Salaar release date : ಕೊನೆಗೂ ಪ್ರಶಾಂತ್ ನೀಲ್ ನಿರ್ದೇಶನದ ಬಹುನಿರೀಕ್ಷಿತ ಸಿನಿಮಾ ಸಲಾರ್ ತೆರೆ ಮೇಲೆ ಬರಲು ರೆಡಿಯಾಗಿದೆ. ರೆಬಲ್ ಸ್ಟಾರ್ ಪ್ರಭಾಸ್ ನಟನೆಯ ಈ ಸಿನಿಮಾ ಡಿಸೆಂಬರ್ 22 ರಂದು ವಿಶ್ವದಾದ್ಯಂತ ಅಬ್ಬರಿಸಲು ರೆಡಿಯಾಗಿದೆ. ವಿಶೇಷ ಅಂದ್ರೆ ಆ ದಿನವೇ ಬಾಲಿವುಡ್ ಬಾದ್ ಶಾ ನಟ ಶಾರುಖ್ ಖಾನ್ ಅಭಿನಯದ ʼಡುಂಕಿʼ ಚಿತ್ರವೂ ಸಹ ಬಿಡುಗಡೆಯಾಗಲಿದ್ದು, ಕ್ಯೂರಿಯಾಸಿಟಿ ಮೂಡಿಸಿದೆ.
Salar Story Leaked : ಪ್ರಶಾಂತ್ ನೀಲ್ ನಿರ್ದೇಶನದ 'ಸಲಾರ್' ಸಿನಿಮಾ ಇನ್ನೇನು ಕೆಲವೇ ದಿನಗಳಲ್ಲಿ ತೆರೆ ಮೇಲೆ ಅಪ್ಪಳಿಸಲಿದೆ. ಸದ್ಯ ಟ್ರೈಲರ್ಗಾಗಿ ಅಭಿಮಾನಿಗಳು ಕಾತೂರದಿಂದ ಕಾಯುತ್ತಿದ್ದಾರೆ. ಇನ್ನು ಈ ಸಿನಿಮಾ ಬಗ್ಗೆ ದಿನಕ್ಕೊಂದು ಸುದ್ದಿಗಳು ಸೋಷಿಯಲ್ ಮಿಡಿಯಾದಲ್ಲಿ ಹರಿದಾಡುತ್ತಿರುತ್ತವೆ. ಸದ್ಯ ಈ ಚಿತ್ರದ ಸ್ಟೋರಿ ಲೀಕ್ ಆಗಿದೆ ಎನ್ನಲಾಗುತ್ತಿದೆ.
Prabhas Salaar movie : ಯಂಗ್ ರೆಬಲ್ ಸ್ಟಾರ್ ಪ್ರಭಾಸ್ ನಟನೆಯ 'ಕೆಜಿಎಫ್' ಖ್ಯಾತಿ ನಿರ್ದೇಶಕ ಪ್ರಶಾಂತ್ ನೀಲ್ ನಿರ್ದೇಶನದ 'ಸಲಾರ್' ಸಿನಿಮಾ ಬಿಡುಗಡೆಗೂ ಮುನ್ನವೇ ಹೊಸ ದಾಖಲೆ ನಿರ್ಮಿಸಿದೆ. ದಿನದಿಂದ ದಿನಕ್ಕೆ ಕುತೂಹಲ ಸೃಷ್ಟಿಸುತ್ತಿರುವ ಈ ಸಿನಿಮಾದ ಮೇಲೆ ನಿರೀಕ್ಷೆ ಹೆಚ್ಚುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.