Kichcha Sudeep-Priya: ಸುದೀಪ್ ಮತ್ತು ಪ್ರಿಯಾ ಅವರು 18 ವರ್ಷ ವಯಸ್ಸಿನಿಂದಲೂ ಒಟ್ಟಿಗೆ ಇದ್ದಾರೆ. ಆದರೆ ಸಾಮಾನ್ಯ ಗಂಡ ಹೆಂಡತಿಯಂತೆ.. ಇಬ್ಬರ ಮಧ್ಯೆ ಒಂದಿಷ್ಟು ಜಗಳವೂ ಇತ್ತು. ವಿಚ್ಛೇದನಕ್ಕೂ ಇಚ್ಛಿಸಿದ್ದರು.. ಆದರೆ ಇಬ್ಬರೂ ಮತ್ತೆ ಒಂದಾಗಿದ್ದಕ್ಕೆ ಕಾರಣ ಈ ವ್ಯಕ್ತಿ..
Sanvi Sudeep in Billa Ranga Bhasha: ಸುದೀಪ್ ಇತ್ತೀಚೆಗೆ ಡೈರೆಕ್ಟರ್ ಅನೂಪ್ ಭಂಡಾರಿ ಜೊತೆ ಹೊಸ ಸಿನಿಮಾ ಅನೌನ್ಸ್ ಮಾಡಿದ್ದಾರೆ. ಈ ಸಿನಿಮಾದಲ್ಲಿ ಸಾನ್ವಿ ಕೂಡ ಪಾತ್ರ ಮಾಡ್ತಾರಾ ಎಂಬ ಅನುಮಾನ ಹೆಚ್ಚಾಗಿದೆ.
Kichcha Sudeep-Priya: ಸುದೀಪ್ ಮತ್ತು ಪ್ರಿಯಾ ಅವರು 18 ವರ್ಷ ವಯಸ್ಸಿನಿಂದಲೂ ಒಟ್ಟಿಗೆ ಇದ್ದಾರೆ. ಆದರೆ ಸಾಮಾನ್ಯ ಗಂಡ ಹೆಂಡತಿಯಂತೆ.. ಇಬ್ಬರ ಮಧ್ಯೆ ಒಂದಿಷ್ಟು ಜಗಳವೂ ಇತ್ತು. ವಿಚ್ಛೇದನಕ್ಕೂ ಇಚ್ಛಿಸಿದ್ದರು.. ಆದರೆ ಇಬ್ಬರೂ ಮತ್ತೆ ಒಂದಾಗಿದ್ದಕ್ಕೆ ಕಾರಣ ಈ ವ್ಯಕ್ತಿ..
Kiccha sudeep daughter video : ಸಾನ್ವಿ ಒಳ್ಳೆಯ ಸಿಂಗರ್ ಅಂತ ಎಲ್ಲರಿಗೂ ಗೊತ್ತಿದೆ, ಈ ಬಗ್ಗೆ ಎರಡು ಮಾತಿಲ್ಲ. ಆದ್ರೆ ಅವರು ನಟಿಸಿರುವ ವಿಡಿಯೋವನ್ನು ನೀವು ಎಂದಾದರೂ ನೋಡಿದ್ದೀರಾ.. ಈ ಕುರಿತ ಇಂಟ್ರಸ್ಟಿಂಗ್ ವರದಿ ಇಲ್ಲಿದೆ ನೋಡಿ..
ಕಿಚ್ಚ ಸುದೀಪ್ ಮಗಳು ಸಾನ್ವಿ ಅಪ್ಪನಂತೆ ಬಹುಮುಖ ಪ್ರತಿಭೆ. ಅದ್ಭುತ ಕಂಠಸಿರಿ ಹೊಂದಿರುವ ಸಾನ್ವಿ ಸಿಂಗಿಂಗ್ ಟಾಲೆಂಟ್ ಎಲ್ಲರಿಗೂ ಚಿರಪರಿಚಿತ.. ಈಗ ಸಾನ್ವಿ ಸುದೀಪ್ ಸಖತ್ತಾಗಿ ಹಾಡೊಂದಕ್ಕೆ ಹೆಜ್ಜೆ ಹಾಕಿದ್ದು, ಡ್ಯಾನ್ಸಿಂಗ್ ಟ್ಯಾಲೆಂಟ್ಗೆ ನೆಟ್ಟಿಜನ್ ಫುಲ್ ಮಾರ್ಕ್ಸ್ ನೀಡಿದ್ದಾರೆ.
Sanvi Sudeep Boss Lady Look : ಕನ್ನಡ ಚಿತ್ರರಂಗದಲ್ಲಿ ಅತೀ ಹೆಚ್ಚು ಸಂಭಾವಣೆ ಪಡೆಯುವ ಮತ್ತು ಬಹುಬೇಡಿಕೆಯ ನಟರಲ್ಲಿಕ ಕಿಚ್ಚ ಸುದೀಪ್ ಕೂಡ ಒಬ್ಬರು. ಇವರ ಮಗಳು ಸಾನ್ವಿ ಸುದೀಪ್. ಸದ್ಯ ತಮ್ಮ ಧ್ವನಿಯ ಮೂಲಕ ಎಲ್ಲರಿಗೂ ಮೋಡಿ ಮಾಡುತ್ತಿರುವ ಸಾನ್ವಿ ಸಹ ತಂದೆಯ ಹಾದಿಯನ್ನು ಅನುಸರಿಸಲು ರೆಡಿಯಾಗಿದ್ದಾರೆ. ಸಿನಿ ರಂಗದಲ್ಲಿ ಮಿಂಚಲು ಹೊರಟಿದ್ದಾರೆ. ಇನ್ನು ಇದೀಗ ಸೋಷಿಯಲ್ ಮಿಡಿಯಾದಲ್ಲಿ ಸಾನ್ವಿ ಸುದೀಪ್ ಬಾಸ್ ಲೇಡಿ ಲುಕ್ನಲ್ಲಿ ಪೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ.
Sanvi Sudeep Photos and videos : ಭಾರತೀಯ ಚಿತ್ರರಂಗದಲ್ಲಿ ಕಿಚ್ಚ ಸುದೀಪ್ ತಮ್ಮದೇ ಛಾಪು ಮೂಡಿಸಿದ್ದಾರೆ. ನಟ ಸುದೀಪ್ ಮಗಳು ಸಾನ್ವಿಯ ಮುದ್ದಾದ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.
Kiccha Sudeep Daughter Sanvi : ಕಂಠಸಿರಿಯ ಮೂಲಕ ಮೋಡಿ ಮಾಡುತ್ತಾರೆ. ಇದೀಗ ಸಾನ್ವಿ ಸಹ ತಂದೆಯ ಹಾದಿಯನ್ನು ಅನುಸರಿಸಲು ರೆಡಿಯಾಗಿದ್ದಾರೆ. ಸಿನಿರಂಗದಲ್ಲಿ ದೊಡ್ಡ ಹೆಸರು ಮಾಡಲು ಸಜ್ಜಾಗಿದ್ದಾರೆ.
Sanvi Sudeep Instagram story about Siddharth Malhotra wedding : ಕಿಯಾರಾ ಅಡ್ವಾಣಿ ಮತ್ತು ಸಿದ್ಧಾರ್ಥ್ ಮಲ್ಹೋತ್ರಾ ಅವರ ಮದುವೆಯ ಫೋಟೋಗಳು ವೈರಲ್ ಆಗುತ್ತಿವೆ. ಇಬ್ಬರೂ ಬಾಲಿವುಡ್ ಸ್ಟಾರ್ ಕಪಲ್ ಕಿಯಾರಾ ಅಡ್ವಾಣಿ ಮತ್ತು ಸಿದ್ಧಾರ್ಥ್ ಮಲ್ಹೋತ್ರಾ ನಿನ್ನೆ ಸಪ್ತಪದಿ ತುಳಿದಿದ್ದಾರೆ.
ಕನ್ನಡ ಚಲಚನಚಿತ್ರ ಕಪ್ (KCC) ಕ್ರಿಕೆಟ್ ಟೂರ್ನ್ಮೆಂಟ್ ಶುರುವಾಗಲಿದೆ. ಇಷ್ಟು ದಿನ ಪರದೆ ಮೇಲೆ ಮ್ಯಾಜಿಕ್ ಮಾಡುತ್ತಿದ್ದ ಸಿನಿ ತಾರೆಯರು ಇದೀಗ ಬ್ಯಾಟ್ ಹಿಡಿದು ಗ್ರೌಂಡ್ನಲ್ಲಿ ಅಬ್ಬರಿಸಲು ರೆಡಿಯಾಗಿದ್ದಾರೆ. ಇನ್ನು ಕೆಸಿಸಿ ಕುರಿತು ಕಿಚ್ಚ ಸುದೀಪ್ ಮಾಹಿತಿ ನೀಡಿದ್ದು, ಈ ಭಾರಿಯ ಟೂರ್ನ್ಮೆಂಟ್ನಲ್ಲಿ ಭಾಗವಹಿಸಲು ಎಲ್ಲರಿಗೂ ಮುಕ್ತ ಅವಕಾಶ ನೀಡಲಾಗಿದೆ ಅಂತ ಹೇಳಿದ್ರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.