Sania Mirza: ಸಾನಿಯಾ ಮಿರ್ಜಾ ಯಶಸ್ವಿ ಟೆನಿಸ್ ಆಟಗಾರ್ತಿಯರಲ್ಲಿ ಒಬ್ಬರು. ಇತ್ತೀಚಿನ ದಿನಗಳಲ್ಲಿ ಈಕೆ ಹೆಸರು ಕ್ರಿಕೆಟಿಗ ಮೊಹಮ್ಮದ್ ಶಮಿ ಜೊತೆ ತಳುಕು ಹಾಕಿತ್ತು. ಇವರಿಬ್ಬರು ಡೇಟಿಂಗ್ ಮಾಡುತ್ತಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ಮದುವೆಯಾಗಲಿದ್ದಾರೆ ಎಂದು ವದಂತಿಗಳು ಹಬ್ವುತ್ತಿವೆ. (ಫೋಟೋ ಕೃಪೆ- Sania Mirza ಇನ್ಸ್ಟಾಗ್ರಾಂ ಪೇಜ್)
By accepting cookies, you agree to the storing of cookies on your device to enhance site navigation, analyze site usage, and assist in our marketing efforts.