ಕ್ರೇಜಿ ಸ್ಟಾರ್ ಬಾರ್ ಅಂಡ್ ರೆಸ್ಟೊರೆಂಟ್ ಗೆ ಎಂಟ್ರಿ ಕೊಡುವ ಫಾರಿನ್ ಲೇಡಿಗೆ ಡಿವಿಡಿ ಅಂಗಡಿ ಮಾಲಿಕನ ಬಗ್ಗೆ ಕಥೆ ಹೇಳುವ ಮೂಲಕಪ್ರೋಮೋ ಪ್ರಾರಂಭವಾಗಲಿದೆ.
ಕಿಚ್ಚನ ಸುಪ್ರಿಯಾನ್ವಿ ಪ್ರೊಡಕ್ಷನ್ ಮತ್ತು ಕೆ ಆರ್ ಜಿ ಪ್ರೊಡಕ್ಷನ್ಸ್ ಜಂಟಿಯಾಗಿ ನಿರ್ಮಾಣ ಮಾಡುತ್ತಿರುವ ಸಿನಿಮಾ ಇದಾಗಿದೆ. ವಿಶೇಷ ಎಂದರೆ ಈ ಸಿನಿಮಾದಲ್ಲಿ ನಾಯಕನಾಗಿ ಸುದೀಪ್ ಅಕ್ಕನ ಮಗ ಸಂಚಿತ್ ಸಂಜೀವ್ ನಾಯಕನಾಗಿ ನಟಿಸುತ್ತಿದ್ದಾರೆ.
Yuva Rajkumar-Sanchith Sanjeev : ಚಂದನವನಕ್ಕೆ ಇಬ್ಬರು ಯಂಗ್ & ಎನರ್ಜೆಟಿಕ್ ಹಿರೋಗಳ ಎಂಟ್ರಿಯಾಗುತ್ತಿದೆ. ಪುನೀತ್ ರಾಜಕುಮಾರ್ ವಾರಸುದಾರ ಎಂದೇ ಕರೆಸಿಕೊಳ್ಳುವ ಯುವರಾಜ್ ಕುಮಾರ್ ಹಾಗೂ ಕಿಚ್ಚ ಸುದೀಪ್ ಅವರ ಅಕ್ಕನ ಮಗ ಸಂಚಿತ್ ಸಂಜೀವ್ ಕನ್ನಡ ಸಿನಿಪ್ರಿಯರಲ್ಲಿ ಭರವಸೆ ಹುಟ್ಟುಹಾಕಿದ್ದಾರೆ.
Sanchith Sanjeev:ಇದೀಗ ಸುದೀಪ್ ಅಕ್ಕನ ಮಗ ಸಂಚಿತ್ ಸಂಜೀವ್ ಚಿತ್ರರಂಗಕ್ಕೆ ಎಂಟ್ರಿ ಕೊಡಲು ರೆಡಿಯಾಗಿದ್ದಾರೆ. ಸುದೀಪ್ ಅವರ ಸೋದರಳಿಯ ಸಂಚಿತ್ ಸಂಜೀವ್ ‘ಜಿಮ್ಮಿ’ ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಕಾಲಿಡಲಿದ್ದಾರೆ.
Kichha Sudeep : ಕಿಚ್ಚ ಸುದೀಪ್ ಇತ್ತಿಚೇಗೆ ತಮ್ಮ 46 ನೇ ಚಿತ್ರದ ಬಗ್ಗೆ ಮಾಹಿತಿ ನೀಡಿದ್ದರು.ಇದೀಗ ಕಿಚ್ಚ ಸುದೀಪ್ ತಮ್ಮದೇ ಬ್ಯಾನರ್ನಡಿನಲ್ಲಿ ಹೊಸ ಚಿತ್ರಕ್ಕೆ ಕೈ ಹಾಕಿದ್ದಾರೆ. ಈ ಬಾರಿ ತಮ್ಮ ಸೋದರಳಿಯ ಸಂಚಿತ್ ಸಂಜೀವ್ ಅವರನ್ನು ಕಲಾಲೋಕಕ್ಕೆ ಪರಿಚಯಿಸಿದ್ದಾರೆ.