ಧಾರವಾಡ, ಅಳ್ನಾವರ ಮತ್ತು ಕಲಘಟಗಿ ತಾಲೂಕಿನಲ್ಲಿ ಸರ್ಕಾರಿ ಜಮೀನನ್ನು ನಿರ್ಧಿಷ್ಟ ಅವಧಿಗೆ ಗುತ್ತಿಗೆ ಪಡೆದು ರೈತರಿಗೆ ಉಳುಮೆ ಮಾಡಲು ಫಾರ್ಮಿಂಗ್ ಸೊಸೈಟಿಗಳು ನೀಡಿದ್ದ ಭೂಮಿಯನ್ನು ಸಾಗುವಳಿ ಮಾಡುವ ರೈತರ ಹೆಸರಿಗೆ ಖಾತಾ ಮಾಡಲು ನಿಯಮಾವಳಿ ಪ್ರಕಾರ ಕ್ರಮ ವಹಿಸಲಾಗುವುದು ಎಂದು ರಾಜ್ಯ ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಹೇಳಿದರು.
ಧಾರವಾಡದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಚಾಲನೆ ನೀಡಲಿದ್ದಾರೆ. ಈ ಕುರಿತು ನಮ್ಮ ಪ್ರತಿನಿಧಿ ವಿಠ್ಠಲ ಕರಡಿಗುಡ್ಡ ಧಾರವಾಡ ಗ್ರಾಮಾಂತರ ಡಿಸಿ ಅವರೊಂದಿಗೆ ನಡೆಸಿರುವ ಚಿಟ್ ಚಾಟ್ ಇಲ್ಲಿದೆ ನೋಡಿ.....
ಸ್ಥಳಿಯ ಮಟ್ಟದ ಅಧಿಕಾರಿಗಳು ನೀಡುವ ಪ್ರಗತಿ ವರದಿ ನೋಡಿ ಕೆಲಸ ಮಾಡದೇ, ಎಲ್ಲಾ ಜಿಲ್ಲಾ ಮಟ್ಟದ ಹಾಗೂ ತಾಲೂಕಾ ಮಟ್ಟದ ಅಧಿಕಾರಿಗಳು ಪ್ರತಿವಾರ ತಪ್ಪದೆ ಕಡ್ಡಾಯವಾಗಿ ಕ್ಷೇತ್ರ ಭೇಟಿ ನೀಡಿ, ಸಮಸ್ಯೆಗಳನ್ನು ತಿಳಿದುಕೊಂಡು ಸ್ಥಳದಲ್ಲಿಯೆ ಸಾರ್ವಜನಿಕರಿಗೆ ಪರಿಹಾರ ನೀಡಬೇಕು ಎಂದು ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ತಾಂತ್ರಿಕ ದೋಷದಿಂದ ಆಗಿರುವ ದುರಂತದ ವಿಚಾರಣೆಯನ್ನು CBIಗೆ ಯಾಕೆ ಕೊಟ್ಟಿದ್ದಾರೆ, ಏನು ಉದ್ದೇಶ ಗೊತ್ತಿಲ್ಲ ಎಂದು ಓಡಿಸ್ಸಾ ರೈಲು ದುರಂತದ ತನಿಖೆಯ ಬಗ್ಗೆ ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದ್ದಾರೆ.
ಒಡಿಶಾದ ಬಾಲಸೋರ್ನಲ್ಲಿ ರೈಲು ದುರಂತ ಪ್ರಕರಣ ರಾಜ್ಯಕ್ಕೆ ಆಗಮಿಸಿದ 32 ವಾಲಿಬಾಲ್ ಕ್ರೀಡಾಪಟುಗಳು ಕೆಂಪೇಗೌಡ ಏರ್ಪೋರ್ಟ್ಗೆ ಬಂದಿಳಿದ ಕ್ರೀಡಾಪಟುಗಳು ಹೌರಾದಲ್ಲಿ ಸಿಲುಕಿಕೊಂಡಿದ್ದ ವಾಲಿಬಾಲ್ ಆಟಗಾರರು ರಾಜ್ಯದ ವಿವಿಧ ಭಾಗಗಳಿಗೆ ತೆರಳಲಿರೋ ಆಟಗಾರರು ಸಂತೋಷ್ ಲಾಡ್ ನೇತೃತ್ವದಲ್ಲಿ ಆಟಗಾರರು ವಾಪಸ್ ರಾಜ್ಯಕ್ಕೆ ಬರಲಾಗದೇ ಹೌರದಲ್ಲೇ ಉಳಿದಿದ್ದ ಆಟಗಾರರು
ಮಾಜಿ ಸಚಿವರು ಹಾಗೂ ಕಲಘಟಗಿ - ಅಳ್ನಾವರ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಂತೋಷ್ ಲಾಡ್ ಅವರು ಹುಲಗಿನಕೊಪ್ಪ, ಸಂಗಟಿಕೊಪ್ಪ ಹಾಗೂ ಜುಂಜನಬೈಲ್ನಲ್ಲಿ ಬಿರುಸಿನ ಪ್ರಚಾರ ಕೈಗೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಸಂತೋಷ್ ಲಾಡ್, ನನ್ನ ಅಧಿಕಾರಾವಧಿಯಲ್ಲಿ ಪ್ರತಿಯೊಂದು ತಾಂಡಾ ಹಾಗೂ ಗ್ರಾಮಗಳ ಅಭಿವೃದ್ಧಿಯಾಗಿದೆ. ಅಧಿಕಾರ ಇಲ್ಲದೇ ಇದ್ದಾಗಲೂ ಕ್ಷೇತ್ರದ ಜನರಿಗಾಗಿ ಹಲವಾರು ಸಾಮಾಜಿಕ ಸೇವಾ ಕಾರ್ಯ ಕೈಗೊಂಡಿದ್ದೆ ಅಂತಾ ಹೇಳಿದ್ದಾರೆ.
ಕಲಘಟಗಿ ಹಾಗೂ ಅಳ್ನಾವರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಂತೋಷ್ ಲಾಡ್ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಕಲಘಟಗಿಯ ಜಿನ್ನುರು ಹಾಗೂ ಮಲಕನಕೊಪ್ಪ ಗ್ರಾಮದಲ್ಲಿ ತಮ್ಮ ನೂರಾರು ಬೆಂಬಲಿಗರ ಜೊತೆ ಸಂತೋಷ್ ಲಾಡ್ ಬಿರುಸಿನ ಪ್ರಚಾರ ನಡೆಸಿದ್ರು. ಈ ವೇಳೆ ಸಂತೋಷ್ ಲಾಡ್ಗೆ ಭಾರಿ ಜನ ಬೆಂಬಲ ವ್ಯಕ್ತವಾಯ್ತು...
By accepting cookies, you agree to the storing of cookies on your device to enhance site navigation, analyze site usage, and assist in our marketing efforts.