RCB Mentor Sania Mirza: ಮೊದಲ ಫೋಟೋದಲ್ಲಿ ಸಾನಿಯಾ ಮತ್ತು ಅವರ ಮಗ ಒಬ್ಬರನ್ನೊಬ್ಬರು ನೋಡಿಕೊಂಡು ನಗುತ್ತಿದ್ದಾರೆ. ಮತ್ತೊಂದು ಫೋಟೋದಲ್ಲಿ ಮಗಳು ಅನಮ್ ಜೊತೆ ಫೋಸ್ ಕೊಟ್ಟಿದ್ದಾರೆ. ನಂತರ ಸೆಲ್ಫಿ ತೆಗೆದಿರುವ ಫೋಟೋಗಳನ್ನು ಕೂಡ ಶೇರ್ ಮಾಡಿದ್ದಾರೆ. ಸಾನಿಯಾ ತನ್ನ ತಂದೆ ಇಮ್ರಾನ್ ಮತ್ತು ಮೈದುನ ಅಸಾದುದ್ದೀನ್ ಜೊತೆ ಸೆಲ್ಫಿ ತೆಗೆಸಿಕೊಂಡಿದ್ದಾರೆ. ಈ ಫೋಟೋದ ಹಿಂದೆ ಸುಂದರವಾದ ಪರ್ವತಗಳು ಕೂಡ ಕಾಣಿಸುತ್ತಿವೆ.
RCB Mentor Sania Mirza: ಮೊದಲ ಫೋಟೋದಲ್ಲಿ ಸಾನಿಯಾ ಮತ್ತು ಅವರ ಮಗ ಒಬ್ಬರನ್ನೊಬ್ಬರು ನೋಡಿಕೊಂಡು ನಗುತ್ತಿದ್ದಾರೆ. ಮತ್ತೊಂದು ಫೋಟೋದಲ್ಲಿ ಮಗಳು ಅನಮ್ ಜೊತೆ ಫೋಸ್ ಕೊಟ್ಟಿದ್ದಾರೆ. ನಂತರ ಸೆಲ್ಫಿ ತೆಗೆದಿರುವ ಫೋಟೋಗಳನ್ನು ಕೂಡ ಶೇರ್ ಮಾಡಿದ್ದಾರೆ. ಸಾನಿಯಾ ತನ್ನ ತಂದೆ ಇಮ್ರಾನ್ ಮತ್ತು ಮೈದುನ ಅಸಾದುದ್ದೀನ್ ಜೊತೆ ಸೆಲ್ಫಿ ತೆಗೆಸಿಕೊಂಡಿದ್ದಾರೆ. ಈ ಫೋಟೋದ ಹಿಂದೆ ಸುಂದರವಾದ ಪರ್ವತಗಳು ಕೂಡ ಕಾಣಿಸುತ್ತಿವೆ.
Sania Mirza Troll: 15 ವರ್ಷಗಳಿಂದ ಆರ್’ಸಿಬಿಯಲ್ಲಿದ್ದು ನಾಯಕನಾಗಿ ಸಿಹಿ ಕಹಿ ದಿನಗಳನ್ನು ಕಂಡಿರುವ ಕೊಹ್ಲಿ, ಸ್ಪೂರ್ತಿದಾಯಕ ಮಾತುಗಳನ್ನಾಡಿ ಆರ್ ಸಿ ಬಿ ಗೆಲುವಿನ ರುವಾರಿಯಾಗಿದ್ದಾರೆ. ಆದರೆ ಮೆಂಟರ್ ಆಗಿ ನೇಮಕಗೊಂಡ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ತಮ್ಮ ಕರ್ತವ್ಯವನ್ನು ಮಾಡುತ್ತಿಲ್ಲ ಎಂದು ಹೇಳಿ ಟ್ರೋಲ್ ಮಾಡಿದ್ದಾರೆ.
ಹೈದ್ರಾಬಾದ್'ನ ಲಾಲ್ ಬಹದ್ದೂರ್ ಟೆನಿಸ್ ಸ್ಟೇಡಿಯಂನಲ್ಲಿ ಕೊನೆಯ ಪ್ರದರ್ಶನದ ಪಂದ್ಯ ಆಡುವ ಮೂಲಕ ಸಾನಿಯಾ ಅಂತಿಮವಾಗಿ ತಮ್ಮ ಅದ್ಭುತ ವೃತ್ತಿಜೀವನಕ್ಕೆ ವಿದಾಯ ಹೇಳಿದರು. ಸುಮಾರು ಎರಡು ದಶಕಗಳ ಹಿಂದೆ ಹೈದರಾಬಾದ್‌ನಲ್ಲಿಯೇ ಐತಿಹಾಸಿಕ ಡಬ್ಲ್ಯುಟಿಎ ಸಿಂಗಲ್ಸ್ ಪ್ರಶಸ್ತಿಯೊಂದಿಗೆ ವೃತ್ತಿಜೀವನಕ್ಕೆ ಎಂಟ್ರಿ ನೀಡಿದ್ದರು.
Sania Mirza: ಟೆನಿಸ್ ಆಡುವ ಮೂಲಕ ವಿಶ್ವವನ್ನೇ ತನ್ನತ ತಿರುಗಿ ನೋಡುವಂತೆ ಮಾಡಿದ ಸಾನಿಯಾ ಮಿರ್ಜಾ ಫೆಬ್ರವರಿಯಲ್ಲಿ ದುಬೈನಲ್ಲಿ ನಡೆಯುವ ಪಂದ್ಯಾವಳಿಯ ನಂತರ ಅಧಿಕೃತವಾಗಿ ನಿವೃತ್ತಿ ಹೊಂದಲಿದ್ದಾರೆ.
ಫೈನಲ್ ಪಂದ್ಯದ ವೇಳೆ ಪತಿ ಆಟವನ್ನು ನೋಡಲು ಪ್ರೇಕ್ಷಕರ ಗ್ಯಾಲರಿಯಲ್ಲಿದ್ದ ಬೋಪಣ್ಣ ನ ಪತ್ನಿ ಸುಪ್ರಿಯಾ ಈಗ ಎಲ್ಲರ ಗಮನ ಸೆಳೆದಿದ್ದಾಳೆ. ಹೌದು ಈಗ ಟೆನಿಸ್ ಅಭಿಮಾನಿಯೊಬ್ಬರು ಆಕೆಯ ಫೋಟೋ ಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಶೇರ್ ಮಾಡಿಕೊಳ್ಳುವ ಮೂಲಕ ಅವಳನ್ನು 'ಅತ್ಯಂತ ಸುಂದರ ಹುಡುಗಿ' ಎಂದು ಬಣ್ಣಿಸಿದ್ದಾರೆ.
Sania Mirza emotional goodbye: ಸಾನಿಯಾ ಮಿರ್ಜಾ ಮತ್ತು ರೋಹನ್ ಬೋಪಣ್ಣ ಜೋಡಿ ಮೊದಲ ಸೆಟ್‌ನಲ್ಲಿ ಕಠಿಣ ಹೋರಾಟ ನೀಡಿದರೂ ಸೋಲನುಭವಿಸಿತು. ಭಾರತದ ಜೋಡಿ ಮೊದಲ ಸೆಟ್‌ನಲ್ಲಿ ಬ್ರೆಜಿಲ್‌ನ ಲೂಯಿಸಾ ಸ್ಟೆಫಾನಿ ಮತ್ತು ರಾಫೆಲ್ ಮಾಟೋಸ್ ಜೋಡಿ ವಿರುದ್ಧ ಮೊದಲ ಸೆಟ್‌ನಲ್ಲಿ 6-7 ಅಂತರದಿಂದ ಸೋಲನುಭವಿಸಬೇಕಾಯಿತು. ಆ ಬಳಿಕ ನಡೆದ ಎರಡನೇ ಸೆಟ್‌ನಲ್ಲಿ 6-2 ಅಂತರದಿಂದ ಸೋಲು ಕಾಣುವ ಮೂಲಕ ಪಂದ್ಯ ಕೊನೆಗೊಂಡಿತು.
Sania Mirza retirement: ಪಾಕಿಸ್ತಾನಿ ಕ್ರಿಕೆಟಿಗ ಶೋಯೆಬ್ ಮಲಿಕ್ ಗೆ ವಿಚ್ಛೇದನ ನೀಡುವ ಸುದ್ದಿಯ ನಡುವೆ ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ಟೆನಿಸ್ ವೃತ್ತಿಜೀವನಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಗಾಯದ ವಿಚಾರವಾಗಿ ಸಾನಿಯಾ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
NDA Exam : ದೇಶದ ಮೊದಲ ಮುಸ್ಲಿಂ ಮಹಿಳಾ ಫೈಟರ್ ಪೈಲಟ್ ಆಗಿ ಮಿರ್ಜಾಪುರದ ಟಿವಿ ಮೆಕ್ಯಾನಿಕ್ ಅವರ ಪುತ್ರಿ ಸಾನಿಯಾ ಮಿರ್ಜಾ ಅವರು ಭಾರತೀಯ ವಾಯುಪಡೆಗೆ ಆಯ್ಕೆಯಾಗಿದ್ದಾರೆ. ಸಾನಿಯಾ ಎನ್‌ಡಿಎ ಪರೀಕ್ಷೆಯಲ್ಲಿ 149ನೇ ರ್ಯಾಂಕ್ ಗಳಿಸಿದ್ದಾಳೆ.
Sania Mirza - Shoaib Malik Relationship: ಟೆನಿಸ್ ತಾರೆ ಸಾನಿಯಾ ಮಿರ್ಜಾ ಮತ್ತು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಯೆಬ್ ಮಲಿಕ್ ವಿಚ್ಛೇದನ ಸುದ್ದಿಯಲ್ಲಿದೆ. ಸಾನಿಯಾ ಮಿರ್ಜಾ ಮತ್ತು ಶೋಯೆಬ್ ಮಲಿಕ್ ವಿಚ್ಛೇದನದ ವದಂತಿಗಳ ನಡುವೆ, ಶೋಯೆಬ್ ಮಲಿಕ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಾಕಿದ ಪೋಸ್ಟ್ ಎಲ್ಲರ ಗಮನ ಸೆಳೆದಿದೆ.
Sania Mirza - Shoaib Malik : ಸಾನಿಯಾ ಮಿರ್ಜಾ ಮತ್ತು ಶೋಯೆಬ್ ಮಲಿಕ್ ಅವರ ಮದುವೆಯ ವಿಚಾರ ಸದ್ಯ ಹೆಚ್ಚು ಚರ್ಚೆಯ ವಿಷಯವಾಗಿದೆ. ಆದರೆ ಇದೀಗ ಹೊಸ ಟಿವಿ ಕಾರ್ಯಕ್ರಮವನ್ನು ಹೋಸ್ಟ್ ಮಾಡಲು ಸಾನಿಯಾ ಮತ್ತು ಶೋಯೆಬ್ ಒಟ್ಟಿಗೆ ಕೆಲಸ ಮಾಡಲು ಸಿದ್ಧರಾಗಿದ್ದಾರೆ ಎಂಬ ವಿಚಾರ ಇದೀಗ ಹರಿದಾಡುತ್ತಿದೆ.
ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ಮತ್ತು ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಶೋಯೆಬ್ ಮಲಿಕ್ ಕಳೆದ 12 ವರ್ಷಗಳ ಹಿಂದೆ ವಿವಾಹವಾಗಿದ್ದರು. ಅವರಿಗೆ ಇಶಾನ್ ಮಿರ್ಜಾ ಮಲಿಕ್ ಎಂಬ ಮಗನೂ ಇದ್ದಾನೆ. ಅವರ ದಾಂಪತ್ಯ ಜೀವನ ಚೆನ್ನಾಗಿತ್ತು. ಇತ್ತೀಚಿಗೆ ಇವರಿಬ್ಬರ ನಡುವಿನ ಸಂಬಂಧದ ಬಗ್ಗೆ ನಾನಾ ರೀತಿಯ ಸುದ್ದಿಗಳು ಹರಿದಾಡುತ್ತಿವೆ. ಅಂದರೆ ಇಬ್ಬರೂ ವಿಚ್ಛೇದನ ಪಡೆದು ಅಧಿಕೃತ ಕೆಲಸ ಮಾಡುತ್ತಿದ್ದಾರೆ ಎನ್ನುತ್ತಾರೆ ಮಲಿಕ್ ಸ್ನೇಹಿತರು.
ಪಾಕಿಸ್ತಾನದ ಸ್ಟಾರ್ ಕ್ರಿಕೆಟ ಆಟಗಾರ ಶೋಯೆಬ್ ಮಲಿಕ್ ಹಾಗೂ ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ದಾಂಪತ್ಯ ಜೀವನಕ್ಕೆ ಕಾಲಿಟ್ಟು 12 ವರ್ಷಗಳಾಗಿವೆ. ಅವರಿಗೆ ಇಜಾನ್ ಮಿರ್ಜಾ ಮಲಿಕ್ ಎಂಬ ಗಂಡು ಮಗು ಕೂಡ ಇದೆ. ಆದರೆ ಈಗ ಇತ್ತೀಚಿನ ವದಂತಿ ಪ್ರಕಾರ ಇಬ್ಬರು ವಿಚ್ಚೇದನ ತೆಗೆದುಕೊಂಡಿದ್ದಾರೆ ಎನ್ನಲಾಗುತ್ತಿದೆ.
Sania Mirza-Shoaib Malik Divorce: ಇದೀಗ ಪತಿ ಶೋಯೆಬ್ ಮಲಿಕ್ ಮಾಡಿರುವ ಮೋಸದಿಂದ ನೊಂದ ಸಾನಿಯಾ ಮಿರ್ಜಾ ವಿಚ್ಛೇದನದ ಹಂತಕ್ಕೆ ಹೋಗಿದ್ದಾರೆ ಎಂಬ ಸುದ್ದಿ ಬೆಳಕಿಗೆ ಬಂದಿದೆ. ಮಾಡೆಲ್ ಜೊತೆಗಿನ ಮಲಿಕ್ ವಿವಾಹೇತರ ಸಂಬಂಧ ಸಾನಿಯಾಗೆ ನುಂಗಲಾರದ ತುಪ್ಪದಂತಾಗಿದೆ ಎಂಬುದು ಸುದ್ದಿಯ ಸಾರಾಂಶ.
Sania Mirza-Shoaib Malik Divorce: ಸಾನಿಯಾ ಮಿರ್ಜಾ ಇತ್ತೀಚೆಗೆ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಸಂದರ್ಭದಲ್ಲಿ ಅವರು ತಮ್ಮ ಮಗ ಇಜಾನ್ ಫೋಟೋವನ್ನು ಹಂಚಿಕೊಂಡಿದ್ದು, ಅವರು ಕಷ್ಟದ ಸಮಯದಲ್ಲಿ ತೆಗೆದುಕೊಂಡ ಕ್ಷಣಗಳ ಬಗ್ಗೆ ಬರೆದಿದ್ದಾರೆ. “ಒಡೆದ ಹೃದಯಗಳು ಎಲ್ಲಿಗೆ ಹೋಗುತ್ತವೆ..?” ಎಂದು ಅದಕ್ಕೆ ಅವರು ಶೀರ್ಷಿಕೆ ನೀಡಿದ್ದಾರೆ.
ಮಾಜಿ ವಿಶ್ವ ನಂಬರ್ 1 ಸಾನಿಯಾ 2005 ರಲ್ಲಿ ಹೈದರಾಬಾದ್‌ನಲ್ಲಿ ಮಹಿಳಾ ಟೆನಿಸ್ ಅಸೋಸಿಯೇಷನ್ (WTA) ಸಿಂಗಲ್ಸ್ ಪ್ರಶಸ್ತಿಯನ್ನು ಗೆದ್ದ ಮೊದಲ ಭಾರತೀಯ ಎಂಬ ಇತಿಹಾಸವನ್ನು ಬರೆದಿದ್ದಾರೆ. ಸಾನಿಯಾ ಕೊನೆಯ ಬಾರಿಗೆ ಸೆಪ್ಟೆಂಬರ್‌ನಲ್ಲಿ ನಡೆದ ಒಸ್ಟ್ರಾವ ಓಪನ್‌ನಲ್ಲಿ ಮಹಿಳಾ ಡಬಲ್ಸ್ ಪ್ರಶಸ್ತಿ ಗೆದ್ದಿದ್ದರು.