RRR Hindi Remake cast : ಬಾಲಿವುಡ್ನ ಯಾವ ನಟರು ರಾಜಮೌಳಿಯ ದೃಶ್ಯಕಾವ್ಯ ʼಆರ್ಆರ್ಆರ್ʼ ರಿಮೇಕ್ನ ಪ್ರಮುಖ ಪಾತ್ರಗಳನ್ನು ನಿರ್ವಹಿಸಬಹುದು ಮತ್ತು ಈ ಸಿನಿಮಾದ ಬಾಲಿವುಡ್ ಆವೃತ್ತಿಯನ್ನು ಯಾರು ನಿರ್ದೇಶಿಸಿದರೆ ಉತ್ತಮ ಎಂಬ ಪ್ರಶ್ನೆಗೆ ಇದೀಗ ಚಾಟ್ಜಿಪಿಟಿ ಸಲಹೆ ನೀಡಿದೆ. ಅಲ್ಲದೆ, ರಾಜಮೌಳಿ ಹೊರತಾಗಿ ಈ ಸಿನಿಮಾವನ್ನು ಯಾವ ನಿರ್ದೇಶಕ ಡೈರೆಕ್ಟ್ ಮಾಡಿದ್ರು ಉತ್ತಮ ಎಂದು ತಿಳಿಸಿದೆ.
Deepika Padukone And Sanjay Leela Bhansali : ಬಾಲಿವುಡ್ ಖ್ಯಾತ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರು ತಮ್ಮ ವೃತ್ತಿಜೀವನದಲ್ಲಿ ಅನೇಕ ಸೂಪರ್ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಇಂದು ಅನೇಕ ತಾರೆಯರನ್ನು ಸಿನಿರಂಗಕ್ಕೆ ನೀಡಿದ್ದಾರೆ. ಈ ಪಟ್ಟಿಯಲ್ಲಿ ದೀಪಿಕಾ ಅವರ ಹೆಸರೂ ಸೇರಿದೆ.
Rashmika Mandanna: ರಶ್ಮಿಕಾ ಮಂದಣ್ಣ ಅವರು ಸಂಜಯ್ ಲೀಲಾ ಬನ್ಸಾಲಿ ಅವರನ್ನು ಬುಧವಾರ ರಾತ್ರಿ ಭೇಟಿ ಮಾಡಿದ್ದಾರೆ. ಬುಧವಾರ ರಾತ್ರಿ ಖ್ಯಾತ ಚಲನಚಿತ್ರ ನಿರ್ದೇಶಕರ ಕಚೇರಿಗೆ ಹೋಗುತ್ತಿರುವ ವಿಡಿಯೋ ಮತ್ತು ಫೋಟೋಗಳು ಎಲ್ಲೆಡೆ ವೈರಲ್ ಆಗುತ್ತಿವೆ.
ಚಿತ್ರ ಬಿಡುಗಡೆಯಾದಾಗಿನಿಂದ ಬಾಕ್ಸ್ ಆಫೀಸ್ ನಲ್ಲಿ ಭಾರಿ ಸದ್ದು ಮಾಡುತ್ತಿದೆ. ವಾರಾಂತ್ಯದಲ್ಲಿ ಕಲೆಕ್ಷನ್ ಭಾರಿ ಏರಿಕೆಯಾಗಿದೆ. ವಿಶ್ವಾದ್ಯಂತ ಮೆಚ್ಚುಗೆ ಗಳಿಸಿರುವ ಈ ಸಿನಿಮಾ ವಿಶ್ವಾದ್ಯಂತ ಗಲ್ಲಾಪೆಟ್ಟಿಗೆಯಲ್ಲಿ 100 ಕೋಟಿ ಬಾಚಿಕೊಂಡಿದೆ.
ಚಲನಚಿತ್ರ ನಿರ್ಮಾಪಕ ಸಂಜಯ್ ಲೀಲಾ ಭನ್ಸಾಲಿ ಅವರು ಸುಶಾಂತ್ ಸಿಂಗ್ ರಜಪೂತ್ ಅವರನ್ನು ನಾಲ್ಕು ಚಿತ್ರಗಳಲ್ಲಿ ನಟಿಸಲು ಯೋಜಿಸುತ್ತಿದ್ದರು ಆದರೆ ಅವರಿಗೆ ಇತರ ಬದ್ಧತೆಗಳಿದ್ದ ಕಾರಣ ಅವರನ್ನು ಬದಲಿಸಲಾಯಿತು ಎಂದು ನಟನ ಸಾವಿನ ತನಿಖೆಯಲ್ಲಿ ಮುಂಬೈ ಪೊಲೀಸರಿಗೆ ತಿಳಿಸಿದ್ದಾರೆ.
ಪುಲ್ವಾಮಾದಲ್ಲಿ ಪಾಕ್ ಪ್ರಾಯೋಜಿತ ಉಗ್ರದಾಳಿಯ ಬಳಿಕ ಪಾಕಿಸ್ತಾನದ ಬಾಲಾಕೊಟ್ ನಲ್ಲಿದ್ದ ಉಗ್ರರ ಶಿಬಿರಗಳ ಮೇಲೆ ಭಾರತೀಯ ವಾಯುಸೇನೆ ನಡೆಸಿರುವ ಸರ್ಜಿಕಲ್ ಸ್ಟ್ರೈಕ್ ಕುರಿತಾದ ಚಿತ್ರದ ಹೆಸರು ಕೇಳಿ ಪಾಕಿಸ್ತಾನ ಆತಂಕಗೊಂಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.