IND vs SA 2nd ODI Highlights: ಸಾಯಿ ಸುದರ್ಶನ್ (62) ಕಳೆದ ಪಂದ್ಯದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್’ಗೆ ಪದಾರ್ಪಣೆ ಮಾಡಿದ್ದು, ಇದೀಗ ಸತತ ಎರಡನೇ ಪಂದ್ಯದಲ್ಲಿ ಅರ್ಧಶತಕ ಸಿಡಿಸಿದ್ದಾರೆ. 83 ಎಸೆತಗಳ ತಮ್ಮ ಇನ್ನಿಂಗ್ಸ್’ನಲ್ಲಿ 7 ಬೌಂಡರಿ ಮತ್ತು 1 ಸಿಕ್ಸರ್’ಗಳನ್ನು ಬಾರಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.