Salman Khan Marriage News :ವಯಸ್ಸು 60ರ ಸನಿಹವಾಗುತ್ತಿದ್ದರೂ ಸಲ್ಮಾನ್ ಇನ್ನೂ ಮದುವೆಯಾಗದಿರುವುದಕ್ಕೆ ಏನು ಕಾರಣ ಎನ್ನುವುದನ್ನು ಸಲ್ಮಾನ್ ತಂದೆ ಸಲೀಂ ಖಾನ್ ಹೇಳಿದ್ದಾರೆ. ಚಾಟ್ ಶೋವೊಂದರಲ್ಲಿ ಈ ಬಗ್ಗೆ ಕೇಳಿದ ಪ್ರಶ್ನೆಯಲ್ಲಿ ಸಲೀಂ ಖಾನ್ ಸತ್ಯ ಹೊರ ಹಾಕಿದ್ದಾರೆ.
ಸಲ್ಮಾನ್ ಖಾನ್ ಅವರ ತಂದೆ ಬೆಳಿಗ್ಗೆ ಜಾಗಿಂಗ್ ಮಾಡಲು ಹೋದಾಗ ಅಲ್ಲಿ ಅವರು ಬೆಂಚ್ ಮೇಲೆ ಕುಳಿತಿದ್ದಾಗ ಅವರಿಗೆ ಮತ್ತು ಅವರ ಮಗ ಸಲ್ಮಾನ್ ಖಾನ್ ಹೆಸರಿನಲ್ಲಿ ಬೆದರಿಕೆ ಪತ್ರ ಬಂದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ಮದುವೆಯ ಶಾಸ್ತ್ರಗಳು ಮುಗಿದು ಹಲವು ದಿನಗಳು ಕಳೆದಿವೆ. ಇಬ್ಬರ ಮದುವೆಯ ಫೋಟೋಗಳು ನಿಧಾನವಾಗಿ ಬೆಳೆಕಿಗೆ ಬರುತ್ತಿವೆ. ಇದೀಗ ಸಲ್ಮಾನ್ ಖಾನ್ ತಂದೆ ಸಲೀಂ ಖಾನ್ ಈ ಮದುವೆಗೆ ಸಂಬಂಧಿಸಿದಂತೆ ಮೌನ ಮುರಿದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.