Amazing health benefits of Sapota: ಸಪೋಟ ಹಣ್ಣು ತ್ವಚೆಯ ಆರೋಗ್ಯ ಮತ್ತು ಸೌಂದರ್ಯ ವೃದ್ಧಿಗೆ ಸಹಕಾರಿ. ಇದರಲ್ಲಿರು ವಿಟಮಿನ್ A, C, E ಮತ್ತು K ಚರ್ಮವನ್ನು ಹೈಡ್ರೇಟ್ ಆಗಿಡುತ್ತದೆ.
Sapota benefits : ಸಪೋಟಾ ನೋಡಲು ಚಿಕ್ಕದಾಗಿರುತ್ತದೆ. ಆದರೆ ಇದು ಹಲವಾರು ಔಷಧೀಯ ಗುಣಗಳನ್ನು ತನ್ನೊಳಗೆ ಅಡಗಿಸಿಕೊಂಡಿದೆ. ಇದನ್ನು ಚಿಕ್ಕೂ ಹಣ್ಣು ಎಂದು ಸಹ ಕರೆಯುತ್ತಾರೆ. ಇದನ್ನು ತಿನ್ನುವುದರಿಂದ ಹಲವಾರು ಪ್ರಯೋಜನಗಳಿವೆ.
Chikoo Health Benefits: ಬಹುತೇಕ ಮಂದಿ ಇಷ್ಟಪಡುವ ಹಣ್ಣು 'ಸಪೋಟ'. ಇದು ಅದರ ರುಚಿಯಿಂದಾಗಿ ಎಲ್ಲರನ್ನೂ ಆಕರ್ಷಿಸುತ್ತದೆ. ಸಪೋಟಾ ಹಣ್ಣನ್ನು ತಿನ್ನುವುದರಿಂದ ಕೆಲವು ಪ್ರಯೋಜನಗಳಿದ್ದರೂ, ಅತಿಯಾಗಿ ತಿನ್ನುವುದರಿಂದ ಹಾನಿಯೂ ಉಂಟಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.