Samantha: ನಟಿ ಸಮಂತಾ ಹೆಸರು ಇತ್ತೀಚೆಗೆ ಎಲ್ಲೆಡೆ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ವೃತ್ತಿಯ ಕಾರಣದಿಂದಾಗಿ ಅಷ್ಟೆ ಅಲ್ಲದೆ ನಟಿ ಸಮಂತಾ ವೈಯಕ್ತಿಕ ಕಾರಣದಿಂದಲೂ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದ್ದಾರೆ. ಇದರ ನಡುವೆ ಸಮಂತಾ ಅವರಿಗೆ ನಿರ್ಮಾಕರೊಬ್ಬರು ಫರ್ಮ್ ಹೌಸ್ ಅನ್ನು ಗಿಫ್ಟ್ ಕೊಟ್ಟಿರುವ ಸುದ್ದಿ ಸಿಕ್ಕಾಪಟ್ಟೆ ಚರ್ಚೆಯನ್ನುಂಡು ಮಾಡಿದೆ.
Samantha Second Marriage: ನಟಿ ಸಮಂತಾ ಇತ್ತೀಚೆಗೆ ಸುದ್ದಿಯಲ್ಲಿದ್ದಾರೆ.. ಎಂದಿಗಿಂತಲೂ ಈಗ ಅವರು ಮಾಧ್ಯಮದೊಂದಿಗೆ ಇರಲು ಆದ್ಯತೆ ನೀಡುತ್ತಿದ್ದಾರೆ.. ಇದೀಗ ನಟಿ ಎರಡನೇ ಮದುವೆಗೆ ರೆಡಿಯಾಗಿದ್ದಾರೆ ಎನ್ನುವ ಸುದ್ದಿಯೊಂದು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದೆ.
Samantha viral post: ತಮ್ಮ ಮಾಜಿ ಪತಿ ನಾಗ ಚೈತನ್ಯ ಮತ್ತು ಸೋಭಿತಾ ಧೂಳಿಪಾಲ ಅವರ ವಿವಾಹಕ್ಕೂ ಮುನ್ನ ಸಮಂತಾ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಕವನವೊಂದನ್ನು ಹಂಚಿಕೊಂಡಿದ್ದಾರೆ. ಸದ್ಯ ಈ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
Actress Samantha: ನಾಯಕಿ ಸಮಂತಾ ಜೀವನ ತೆರೆದ ಪುಸ್ತಕ. ಅವರ ಸಿನಿಮಾ ವೃತ್ತಿಯಿಂದ ಹಿಡಿದು ವೈಯಕ್ತಿಕ ಬದುಕಿನವರೆಗೆ ಎಲ್ಲರಿಗೂ ಗೊತ್ತಿರುವ ವಿಚಾರ. ತೆಲುಗಿನಲ್ಲಿ ಟಾಪ್ ಹೀರೋಯಿನ್ ಆಗಿದ್ದ ಸಮಂತಾ, ನಾಯಕ ನಾಗ ಚೈತನ್ಯ ಅವರನ್ನು ಪ್ರೀತಿಸಿ ಮದುವೆಯಾದರು.
Samantha: ಸಮಂತಾ ಈಗಲೂ ಸೌತ್ ನಲ್ಲಿ ನಂಬರ್ ಒನ್ ನಾಯಕಿ. ಬೆಳ್ಳಿತೆರೆಯಲ್ಲಿ ಕಾಣಿಸಿಕೊಂಡು ಒಂದು ವರ್ಷ ಕಳೆದಿದೆ. ಆದರೂ ಸಮಂತಾ ಕ್ರೇಜ್ ಸ್ವಲ್ಪವೂ ಕಡಿಮೆಯಾಗಿಲ್ಲ. ಆರೋಗ್ಯ ಸಮಸ್ಯೆಯಿಂದ ಕೆಲ ದಿನಗಳಿಂದ ಸಿನಿಮಾದಿಂದ ದೂರ ಉಳಿದಿದ್ದ ಸಮಂತಾ ಮತ್ತೆ ಸರಣಿ ಸಿನಿಮಾಗಳಿಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.
Actress Samantha: ನಟಿ ಸಮಂತಾ ಕ್ರೇಜ್ ಬಗ್ಗೆ ಹೇಳಲು ಏನೂ ಇಲ್ಲ. ‘ಈಮಾಯ ಚೇಸಾವೆ’ ಚಿತ್ರದ ಮೂಲಕ ತೆಲುಗು ಇಂಡಸ್ಟ್ರಿಯ ನಾಯಕಿಯಾಗಿ ಗುರುತಿಸಿಕೊಂಡು... ಮಹೇಶ್ ಬಾಬು ಅಭಿನಯದ "ದೂಕುಡು" ಚಿತ್ರದ ಮೂಲಕ ಸ್ಟಾರ್ ಹೀರೋಯಿನ್ ಆದರು. ಸದ್ಯ ತೆಲುಗಿನಲ್ಲಿ ಎಲ್ಲಾ ಸ್ಟಾರ್ ಹೀರೋಗಳ ಜೊತೆ ನಟಿಸಿ ಒಳ್ಳೆಯ ಮನ್ನಣೆ ಗಳಿಸಿದ್ದಾಳೆ.
Actress Samantha: ಸಮಂತಾ ಜೀವನ ತೆರೆದ ಪುಸ್ತಕ. ಅವರ ಸಿನಿಮಾ ವೃತ್ತಿಯಿಂದ ಹಿಡಿದು ವೈಯಕ್ತಿಕ ಬದುಕಿನವರೆಗೆ ಎಲ್ಲರಿಗೂ ಗೊತ್ತಿರುವ ವಿಚಾರ. ಇದೀಗ ನಟಿಯ ಕುರಿತಾದ ಶಾಕಿಂಗ್ ಸುದ್ದಿಯೊಂದು ಹರಿದಾಡುತ್ತಿದೆ..
Nagachaitanya and Samantha: ನಾಯಕ ನಾಗ ಚೈತನ್ಯ - ಶೋಭಿತಾ ಧೂಳಿಪಾಲ ಮತ್ತೊಮ್ಮೆ ಎಲ್ಲೋ ದೂರ ಹೋಗಿದ್ದಾರೆ ಎಂಬ ಗುಸುಗುಸು ಶುರುವಾಗಿದೆ. ನಾಗ ಚೈತನ್ಯ ಅವರ ಸಾಮಾಜಿಕ ಜಾಲತಾಣದ ಪೋಸ್ಟ್ ಈ ಅನುಮಾನಗಳಿಗೆ ಕಾರಣವಾಗಿದೆ.
Samantha-Naga Chaitanya divorce: ನಾಗಾರ್ಜುನ ಇತ್ತೀಚಿನ ಸಂದರ್ಶನದಲ್ಲಿ ಸಮಂತಾ ರುತ್ ಪ್ರಭು ಮತ್ತು ನಾಗ ಚೈತನ್ಯ ಅವರ ವಿಚ್ಛೇದನಕ್ಕೆ ಮೊದಲು ಅರ್ಜಿ ಸಲ್ಲಿಸಿದ್ದು ಯಾರು ಎಂಬುದನ್ನು ಬಹಿರಂಗಪಡಿಸಿದ್ದಾರೆ.
ನಟಿ ಸಮಂತಾ ರುತ್ ಪ್ರಭು ಅವರು ವಿವಾಹೇತರ ಸಂಬಂಧಗಳನ್ನು ಹೊಂದಿದ್ದಾರೆ, ಮಕ್ಕಳನ್ನು ಬಯಸಲಿಲ್ಲ ಮತ್ತು ಗರ್ಭಪಾತಕ್ಕೆ ಒಳಗಾಗಿದ್ದಾರೆ ಎಂಬ ವದಂತಿಗಳಿಗೆ ಪ್ರತಿಕ್ರಿಯೆಯಾಗಿ ಸ್ಪಷ್ಟನೆ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.