Sanju weds Geeta: ಪವಿತ್ರ ಇಂಟರ್ ನ್ಯಾಷನಲ್ ಮೂವೀಮೇಕರ್ಸ್ ಅಡಿಯಲ್ಲಿ ಚಲವಾದಿ ಕುಮಾರ್ ಅವರ ನಿರ್ಮಾಣದ ಬಹು ನಿರೀಕ್ಷಿತ ಸಂಜು ವೆಡ್ಸ್ ಗೀತಾ-2 ಜನವರಿ 10ರಂದು ಪ್ರಪಂಚದಾದ್ಯಂತ ಬಿಡುಗಡೆಯಾಗಲಿದೆ. ಶಿಡ್ಲಘಟ್ಟದ ರೇಶ್ಮೆ ಬೆಳೆಗಾರರ ವಿಷಯವನ್ನಿಟ್ಟುಕೊಂಡು ನವಿರಾದ ಪ್ರೇಮಕಥೆಯನ್ನು ನಿರ್ದೇಶಕ ನಾಗಶೇಖರ್ ಈ ಚಿತ್ರದಲ್ಲಿ ಹೇಳಲು ಪ್ರಯತ್ನಿಸಿದ್ದಾರೆ. ಆನಂದ ಆಡಿಯೋ ಮೂಲಕ ರಿಲೀಸಾಗಿರುವ ಹಾಡುಗಳು ಕೇಳುಗರ ಮನ ಗೆದ್ದಿವೆ. ಇದೀಗ ಈ ಚಿತ್ರದ ಮತ್ತೊಂದು ಹಾಡನ್ನು ಕಿಚ್ಚ ಸುದೀಪ್ ಬಿಡುಗಡೆಗೊಳಿಸಿ ಮಾತನಾಡುತ್ತ ಕಿಟ್ಟಿ ಹಾಗೂ ನಾಗಶೇಖರ್ ಸೇರಿ ಈ ಸಿನಿಮಾ ಮಾಡಿದ್ದಾರೆ. ಹಿಂದೆ ಸಂಜ ವೆಡ್ಸ್ ಗೀತಾ ಸಕ್ಸಸ್ ಆಗಿತ್ತು.
Sadhu Kokila: ʻಸಂಜು ವೆಡ್ಸ್ ಗೀತಾ-2ʼ ಸಿನಿಮಾ ಈಗಾಗಲೇ ತೆರೆಕಾಣಲು ಸಜ್ಜಾಗುತ್ತಿದೆ. ಈ ಸಿನಿಮಾದಲ್ಲಿ ಶ್ರೀನಗರ ಕಿಟ್ಟಿ ನಟಿಸುತ್ತಿದ್ದು, ಈತನಿಗೆ ಜೋಡಿಯಾಗಿ ಟಿಂಪಲ್ ಕ್ವೀನ್ ರಚಿತರಾಮ್ ನಟಿಸಿದ್ದಾರೆ. ಸದ್ಯ ಸಿನಿಮಾದ ಶೂಟಿಂಗ್ ಮುಗಿದಿದ್ದು, ಮುಂದಿನ ಕೆಲಸಗಳು ಭರದಿಂದ ಸಾಗಿದೆ.
Rachitha Ram Cult Role: ಚಂದನವನದ ಡಿಂಪಲ್ ಕ್ವೀನ್ ನಟಿ ರಚಿತಾ ರಾಮ್ ವಿಜಯ್ ಹಾಗೂ ಜಡೇಶ್ ಕಾಂಬಿನೇಷನ್ನ ಸಿನಿಮಾದಲ್ಲಿ 40 ವಯಸ್ಸು ದಾಟಿದ ಮಹಿಳೆಯ ಪಾತ್ರದಲ್ಲಿ ಅಭಿನಯಿಸಲು ಒಪ್ಪಿಕೊಂಡಿದ್ದಾರೆ. ಇದರ ಇನ್ನಷ್ಟು ಮಾಹಿತಿ ಇಲ್ಲಿದೆ.
Sanju Weds Geetha 2 Movie: ಕನ್ನಡ ಚಿತ್ರರಂಗಕ್ಕೆ ಅದ್ಭುತ ಪ್ರೇಮಕಥೆಗಳನ್ನು ಕೊಟ್ಟಂಥ ನಿರ್ದೇಶಕ ನಾಗಶೇಖರ್ ಅವರ ಸಾರಥ್ಯದಲ್ಲಿ ದಶಕದ ಹಿಂದೆ ಮೂಡಿಬಂದಿದ್ದ ಸಂಜು ವೆಡ್ಸ್ ಗೀತಾ ತನ್ನ ಕಥೆ ಹಾಡುಗಳಿಂದಲೇ ಜನಪ್ರಿಯವಾಗಿತ್ತು.
Sanju Weds Geetha 2: ಸಂಜು ವೆಡ್ಸ್ ಗೀತಾ-2 ಚಿತ್ರದ ಡೈರೆಕ್ಟರ್ ಹೊಸದೊಂದು ಐಡಿಯಾ ಮಾಡಿದ್ದು, ಈ ಚಿತ್ರದಲ್ಲಿ ಒಬ್ಬರಲ್ಲ ಇಬ್ಬರು ಹೀರೋಗಳನ್ನ ಪ್ಲಾನ್ ಮಾಡಿದ್ದಾರೆ. ಈಗಾಗಲೇ ಸಂಜು ಪಾತ್ರಕ್ಕೆ ಶ್ರೀನಗರ ಕಿಟ್ಟಿ ಆಯ್ಕೆ ಆಗಿದ್ದು, ಇದು ಮತ್ತೊಬ್ಬ ನಾಯಕನ ರೋಲ್ ಯಾರೂ ಮಾಡಲಿದ್ದಾರೆ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.