ಬಾಂಗ್ಲಾದೇಶದಲ್ಲಿನ ಹಿಂಸಾತ್ಮಕ ಪ್ರತಿಭಟನೆಗಳ ನಡುವೆ ಶೇಖ್ ಹಸೀನಾ ಪ್ರಧಾನಿ ಹುದ್ದೆಯಿಂದ ಕೆಳಗೆ ಇಳಿದ ನಂತರ ಅಲ್ಲಿನ ಪರಿಸ್ಥಿತಿಯ ಕುರಿತು ಚರ್ಚಿಸಲು ಕರೆದ ಸರ್ವಪಕ್ಷಗಳ ಸಭೆಯಲ್ಲಿ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರಿಗೆ ಮೂರು ಪ್ರಮುಖ ಪ್ರಶ್ನೆಗಳನ್ನು ಕೇಳಿದ್ದಾರೆ.
ವಿದೇಶಾಂಗ ಸಚಿವ ಜೈಶಂಕರ ಅಧಿಕಾರ ವಹಿಸಿಕೊಂಡ ನಂತರವೇ ಕಾರ್ಯಪ್ರವೃತ್ತರಾಗಿರುವುದು ಕಂಡು ಬರುತ್ತಿದೆ. ಇದಕ್ಕೆ ಪೂರಕವಾಗಿ ತಮ್ಮ ಉದ್ದೇಶಗಳನ್ನು ಸ್ಪಷ್ಟಪಡಿಸುತ್ತಲೇ ಮೂರನೇ ಅವಧಿಯಲ್ಲಿ ಏನಾಗಲಿದೆ ಎಂಬ ಚಿತ್ರಣವನ್ನೂ ಸ್ಪಷ್ಟಪಡಿಸಿದ್ದಾರೆ.ಮಂಗಳವಾರದಂದು ಜೈಶಂಕರ್ ಅವರು ಚೀನಾ ಗಡಿಯಲ್ಲಿ ಉಳಿದಿರುವ ಸಮಸ್ಯೆಗಳನ್ನು ಪರಿಹರಿಸುವತ್ತ ಭಾರತ ಗಮನಹರಿಸಲಿದೆ ಎಂದು ಹೇಳಿದರು.
Modi Cabinet: ಸತತ ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಪ್ರಧಾನಿ ಮೋದಿ ಇಂದು ಎನ್ ಡಿ ಎ ಮೈತ್ರಿಕೂಟ ಸದಸ್ಯರ ಸಭೆಯನ್ನು ನಡೆಸಿ 71 ಸಚಿವರ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ.
Minister S Jaishankar: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಕೇಂದ್ರ ಸರ್ಕಾರ ಕೈಗೊಂಡ ಅಭಿವೃದ್ಧಿ ಕಾರ್ಯಗಳ ಕುರಿತಾದ ಪುಸ್ತಕವನ್ನು ಜೈಶಂಕರ್ ಅಂದು ಬಿಡುಗಡೆಗೊಳಿಸಲಿದ್ದಾರೆ.
ಗ್ಲೋಬಲ್ ಸೌತ್ನ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸುವಾಗ ಭಾರತವು ಮಾತಿಗೆ ನಡೆದುಕೊಂಡಿದೆ ಎಂದು ದೃಢಪಡಿಸಿದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್, ಇಂದು ಪ್ರಪಂಚವು ಏಕಕಾಲದಲ್ಲಿ ಪ್ರಯೋಗ, ನಿಯೋಜನೆ, ನಾವೀನ್ಯತೆ ಮತ್ತು ಪ್ರಗತಿಗೆ ಸಾಕ್ಷಿಯಾಗಿದೆ ಎಂದು ಹೇಳಿದರು.
Indo-China Relations: ಭಾರತ-ಚೀನಾ ಸಂಬಂಧಗಳ ಕುರಿತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಇಂದು ಪ್ರತಿಕ್ರಿಯಿಸಿದ್ದಾರೆ. ಉಭಯ ದೇಶಗಳ ನಡುವೆ ಸರಿಯಾದ ಕಾರ್ಯ ಸಂಬಂಧವನ್ನು ಹೇಗೆ ನಿರ್ವಹಿಸಬಹುದು ಅವರು ಮಾತನಾಡಿದ್ದಾರೆ.
New Delhi Hall In China: ಜುಲೈ 4 ರಿಂದ ಡಿಜಿಟಲ್ ಮಾಧ್ಯಮದ ಮೂಲಕ ಪ್ರಾರಂಭವಾಗಲಿರುವ ಎಸ್ಸಿಒ ಸಮ್ಮೇಳನಕ್ಕೂ ಮುನ್ನ ಭಾರತವು 'ನವದೆಹಲಿ ಹಾಲ್' ಅನ್ನು ಅಧಿಕೃತವಾಗಿ ಉದ್ಘಾಟಿಸಿದೆ. ಈ ಮೂಲಕ ಭಾರತ ತನ್ನ ಸರ್ವಋತು ಪಾಲುದಾರನ ಮನೆಯಲ್ಲಿ ಪಾಕಿಸ್ತಾನವನ್ನು ಸೋಲಿಸಿದೆ.
Passport Seva Programme: ಈ ಸಂದರ್ಭದಲ್ಲಿ ಜೈಶಂಕರ್ ಅವರು ಭಾರತ ಮತ್ತು ವಿದೇಶಗಳಲ್ಲಿನ ಎಲ್ಲಾ ಪಾಸ್ಪೋರ್ಟ್ ನೀಡುವ ಅಧಿಕಾರಿಗಳು ಮತ್ತು ಕೇಂದ್ರ ಪಾಸ್ಪೋರ್ಟ್ ಸಂಸ್ಥೆಯಲ್ಲಿನ ಅವರ ಸಹೋದ್ಯೋಗಿಗಳನ್ನು ಶ್ಲಾಘಿಸಿದ್ದಾರೆ.
India-China Border Dispute: ಡೊಮಿನಿಕನ್ ರಿಪಬ್ಲಿಕ್ಗೆ ಭೇಟಿ ನೀಡಿದ ಸಂದರ್ಭದಲ್ಲಿ ಸ್ಯಾಂಟೋ ಡೊಮಿಂಗೊಗೆ ಆಗಮಿಸಿದ ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್, ಭಾರತ - ಚೀನಾ ಸಂಬಂಧದ ಬಗ್ಗೆ ಮಾತನಾಡಿದ್ದಾರೆ.
Sudan Crisis: ಹಿಂಸಾಚಾರ ಪೀಡಿತ ಸುಡಾನ್ ನಿಂದ ಭಾರತೀಯರನ್ನು ಸ್ವದೇಶಕ್ಕೆ ಕರೆತರಲು ನಮ್ಮ ಹಡಗುಗಳು ಹಾಗೂ ವಿಮಾನಗಳು ಸಿದ್ಧಗೊಂಡಿವೆ ಎಂದು ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ ಹೇಳಿದ್ದಾರೆ. ಅಷ್ಟೇ ಅಲ್ಲ ಸುಡಾನ್ ನಲ್ಲಿರುವ ನಮ್ಮೆಲ್ಲಾ ಸಹೋದರರನ್ನು ಸುರಕ್ಷಿತವಾಗಿ ಮನೆಗೆ ಕರೆತರಲು ನಾವು ಬದ್ಧರಾಗಿದ್ದೇವೆ ಎಂದೂ ಸಹ ಅವರು ಹೇಳಿದ್ದಾರೆ.
ಭಾರತಕ್ಕೆ ಹೆಚ್ಚು ಕಾಲ ಬಾಗಿಲು ಮುಚ್ಚುವುದಿಲ್ಲ ಎಂದು ಹೇಳಿದ ಅವರು, ಯುಎನ್ಎಸ್ಸಿಯಲ್ಲಿ ಸ್ಥಾನ ಪಡೆಯಲು ದೇಶವು ಯಾವುದೇ ಪ್ರಯತ್ನವನ್ನು ಬಿಡುವುದಿಲ್ಲ.ನಾವು ವಿಶ್ವದ ಉನ್ನತ ಆರ್ಥಿಕತೆಗಳಲ್ಲಿ ಒಂದಾಗಿದ್ದೇವೆ ಮತ್ತು ನಾವು ದೊಡ್ಡ ಬದಲಾವಣೆಯನ್ನು ಮಾಡುತ್ತೇವೆ ಎಂದು ಹೇಳಿದರು
ಭಾರತವನ್ನು ಕೆಣಕಿದರೆ ಪರಿಣಾಮ ಏನಾಗುತ್ತದೆ ಎಂಬುದು ಇದೀಗ ಚೀನಾ ಮತ್ತು ಪಾಕಿಸ್ತಾನಕ್ಕೆ ಅರ್ಥವಾಗಿದೆ. ಈ ಎರಡೂ ದೇಶಗಳು ಭಾರತದ ವಿರುದ್ಧ ಹೊಂಚು ಹಾಕಿ ಹಗೆತನ ಸಾಧಿಸಲು ಅವಕಾಶಗಳನ್ನು ಹುಡುಕುತ್ತಲೇ ಇರುತ್ತವೆ. ಆದರೆ ಭಾರತ ತಕ್ಕ ಉತ್ತರ ನೀಡುವ ಮೂಲಕ ತಿರುಗೇಟು ನೀಡಿದೆ.
ಉಕ್ರೇನ್ ಸಂಘರ್ಷವು ರಾಜಕೀಯ ಹತೋಟಿಯ ವ್ಯಾಪ್ತಿಯನ್ನು ನಾಟಕೀಯವಾಗಿ ವಿಸ್ತರಿಸಿದೆ, ಇದರಲ್ಲಿ ವ್ಯಾಪಾರ, ಸಾಲ ಮತ್ತು ಪ್ರವಾಸೋದ್ಯಮವನ್ನು ಒತ್ತಡದ ಬಿಂದುಗಳಾಗಿ ಶಸ್ತ್ರಾಸ್ತ್ರಗೊಳಿಸಲಾಗುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಬುಧವಾರ ಹೇಳಿದ್ದಾರೆ.
ಈ ವಾರ ಉಕ್ರೇನ್ ಯುದ್ಧವು ವಿಶ್ವದ ಉನ್ನತ ರಾಜತಾಂತ್ರಿಕ ಹಂತದಲ್ಲಿ ಪ್ರಾಬಲ್ಯ ಸಾಧಿಸುತ್ತಿದ್ದಂತೆ, ಭಾರತವು ರಾಜತಾಂತ್ರಿಕತೆಯ ಮೂಲಕ ಯುದ್ಧವನ್ನು ಕೊನೆಗೊಳಿಸುವ ವಿಚಾರವನ್ನು ಬಲವಾಗಿ ಹೇಳಿದೆ. ಅಷ್ಟೇ ಅಲ್ಲದೆ ಮೊದಲ ಬಾರಿಗೆ ಭಾರತ ದೇಶವು ಕೈವ್-ಮಾಸ್ಕೋ ಸಂಘರ್ಷದ ಬಗ್ಗೆ ತನ್ನ ನಿಲುವನ್ನು ಬಹಿರಂಗವಾಗಿ ತಿಳಿಸಿತು.
Ukraine Crisis - ಪ್ರಸ್ತುತ ಉಕ್ರೇನ್ನಲ್ಲಿ ಸಿಕ್ಕಿಬಿದ್ದಿರುವ ಭಾರತೀಯರ ಬಗ್ಗೆ ಕಾಂಗ್ರೆಸ್, ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಇನ್ನೊಂದೆಡೆ ಕಾಂಗ್ರೆಸ್ ಸಂಸದರಾಗಿರುವ ಶಶಿ ತರೂರ್ ಮೋದಿ ಸರ್ಕಾರದ (Modi Government) ವಿದೇಶಾಂಗ ನೀತಿಯನ್ನು (Foreign Policy) ಶ್ಲಾಘಿಸಿದ್ದಾರೆ.
ಮಾಸ್ಕೋದಲ್ಲಿ ನಡೆದ ಕಾರ್ಯಕ್ರಮವೊಂದನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ವಿದೇಶಾಂಗ ಸಚಿವ ಎಸ್.ಜೈಶಂಕರ್, 2020 ರಲ್ಲಿ ಪೂರ್ವ ಲಡಾಕ್ನಲ್ಲಿ ಉಭಯ ದೇಶಗಳ ನಡುವಿನ ಗಡಿ ಘರ್ಷಣೆಯಿಂದ ಭಾರತ ಮತ್ತು ಚೀನಾ ನಡುವಿನ ಸಂಬಂಧಕ್ಕೆ ತೊಂದರೆಯಾಗಿದೆ ಎಂದು ಹೇಳಿದ್ದಾರೆ.
Corona Pandemic: ಈ ಕುರಿತು ಹೇಳಿಕೆ ನೀಡಿರುವ ಕೇಂದ್ರ ವಿದೇಶಾಂಗ ಸಚಿವ ಜಯಶಂಕರ್, ಪ್ರಧಾನಿ ನರೇಂದ್ರ ಮೋದಿ ಭಾರತವನ್ನು ವಿಶ್ವದ ಫಾರ್ಮಸಿಯಾಗಿ ಸ್ಥಾಪಿಸಲು ಬಯಸುತ್ತಿದ್ದಾರೆ ಎಂದು ಹೇಳಿದ್ದಾರೆ.
ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮೈಕ್ ಪೊಂಪಿಯೊ ಮತ್ತು ರಕ್ಷಣಾ ಸಚಿವ ಮಾರ್ಕ್ ಟಿ ಎಸ್ಪರ್ ಅವರು ತಮ್ಮ ಸಹವರ್ತಿಗಳಾದ ಭಾರತೀಯ ವಿದೇಶಾಂಗ ಸಚಿವ ಎಸ್.ಜೈಶಂಕರ್ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ 2+2 ಸಭೆಯಲ್ಲಿ ಮಾತುಕತೆ ನಡೆಸಲಿದ್ದಾರೆ.
ಜೂನ್ನಲ್ಲಿ ಇಂಡೋ-ಚೀನಾ ಗಡಿಯಲ್ಲಿ ಹಿಂಸಾತ್ಮಕ ಘರ್ಷಣೆಗಳು ಬಹಳ ಆಳವಾದ ಸಾರ್ವಜನಿಕ ಮತ್ತು ರಾಜಕೀಯ ಪ್ರಭಾವವನ್ನು ಬೀರಿವೆ ಮತ್ತು ಸಂಬಂಧದಲ್ಲಿ ಗಂಭೀರ ಕೋಲಾಹಲಕ್ಕೆ ಕಾರಣವಾಗಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಶುಕ್ರವಾರ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.