ಶಿಸಲು ಇದೀಗ ಇಂತಹದ್ದೆ ಒಂದು ಕೆಲಸಕ್ಕೆ ಬಿಸಿಸಿಐ ಕೈ ಹಾಕಿದೆ.
Netflix Account: ನೀವೂ ಕೂಡ ನೆಟ್ಫ್ಲಿಕ್ಸ್ ಬಳಸುತ್ತಿದ್ದು, ನಿಮ್ಮ ಕುಟುಂಬದ ಯಾವುದೇ ಸದಸ್ಯ ಅಥವಾ ಗೆಳೆಯರೊಂದಿಗೆ ನಿಮ್ಮ ಖಾತೆಯ ಪಾಸ್ವರ್ಡ್ ಹಂಚಿಕೊಂಡಿದ್ದರೆ, ಈ ರೀತಿ ಮಾಡುವುದು ನಿಮ್ಮ ಪಾಲಿಗೆ ದುಬಾರಿ ಸಾಬೀತಾಗಬಹುದು.
ಬ್ಯಾಂಕ್ ಲಾಕರ್ ನಿಯಮಗಳು: ಆರ್ಬಿಐ ಬ್ಯಾಂಕ್ ಲಾಕರ್ಗೆ ಸಂಬಂಧಿಸಿದ ಪ್ರಮುಖ ನಿಯಮಗಳನ್ನು ಬದಲಾಯಿಸಿದೆ. ಬೆಲೆಬಾಳುವ ವಸ್ತುಗಳನ್ನು ಬ್ಯಾಂಕ್ ಲಾಕರ್ನಲ್ಲಿ ಇಡುವ ಮೊದಲು ಈ ಹೊಸ ನಿಯಮಗಳ ಬಗ್ಗೆ ತಿಳಿದಿರುವುದು ಬಹಳ ಮುಖ್ಯ. ರಿಸರ್ವ್ ಬ್ಯಾಂಕ್ ಹೊರಡಿಸಿದ ಅಧಿಸೂಚನೆಯ ಪ್ರಕಾರ, ಬ್ಯಾಂಕ್ನಲ್ಲಿ ಲಾಕರ್ ತೆಗೆದುಕೊಳ್ಳುವ ಗ್ರಾಹಕರ ದೂರಿನ ಮೇರೆಗೆ ರಿಸರ್ವ್ ಬ್ಯಾಂಕ್ (ಆರ್ಬಿಐ) ನಿಯಮಗಳನ್ನು ಬದಲಾಯಿಸಿದೆ.
Fuel Consumption Standards: ಒಂದು ವೇಳೆ ಸರ್ಕಾರದ ಈ ಪ್ರಸ್ತಾವನೆಗೆ ಅಂಗೀಕಾರ ದೊರತರೆ ಇಂಧನ ಬಳಕೆ ನಿಯಮಾವಳಿಗಳನ್ನು ಅನುಸರಿಸುವುದು ಕಡ್ಡಾಯವಾಗಲಿದೆ ಮತ್ತು ಇದರಿಂದ ಶ್ರೀಸಾಮಾನ್ಯರ ಜೇಬಿನ ಮೇಲೆ ನೇರ ಪ್ರಭಾವ ಉಂಟಾಗಲಿದೆ ಎನ್ನಲಾಗಿದೆ.
ನೀವು ಕಛೇರಿ, ಕಾರ್ಖಾನೆಗಳಲ್ಲಿ ಕೆಲಸ ಮಾಡುತ್ತೀರಿ ಅಥವಾ ನೀವು ದೈನಂದಿನ ವೇತನಕ್ಕಾಗಿ ದುಡಿಯುತ್ತಿದ್ದಲ್ಲಿ ಈ ವರದಿ ನಿಮಗೆ ನಿಮ್ಮ ಹಕ್ಕಿನ ಬಗ್ಗೆ ತಿಳಿಸುತ್ತದೆ. ಪ್ರತಿಯೊಬ್ಬ ನೌಕರರಿಗೂ ಸರ್ಕಾರ ಕೆಲವು ನಿಯಮಗಳು ಮತ್ತು ಕಾನೂನುಗಳನ್ನು ಮಾಡಿದೆ. ಈ ನಿಯಮಗಳು ಮತ್ತು ಕಾನೂನುಗಳು ನಮಗೆ ಉದ್ಯೋಗದಲ್ಲಿ ಕನಿಷ್ಠ ವೇತನದ ಹಕ್ಕನ್ನು ನೀಡುವುದರ ಜೊತೆಗೆ ಹಲವು ಹಕ್ಕುಗಳನ್ನು ಸಹ ನೀಡುತ್ತವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.