ಭಾರತ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದ ವತಿಯಿಂದ ಸೋಮವಾರ 'Saksham' ಹೆಸರಿನ ಮೊಬೈಲ್ ಆಪ್ ಬಿಡುಗಡೆಗೊಳಿಸಲಾಗಿದೆ. ಸಚಿವಾಲಯದ ಸಚಿವ ನಾಗೇಂದ್ರ ನಾಥ್ ಸಿನ್ಹಾ ಈ ಆಪ್ ಬಿಡುಗಡೆ ಮಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.