Rashmika Mandanna: ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ ಏನೇ ಮಾಡಿದ್ರು ಟ್ರೋಲಿಗರು ಮಾತ್ರ ಸುಮ್ಮನಿರಲ್ಲ. ಅದನ್ನು ಟ್ರೋಲ್ ಮಾಡೇ ಬಿಡುತ್ತಾರೆ. ಇಷ್ಟು ದಿನ ರಶ್ಮಿಕಾಗೆ ಕನ್ನಡದ ಮೇಲೆ ಅಭಿಮಾನವಿಲ್ಲ ಎಂದು ಟ್ರೋಲ್ ಮಾಡುತ್ತಿದ್ದರು. ಆದರೆ ಇದೀಗ ರಶ್ಮಿಕಾ ಕನ್ನಡಕ್ಕೆ ಮೊದಲ ಆದ್ಯತೆ ಕೊಟ್ಟರು ಅವರನ್ನು ಟ್ರೋಲಿಗರು ಬಿಟ್ಟಿಲ್ಲ.
ತಿರುವನಂತಪುರಂನ ಗ್ರೀನ್ಫೀಲ್ಡ್ ಸ್ಟೇಡಿಯಂನಲ್ಲಿ ಇಂದು ನಡೆದ (ಜ.15) ಶ್ರೀಲಂಕಾ ವಿರುದ್ಧದ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ 110 ಎಸೆತಗಳಲ್ಲಿ ಅಜೇಯ 166 ರನ್ ಗಳಿಸುವ ಮೂಲಕ 50 ಓವರ್ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 390 ರನ್ ಗಳಿಸಲು ಸಹಾಯವಾದರು. ಇದೀಗ ಕೊಹ್ಲಿ ಆಟವನ್ನು ನೋಡಿದ ನೆಟ್ಟಿಗರು, ವಿರಾಟ್ ಅಬ್ಬರಿಸಿದ ಈ ದಿನವನ್ನು ಅಂದ್ರೆ ಜನವರಿ 15ನ್ನು ʼವಿರಾಟ್ ಕೊಹ್ಲಿ ದಿನʼ ಎಂದು ಘೋಷಣೆ ಮಾಡುವಂತೆ ಬೇಡಿಕೆಯಿಟ್ಟಿದ್ದಾರೆ.
Sanya Iyer Photoshoot : ಪುಟ್ಟಗೌರಿ ಮದುವೆ ಸೀರಿಯಲ್ನಿಂದ ಖ್ಯಾತಿ ಪಡೆದ ಬಿಗ್ಬಾಸ್ ಕನ್ನಡ ಮಾಜಿ ಸ್ಪರ್ಧಿ ಸಾನ್ಯಾ ಅಯ್ಯರ್ ಅಂದಕ್ಕೆ ಅನೇಕರು ಫಿದಾ ಆಗಿದ್ದಾರೆ. ಈ ದಂತದ ಬೊಂಬೆ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟೀವ್.
Benefits of Laddoos: ಚಳಿಗಾಲದಲ್ಲಿ ಲಡ್ಡೂಗಳನ್ನು ಬಹಳ ಉತ್ಸಾಹದಿಂದ ತಿನ್ನಲಾಗುತ್ತದೆ. ಮಕರ ಸಂಕ್ರಾಂತಿಯಂದು ಲಡ್ಡೂ ತಿನ್ನುವುದಕ್ಕೆ ವಿಶೇಷ ಮಹತ್ವವಿದೆ. ಎಳ್ಳು ಲಡ್ಡೂಗಳನ್ನು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಎಳ್ಳಿನಲ್ಲಿರುವ ಪೋಷಕಾಂಶಗಳು ಆರೋಗ್ಯಕ್ಕೆ ಪ್ರಯೋಜನಕಾರಿ. ಕ್ಯಾಲ್ಸಿಯಂ, ರಂಜಕ ಮತ್ತು ಸತುವಿನಂತಹ ಪೋಷಕಾಂಶಗಳು ಇದರಲ್ಲಿವೆ. ಇದಲ್ಲದೆ, ಎಳ್ಳು ಲಡ್ಡುಗಳನ್ನು ಮುಖ್ಯವಾಗಿ ಬೆಲ್ಲ ಮತ್ತು ತುಪ್ಪದೊಂದಿಗೆ ಬೆರೆಸಿ ತಯಾರಿಸಲಾಗುತ್ತದೆ. ಅವುಗಳು ಪೋಷಕಾಂಶಗಳಿಂದ ಕೂಡಿರುತ್ತದೆ. ಚಳಿಗಾಲದಲ್ಲಿ ಎಳ್ಳು ಲಡ್ಡು ತಿನ್ನುವುದರಿಂದ ಅನೇಕ ರೋಗಗಳು ದೂರವಾಗುತ್ತವೆ.
Actress Amulya Sankranti celebration : ಸ್ಯಾಂಡಲ್ವುಡ್ ನಟಿ ಅಮೂಲ್ಯ ಎಲ್ಲ ಹಬ್ಬಗಳಲ್ಲಿ ಫೋಟೋ ಶೂಟ್ ಮಾಡಿಸಿ, ಅವುಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಅಪ್ಲೋಡ್ ಮಾಡಿ ತಮ್ಮ ಅಭಿಮಾನಿಗಳಿಗೆ ಶುಭ ಕೋರುತ್ತಾರೆ.
ಮುಖ್ಯಮಂತ್ರಿ ಬಸವರಾಜ ಇಂದು ಹಾವೇರಿ ಜಿಲ್ಲಾ ಪ್ರವಾಸ. ಚೌಡಯ್ಯ ಶರಣ ಸಂಸ್ಕೃತಿ ಉತ್ಸವದಲ್ಲಿ ಸಿಎಂ ಬೊಮ್ಮಾಯಿ ಭಾಗಿ. ಅಂಬಿಗರ ಚೌಡಯ್ಯನವರ ಗುರುಪೀಠ ವತಿಯಿಂದ ಆಯೋಜನೆ. ಮಧ್ಯಾಹ್ನದ ಬಳಿಕ ಹಾವೇರಿಗೆ ಬರಲಿಸರುವ ಬೊಮ್ಮಾಯಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.