HD Kumaraswamy Slams BJP Government: ಕೇಂದ್ರದಿಂದ ಕನ್ನಡಕ್ಕೆ ಆಗುತ್ತಿರುವ ಅನುದಾನದ ಅನ್ಯಾಯದ ವಿರುದ್ಧ ನಾನು ಅನೇಕ ಸಲ ದನಿ ಎತ್ತಿದ್ದೇನೆ. ಬಿಜೆಪಿ, ಕಾಂಗ್ರೆಸ್ ಪಕ್ಷಗಳ ಆಡಳಿತಕ್ಕೆ ಅದು ಕೇಳಲೇ ಇಲ್ಲ ಎಂದು ಕುಮಾರಸ್ವಾಮಿ ಆಕ್ರೋಶ.
ಗಲ್ಲಿ ಕ್ರಿಕೆಟ್ ಆಟದ ಬಗ್ಗೆ ವ್ಯಕ್ತಿಯೊಬ್ಬರು ಸಂಸ್ಕೃತದಲ್ಲಿ ಕಾಮೆಂಟರಿ ನೀಡಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಗಮನ ಸೆಳೆದಿದೆ.
ಹಿಂದಿ ಭಾಷೆಯ ವಿಚಾರವಾಗಿ ನಟ ಅಜಯ್ ದೇವಗನ್ ಮತ್ತು ಕಿಚ್ಚಾ ಸುದೀಪ್ ಅವರ ಹೇಳಿಕೆಗಳ ಬೆನ್ನಲ್ಲೇ ಈಗ ಪ್ರತಿಕ್ರಿಯಿಸಿರುವ ನಟಿ ಕಂಗನಾ ರನೌತ್ ಹಿಂದಿ ಬದಲಾಗಿ ಸಂಸ್ಕೃತವನ್ನು ರಾಷ್ಟ್ರ ಭಾಷೆಯನ್ನಾಗಿ ಘೋಷಿಸಬೇಕು ಎಂದು ಹೇಳಿದ್ದಾರೆ.
ಕೇಂದ್ರ ಸಂಸ್ಕೃತಿ ಸಚಿವಾಲಯ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ‘ಶಾಸ್ತ್ರೀಯ ಭಾಷೆ’ ಸ್ಥಾನಮಾನವನ್ನು ಅನುಭವಿಸುವ ಇತರ ಐದು ಭಾಷೆಗಳಿಗೆ ಹೋಲಿಸಿದರೆ ಭಾರತ ಸರ್ಕಾರ ಕಳೆದ ಮೂರು ವರ್ಷಗಳಲ್ಲಿ ಸಂಸ್ಕೃತದ ಪ್ರಚಾರಕ್ಕಾಗಿ 22 ಪಟ್ಟು ಹೆಚ್ಚು ಖರ್ಚು ಮಾಡಿದೆ.
ರಾಜ್ಯದಲ್ಲಿರುವ 43 ಸಂಸ್ಕೃತ ಶಾಲೆಗಳಿಗೆ ಸದ್ಯ ಸರ್ಕಾರದಿಂದ ಅನುದಾನ ನೀಡುತ್ತಿಲ್ಲ. ಆದರೆ, ಅನುದಾನ ನೀಡಬೇಕು ಎಂಬ ಬೇಡಿಕೆ ಇದೆ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ತಿಳಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.