HARIPRIYA VASISHTA SIMHA: ಸ್ಯಾಂಡಲ್ವುಡ್ನ ಕ್ಯೂಟ್ ಕಪಲ್ ಎನಿಸಿಕೊಂಡಿರುವ ವಸಿಷ್ಠ ಸಿಂಹ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ, ಇದೀಗ ಈ ಮುದ್ದಾದ ಜೋಡಿ ಬೇಬಿ ಬಂಪ್ ಫೋಟೋಶೂಟ್ ಮಾಡಿಸಿಕೊಂಡು ವಿಡಿಯೋವನ್ನು ಸಾಮಾಜಿಕ ಜಾಲಾತನದಲ್ಲಿ ಹಂಚಿಕೊಂಡಿದ್ದಾರೆ.
Sindhu Menon : ಸಿಂಧು ಮೆನನ್.. ಈ ಹೆಸರು ಕೇಳಿದ್ರೆ.. ಯಾರಿವರು..? ಅಂತ ನೀವು ಪ್ರಶ್ನೆಮಾಡಬಹುದು.. ಆದರೆ.. ಕಿಚ್ಚ ಸುದೀಪ್ ನಟನೆಯ ʼನಂದಿʼ ಮತ್ತು ದರ್ಶನ್ ನಟನೆಯ ʼಧರ್ಮʼ ಸಿನಿಮಾ ನೋಡಿದ್ರೆ ನಿಮಗೆ ಗೊತ್ತಾಗುತ್ತೆ.. ಯಸ್.. ಈ ಎರಡು ಸಿನಿಮಾ ಸೇರಿದಂತೆ ಹಲವಾರು ಕನ್ನಡ ಹಿಟ್ ಚಿತ್ರಗಳಲ್ಲಿ ನಟಿಸಿರುವ ಸುಂದರಿ ಈಕೆ.. ಇಂದು ಸಿನಿರಂಗದಿಂದಲೇ ದೂರಾಗಿದ್ದಾರೆ..
Sapthami Gowda: ‘ಯುವ’ ಸಿನಿಮಾ ಬಿಡುಗಡೆಯಾದ ಬಳಿಕ ಯುವರಾಜ್ ಮತ್ತು ಸಪ್ತಮಿ ಗೌಡ ನಡುವೆ ಲವ್ ಆಗಿದೆ ಎನ್ನುವ ಗಾಸಿಪ್ ಕೇಳಿಬಂತು. ಅದು ಯುವರಾಜ್ ದಾಂಪತ್ಯದ ಮೇಲೆ ಪರಿಣಾಮ ಬೀರಿದೆ ಎಂದು ಚರ್ಚೆಯಾಯಿತು.
chaithra achar backless saree: ಇತ್ತೀಚೆಗೆ ಯೂನಿಕ್ ಫೋಟೋಸ್ಗೆ ಪೋಸ್ ನೀಡುವ ಮೂಲಕ ನಟಿ ಚೈತ್ರ ಅಚಾರ್ ಸಿಕ್ಕಾಪಟ್ಟೆ ಸುದ್ದಿಯಲ್ಲಿದ್ದಾರೆ. ನಟಿಯ ಬೋಲ್ಡ್ ಫೋಟೋಸ್ ಇತ್ತೀಚೆಗೆ ಸಿಕ್ಕಾಪಟ್ಟೆ ವೈರಲ್ ಆಗುತ್ತಿದ್ದು, ನಟಿಯ ಮೈಮಾಟಕ್ಕೆ ಪಡ್ಡೆ ಹುಡುಗರು ಫ್ಲಾಟ್ ಆಗಿದ್ದಾರೆ. ಅದರಲ್ಲೂ ಇತ್ತೀಚೆಗೆ ನಟಿ ಬ್ಲೌಸ್ ಧರಿಸದೆ ಫೋಟೋಗೆ ಪೋಸ್ ಕೊಟ್ಟಿದ್ದು, ಈ ಹಾಟ್ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಸದ್ಯ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
Milana Nagaraj: ಸ್ಯಾಂಡಲ್ವುಡ್ನ ಕ್ಯೂಟ್ ಕಪಲ್ ಮಿಲನಾ ನಾಗರಾಜ್ ಹಾಗೂ ಡಾರ್ಲಿಂಗ್ ಕೃಷ್ಣ ತಮ್ಮ ಮೊದಲನೆಯ ಮಗುವನ್ನು ಬರಮಾಡಿಕೊಂಡಿದ್ದಾರೆ. ಫೆಬ್ರವರಿ 14, 2021 ರಲ್ಲಿ ಮದುವೆಯಾಗಿದ್ದ ಈ ಜೋಡಿ, ಮದುವೆಯಾಗಿ ಮೂರು ವರ್ಷಗಳ ನಂತರ ತಮ್ಮ ಮೊದಲನೆಯ ಮಗುವಿಗೆ ಜನ್ಮ ನೀಡಿದ್ದಾರೆ.
Kannada Actress Sparsha Rekha: ಸ್ಪರ್ಶ ಸಿನಿಮಾ ಎಂದರೇ ಮೊದಲು ನೆನಪಾಗುವುದು ಕಿಚ್ಚ ಸುದೀಪ್ ಜೊತೆಯಲ್ಲಿ ನಟಿಸಿದ್ದ ನಟಿ ರೇಖಾ.. ದೊಡ್ಡ ಪರಿಶ್ರಮ ಹಾಗೂ ಒಂದೊಳ್ಳೆ ಸಿನಿಮಾಗಾಗಿ ಕಾಯುತ್ತಿದ್ದ ಸುದೀಪ್ ಅವರಿಗೆ ಬ್ರೇಕ್ ಕೊಟ್ಟಿದ್ದು ಇದೇ ಸಿನಿಮಾ..
Amurthadhare Kannada Serial Actress: ಜೀ ಕನ್ನಡವಾಹಿನಿಯಲ್ಲಿ ಪ್ರಸಾರವಾಗುವ ಅಮೃತಧಾರೆ ಸಿರೀಯಲ್ ಸದ್ಯ ಕಿರುತೆರೆ ಪ್ರೇಕ್ಷಕರ ಸಖತ್ ಫೇವರೆಟ್ ಎಂದರೇ ತಪ್ಪಾಗುವುದಿಲ್ಲ.. ಈ ಧಾರವಾಹಿಯಲ್ಲಿ ಆನಂದ್ ಪತ್ನಿ ಅಪರ್ಣ ಪಾತ್ರಧಾರಿಯಾಗಿ ನಟಿಸುತ್ತಿರುವ ನಟಿ ಸ್ವಾತಿ ಅವರ ವೈಯಕ್ತಿಕ ಜೀವನದ ಕೆಲವು ಇಂಟ್ರೆಸ್ಟಿಂಗ್ ವಿಚಾರಗಳನ್ನು ಇದೀಗ ತಿಳಿಯೋಣ..
Top south indian actress: ದಕ್ಷಿಣ ಭಾರತದ ಕೆಲವು ನಟಿಯರು Instagram ನಲ್ಲಿ ಹೆಚ್ಚಿನ ಫಾಲೋವರ್ಸ್ಗಳನ್ನು ಹೊಂದಿದ್ದಾರೆ. ಇದರಿಂದಾಗಿ ಹೆಚ್ಚು ಹಣ ಗಳಿಸುತ್ತಿದ್ದಾರೆ. ಬನ್ನಿ ಇನ್ಸ್ಟಾಗ್ರಾಮ್ನಲ್ಲಿ ಕೋಟಿಗಟ್ಟಲೆ ಸಂಪಾದಿಸುವ ನಟಿಯರು ಯಾರ್ಯಾರು ಅಂತ ನೋಡೋಣ..
Milana Nagaraj Latest Photoshoot: ಸ್ಯಾಂಡಲ್ವುಡ್ ನಟಿ ಮಿಲನಾ ನಾಗರಾಜ್ ಮದುವೆಯಾಗದ ಮೂರು ವರ್ಷಗಳ ನಂತರ ತಾಯಿಯಾಗುತ್ತಿದ್ದಾರೆ. ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ನಟಿ ಇದೀಗ ಹೊಸ ಫೋಟೋಶೂಟ್ ಮಾಡಿಸಿದಾರೆ. ಈ ಫೋಟೋಸ್ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ.
Devil Update: ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಮಿಲನ ಪ್ರಕಾಶ್ ಕಾಂಬಿನೇಷನ್ನ ಬಹುನಿರೀಕ್ಷಿತ ʻಡೆವಿಲ್ ದಿ ಹೀರೋʼ ಸಿನಿಮಾಗೆ ನಾಯಕಿ ಆಯ್ಕೆಯಾಗಿದ್ದಾರೆ. ಹಾಗಿದ್ರೇ ಈ ಚಿತ್ರದ ನಾಯಕಿ ಯಾರು? ಇಲ್ಲಿದೆ ಸಂಪೂರ್ಣ ಮಾಹಿತಿ.
Samyuktha Hegde Near Beach: ಚಂದನವನದ ಹಾಟ್ ಆಂಡ್ ಬೋಲ್ಡ್ ಸುಂದರಿ ಸಂಯುಕ್ತಾ ಹೆಗ್ಡೆ, ಕಿರಿಕ್ ಪಾರ್ಟಿ ಚಿತ್ರದ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿ ಜನಪ್ರಿಯತೆ ಪಡೆದ ನಟಿ, ಇದೀಗ ತಮ್ಮ ಹುಟ್ಟು ಹಬ್ಬದ ಸಮಯದಲ್ಲಿ ವೆಕೇಷನ್ ಎಂಜಾಯ್ ಮಾಡಲು ಸಮುದ್ರದ ಹತ್ತಿರ ಹೋಗಿದ್ದಾರೆ.
Deepika Das Honeymoon Photos: ಸ್ಯಾಂಡಲ್ವುಡ್ ಹಾಗೂ ಬಿಗ್ ಬಾಸ್ ಖ್ಯಾತಿಯ ನಟಿ ದೀಪಿಕಾ ದಾಸ್ ಕಳೆದ ತಿಂಗಳಷ್ಟೇ ದಾಂಪತ್ಯಕ್ಕೆ ಕಾಲಿಟ್ಟ ನಟಿ, ಇದೀಗ ಹನಿಮೂನ್ಗಾಗಿ ಟರ್ಕಿಗೆ ಹೋಗಿದ್ದಾರೆ. ಅಲ್ಲಿಯ ಈ ಜೋಡಿಯ ಫೋಟೋಸ್ ವೈರಲ್ ಆಗಿದೆ.
Shruthi Prakash In Bollywood: ಸ್ಯಾಂಡಲ್ವುಡ್ ನಟಿ ಹಾಗೂ ಬಿಗ್ ಬಾಸ್ ಬೆಡಗಿ ಶೃತಿ ಪ್ರಕಾಶ್ ಕನ್ನಡ ಚಿತ್ರರಂಗದಲ್ಲಿ ಹಲವಾರು ಸಿನಿಮಾಗಳಲ್ಲಿ ಕಾಣಿಸಿಕೊಂಡವರು ಇದೀಗ ಬಾಲಿವುಡ್ಗೆ ಹಾರಿದ್ದಾರೆ. ಹಾಗಿದ್ರೇ ಈ ನಟಿ ಯಾವ ಚಿತ್ರದಲ್ಲಿ ನಟಿಸುತಿದ್ದಾರೆ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್.
Actress Bhamaa Divorse: ಸೌತ್ ಸಿನಿಮಾರಂಗದ ನಟಿ ಭಾಮಾ ಕಳೆದ ನಾಲ್ಕು ವರ್ಷಗಳ ನಂತರ ಮದುವೆಯಾಗಿದ್ದು, ಇದೀಗ ಈ ನಟಿ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿ ಡಿವೋರ್ಸ್ ತೆಗೆದುಕೊಂಡಿದ್ದಾರೆ. ಇದರ ಇನ್ನಷ್ಟು ಮಾಹಿತಿ ಇಲ್ಲಿದೆ.
South Actress Jennifer Kotwal: ಬಹುಭಾಷಾ ತಾರೆ ನಟಿ ಜೆನ್ನಿಫರ್ ಕೊತ್ವಾಲ್ ಕನ್ನಡ ಜೋಗಿ ಚಿತ್ರದ ಮೂಲಕ ಕನ್ನಡಕ್ಕೆ ಸಿನಿರಂಗಕ್ಕೆ ಹೆಜ್ಜೆಹಾಕಿ ಕನ್ನಡಿಗರ ಮನಗೆದ್ದವರು ಹಲವಾರು ವರ್ಷಗಳಿಂದ ಸಿನಿಮಾಗಳಿಂದ ದೂರವಿದ್ದಾರೆ. ಹಾಗಿದ್ರೇ ಈ ನಟಿ ಎಲ್ಲಿದ್ದಾರೆ? ಹೇಗಿದ್ದಾರೆ? ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.
South Actress Jennifer Kotwal: ಬಹುಭಾಷಾ ತಾರೆ ನಟಿ ಜೆನ್ನಿಫರ್ ಕೊತ್ವಾಲ್ ಕನ್ನಡ ಜೋಗಿ ಚಿತ್ರದ ಮೂಲಕ ಕನ್ನಡಕ್ಕೆ ಸಿನಿರಂಗಕ್ಕೆ ಹೆಜ್ಜೆಹಾಕಿ ಕನ್ನಡಿಗರ ಮನಗೆದ್ದವರು ಹಲವಾರು ವರ್ಷಗಳಿಂದ ಸಿನಿಮಾಗಳಿಂದ ದೂರವಿದ್ದಾರೆ. ಹಾಗಿದ್ರೇ ಈ ನಟಿ ಎಲ್ಲಿದ್ದಾರೆ? ಹೇಗಿದ್ದಾರೆ? ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.
Kannada Actress Anupama Gowda: ನಟಿ-ನಿರೂಪಕಿ ಅನುಪಮಾ ಗೌಡ ಚಿತ್ರರಂಗದಲ್ಲಿ ತಮಗಾದ ಕಾಸ್ಟಿಂಗ್ ಕೌಚ್ ಹೀನ ಸಂಸ್ಕೃತಿಯ ಕೆಟ್ಟ ಅನುಭವದ ಬಗ್ಗೆ ಸಂದರ್ಶವೊಂದರಲ್ಲಿ ಹಂಚಿಕೊಂಡಿದ್ದಾರೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.