Sachin Tendulkar: 24 ವರ್ಷಗಳ ಸುದೀರ್ಘ ಅಂತರಾಷ್ಟ್ರೀಯ ವೃತ್ತಿಜೀವನದಲ್ಲಿ ಸಚಿನ್ ತೆಂಡೂಲ್ಕರ್ ಕೂಡ ಮುರಿಯಲು ಸಾಧ್ಯವಾಗದ ಕ್ರಿಕೆಟ್ ಜಗತ್ತಿನ 5 ಶ್ರೇಷ್ಠ ದಾಖಲೆಗಳಿವೆ ಎಂದು ತಿಳಿದರೆ ನಿಮಗೆ ಆಶ್ಚರ್ಯವಾಗುತ್ತದೆ. ಸಚಿನ್ ತೆಂಡೂಲ್ಕರ್ ಕೂಡ ಮುರಿಯಲು ಅಸಾಧ್ಯವೆಂದು ಸಾಬೀತುಪಡಿಸಿದ ಕ್ರಿಕೆಟ್ ಪ್ರಪಂಚದ 5 ವಿಶ್ವ ದಾಖಲೆಗಳನ್ನು ನೋಡೋಣ
ಭಾರತದ ಬೆಂಗಳೂರಿನ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯವನ್ನು ಗೆದ್ದುಕೊಂಡಿರುವ ನ್ಯೂಜಿಲೆಂಡ್ ಸರಣಿಯಲ್ಲಿ 1-0 ನಿಂದ ಮುನ್ನಡೆ ಸಾಧಿಸಿದೆ. ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಅಡಿಯಲ್ಲಿ ನಡೆಯಲಿರುವ ಸರಣಿಯಲ್ಲಿ ಮೂರು ಪಂದ್ಯಗಳ ಟೆಸ್ಟ್ ಸರಣಿ ಇದಾಗಿದೆ. ಈಗಾಗಲೇ ಮೊದಲ ಪಂದ್ಯ ಸೋತಿರುವ ಟೀಂ ಇಂಡಿಯಾ ಸರಣಿ ಗೆಲ್ಲುವ ಮೂಲಕ ಐಸಿಸಿ ಡಬ್ಲ್ಯುಟಿಸಿ ಫೈನಲ್ಗೆ ಮತ್ತೊಂದು ಹೆಜ್ಜೆ ಇಡಲು ಪ್ರಯತ್ನಿಸಲಿದೆ.
First ODI Double Century: ಆಸ್ಟ್ರೇಲಿಯಾದ ಮಾಜಿ ಶ್ರೇಷ್ಠ ಆಟಗಾರ್ತಿ ಮತ್ತು ICC ಹಾಲ್ ಆಫ್ ಫೇಮ್ ಸದಸ್ಯ ಬೆಲಿಂಡಾ ಕ್ಲಾರ್ಕ್ ಅವರು ಏಕದಿನದಲ್ಲಿ ಮೊಟ್ಟಮೊದಲ ಬಾರಿಗೆ ದ್ವಿಶತಕ ಬಾರಿಸಿದ ಕ್ರಿಕೆಟರ್. ಸಚಿನ್ ತೆಂಡೂಲ್ಕರ್ ಅವರಿಗಿಂತ ಮೊದಲು ಏಕದಿನ ಕ್ರಿಕೆಟ್ನಲ್ಲಿ ದ್ವಿಶತಕ ಬಾರಿಸಿದ ದಾಖಲೆ ಬೆಲಿಂಡಾ ಕ್ಲಾರ್ಕ್ ಹೆಸರಿನಲ್ಲಿದೆ.
IML T20 2024: ಸಚಿನ್ ತೆಂಡೂಲ್ಕರ್ 24 ವರ್ಷಗಳ ಹಿಂದೆ ಭಾರತ ಕ್ರಿಕೆಟ್ ತಂಡದ ನಾಯಕರಾಗಿದ್ದರು. ಅವರು ಮಾರ್ಚ್ 2000ರಲ್ಲಿ ಟೀಂ ಇಂಡಿಯಾದ ನಾಯಕರಾಗಿ ಟೆಸ್ಟ್ ಪಂದ್ಯವನ್ನು ಆಡಿದ್ದರು. ಇದಾದ ಬಳಿಕ ಸೌರವ್ ಗಂಗೂಲಿಗೆ ಟೀಂ ಇಂಡಿಯಾದ ನಾಯಕತ್ವವನ್ನು ಹಸ್ತಾಂತರಿಸಿದ್ದರು. ಇದೀಗ ಮತ್ತೊಮ್ಮೆ ಸಚಿನ್ ಟೀಂ ಇಂಡಿಯಾದ ಜವಾಬ್ದಾರಿ ವಹಿಸಿಕೊಳ್ಳುತ್ತಿದ್ದಾರೆ.
Incredible World Records: ಇಂಗ್ಲೆಂಡ್ನ ದಿಗ್ಗಜ ಟೆಸ್ಟ್ ಬ್ಯಾಟ್ಸ್ಮನ್ ಜೋ ರೂಟ್ ಅವರು ಸಚಿನ್ ತೆಂಡೂಲ್ಕರ್ ಅವರ 3 ದಾಖಲೆಗಳನ್ನು ಮುರಿಯುವತ್ತ ವೇಗವಾಗಿ ಮುನ್ನುಗ್ಗುತ್ತಿದ್ದಾರೆ. ಈ ಮೂರೂ ದಾಖಲೆಗಳನ್ನು ಸಚಿನ್ ಅವರು ಟೆಸ್ಟ್ ಮಾದರಿಯಲ್ಲಿ ನಿರ್ಮಿಸಿದ್ದು, ಇದುವರೆಗೂ ಯಾರಿಂದಲೂ ಮುರಿಯಲು ಸಾಧ್ಯವಾಗಿಲ್ಲ.
IND vs BAN, 1st T20I: ಹಾರ್ದಿಕ್ ಪಾಂಡ್ಯ ಭಾರತ ಮತ್ತು ಬಾಂಗ್ಲಾದೇಶ T20I ಸರಣಿಯೊಂದಿಗೆ ಆಕ್ಷನ್ ಮಾಡಲಿದ್ದಾರೆ. 2 ತಿಂಗಳ ನಂತರ ಅವರು ಕ್ರಿಕೆಟ್ ಮೈದಾನದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಸಮಯದಲ್ಲಿ ಹಾರ್ದಿಕ್ಗೆ ಇತಿಹಾಸ ಸೃಷ್ಟಿಸಲು ಉತ್ತಮ ಅವಕಾಶ ದೊರೆಯಲಿದೆ.
Sara Tendulkar : ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಪುತ್ರಿ ಸಾರಾ ಲಂಡನ್ ಪ್ರವಾಸದಲ್ಲಿದ್ದಾರೆ. ಪಾಕಿಸ್ತಾನದ ಸ್ನೇಹಿತೆ ಸೂಫಿಯೊಂದಿಗೆ ಟ್ರಿಪ್ ಎಂಜಾಯ್ ಮಾಡುತ್ತಿದ್ದಾರೆ. ಈ ಕುರಿತ ಫೋಟೋಗಳನ್ನ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.. ಅಂದಹಾಗೆ ಸೂಫಿ ಸಲಿಂಗಿ ಪ್ರೇಮದಲ್ಲಿದ್ದರು.. ಇತ್ತೀಚಿಗೆ ತನ್ನ ಗೆಳತಿಯೊಂದಿಗೆ ಬೇರ್ಪಟ್ಟಿದ್ದಾರೆ..
Viral Kohli Life Lessons: ಭಾರತೀಯ ದಿಗ್ಗಜ ವಿರಾಟ್ ಕೊಹ್ಲಿ ತಮ್ಮ ಅಸಾಧಾರಣ ಪ್ರತಿಭೆ ಮತ್ತು ಅಚಲ ನಿರ್ಧಾರಕ್ಕೆ ಹೆಸರುವಾಸಿಯಾಗಿದ್ದಾರೆ. ಸಚಿನ್ ತೆಂಡೂಲ್ಕರ್ ಯುಗದಿಂದ ತಮ್ಮ ಪ್ರಯಾಣವನ್ನು ಪ್ರಾರಂಭಿಸಿದ ಕೊಹ್ಲಿ ಭಾರತೀಯ ಕ್ರಿಕೆಟ್ನಲ್ಲಿ ತನಗಾಗಿ ಒಂದು ಸ್ಥಾನವನ್ನು ಕೆತ್ತಿಕೊಂಡಿದ್ದಾರೆ.
Sachin tendulkar unbreakable records: ಸಚಿನ್ ತೆಂಡೂಲ್ಕರ್ ತಮ್ಮ ಮೊದಲ ಅಂತಾರಾಷ್ಟ್ರೀಯ ಪಂದ್ಯವನ್ನು 15 ನವೆಂಬರ್ 1989ರಂದು ಆಡಿದರು. 24 ವರ್ಷಗಳ ಕಾಲ ವಿಶ್ವ ಕ್ರಿಕೆಟ್ ಆಳಿದ ನಂತರ ತೆಂಡೂಲ್ಕರ್ ತಮ್ಮ ಕೊನೆಯ ಅಂತಾರಾಷ್ಟ್ರೀಯ ಪಂದ್ಯವನ್ನು 14 ನವೆಂಬರ್ 2013ರಂದು ಆಡಿದರು. ವಿಶ್ವದ ಯಾವುದೇ ಬ್ಯಾಟ್ಸ್ಮನ್ ಸಹ ಮುರಿಯಲು ಸಾಧ್ಯವಾಗದ ತೆಂಡೂಲ್ಕರ್ ಅವರ ಮೂರು ವಿಶ್ವದಾಖಲೆಗಳಿವೆ. ಇವುಗಳ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ...
Yograj Singh On Arjun Tendulkar: ಯೋಗರಾಜ್ ಸಿಂಗ್ರ ಬಳಿ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ಸ್ವಲ್ಪ ಸಮಯದವರೆಗೆ ತರಬೇತಿ ಪಡೆದುಕೊಂಡಿದ್ದರು. ಸಚಿನ್ ಪುತ್ರನ ಕ್ರಿಕೆಟ್ ಕರಿಯರ್ ಬಗ್ಗೆ ಕೇಳಿದ ಪ್ರಶ್ನೆಗೆ ಯೋಗರಾಜ್ ಈ ರೀತಿ ಹೇಳಿದ್ದಾರೆ.
Duleep Trophy 2024: ಭಾರತೀಯ ಕ್ರಿಕೆಟಿಗ ಸರ್ಫರಾಜ್ ಖಾನ್ ಸಹೋದರ ಮುಶೀರ್ ಖಾನ್ ದುಲೀಪ್ ಟ್ರೋಫಿಯಲ್ಲಿ ಸಂಚಲನ ಮೂಡಿಸಿದ್ದಾರೆ. 19ರ ಹರೆಯದ ಮುಶೀರ್ ಖಾನ್ ದುಲೀಪ್ ಟ್ರೋಫಿಯಲ್ಲಿ ಮೊದಲ ಪಂದ್ಯವನ್ನಾಡಿದ್ದು, ಭರ್ಜರಿ ಶತಕ ಗಳಿಸಿ 181 ರನ್ಗಳ ಇನ್ನಿಂಗ್ಸ್ ಆಡಿದ್ದಾರೆ. ಈ ಇನ್ನಿಂಗ್ಸ್ನೊಂದಿಗೆ ಅವರು ಮೂರು ದಶಕಗಳ ಹಿಂದಿನ ಶ್ರೇಷ್ಠ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದರು.
Cricket Records: ಕ್ರಿಕೆಟ್ ಕಿಂಗ್ ವಿರಾಟ್ ಕೊಹ್ಲಿ ವಿಶ್ವದ ಅತ್ಯುತ್ತಮ ಬ್ಯಾಟ್ಸ್ಮನ್ಗಳಲ್ಲಿ ಒಬ್ಬರು. ಅದ್ಭುತ ಆಟದ ಮೂಲಕ ರನ್ ಗಳ ಸುರಿಮಳೆ ಸುರಿಸುತ್ತಿದ್ದಾರೆ. ಹೀಗಾಗಿ ಅವರನ್ನು ರನ್ ಮಿಷನ್ ಎಂದು ಕರೆಯಲಾಗುತ್ತದೆ.. ಆದರೆ ಪ್ರಸ್ತುತ ಇನ್ನೊಬ್ಬ ಆಟಗಾರ ರನ್ ಮಿಷನ್ ಸ್ಥಾನಮಾನವನ್ನು ಪಡೆದುಕೊಂಡಿದ್ದಾರೆ. ಸತತ ಶತಕಗಳ ದಾಖಲೆ ಬರೆದ ಆ ಆಟಗಾರ ಯಾರು?
virat kohli: ಟೀಂ ಇಂಡಿಯಾದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ದೇಶದ ಅತಿ ಹೆಚ್ಚು ಸಂಭಾವನೆ ಪಡೆಯುವ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇಂಡಿಯಾ ಫಾರ್ಚೂನ್ ವರದಿಯ ಪ್ರಕಾರ, 2024 ರ ಆರ್ಥಿಕ ವರ್ಷದಲ್ಲಿ ಕೊಹ್ಲಿ ರೂ. 66 ಕೋಟಿ ತೆರೆಗೆಯನ್ನು ಪಾವತಿಸಿದ್ದಾರೆ. ತೆರಿಗೆ ಪಾವತಿಸುವ ಕ್ರೀಡಾಪಟುಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಕೊಹ್ಲಿ, ಸೆಲೆಬ್ರಿಟಿಗಳ ಪೈಕಿ ಒಟ್ಟಾರೆ ಐದನೇ ಸ್ಥಾನದಲ್ಲಿದ್ದಾರೆ.
double century in Single Test Match: ಟೆಸ್ಟ್ ಪಂದ್ಯದಲ್ಲಿ ದ್ವಿಶತಕ ಹಾಗೂ ಶತಕ ಸಿಡಿಸಿದ ವಿಶ್ವದ 8 ಬ್ಯಾಟ್ಸ್ಮನ್ಗಳಿದ್ದಾರೆ. ಅವರಲ್ಲಿ ಒಬ್ಬ ಭಾರತೀಯ ಆಟಗಾರ. ಆದರೆ, ದಿಗ್ಗಜ ಆಟಗಾರ ಸಚಿನ್ ತೆಂಡೂಲ್ಕರ್ ಅಲ್ಲ.. ರನ್ ಮಿಷನ್ ವಿರಾಟ್ ಕೊಹ್ಲಿ ಅಲ್ಲ. ರಾಹುಲ್ ದ್ರಾವಿಡ್ ಮತ್ತು ವಿವಿಎಸ್ ಲಕ್ಷ್ಮಣ್ ಕೂಡ ಅಲ್ಲ. ಹಾಗಾದ್ರೆ ಬೇರೆ ಯಾರು?
virender sehwag got angry on Virat Kohli: ವಿರಾಟ್ ಕೊಹ್ಲಿ ಯಾರಿಗೆ ಇಷ್ಟವಿಲ್ಲ ಹೇಳಿ?! ಎದುರಾಳಿ ತಂಡದವರೊಂದಿಗೂ ಪ್ರೀತಿಯಿಂದಲೇ ಇರುವ ಲೆಜೆಂಡ್ ಆಟಗಾರ.. ಇತ್ತೀಚೆಗೆ ಟೀಂ ಇಂಡಿಯಾದ ದಿಗ್ಗಜ ಆಟಗಾರರೊಬ್ಬರು ವಿರಾಟ್ ಕೆನ್ನೆಗೆ ಬಾರಿಸುವಷ್ಟು ಕೋಪ ಇದೆ ಎಂದು ಹೇಳಿದ್ದಾರೆ.. ಇದೀಗ ಈ ವಿಚಾರ ಹಾಟ್ ಟಾಫಿಕ್ ಆಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.