Sara Ali Khan : ನಟಿ ಸಾರಾ ಅಲಿ ಖಾನ್ ಅವರು ಇತ್ತೀಚೆಗೆ ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನಕ್ಕೆ ಬೇಟಿ ನೀಡಿದ್ದರು. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆಗಳು ಮತ್ತು ಗೊಂದಲಗಳು ಸೃಷ್ಟಿಯಾಗಿದ್ದವು. ಮುಸ್ಲಿಂ ಎಂಬ ಕಾರಣಕ್ಕೆ ಟ್ರೋಲ್ ಕೂಡಾ ಮಾಡಲಾಗುತ್ತಿತ್ತು. ತಮ್ಮನ್ನು ಟ್ರೋಲ್ ಮಾಡಿದವರಿಗೆ ಸಾರಾ ಅಲಿ ಖಾನ್ ಖಡಕ್ ತಿರುಗೇಟನ್ನು ನೀಡಿದ್ದಾರೆ.
Bollywood : ಬಿಗ್ ಬಾಸ್ ಖ್ಯಾತಿಯ ಶೆಹನಾಜ್ ಗಿಲ್ ಮತ್ತು ಬಾಲಿವುಡ್ ನಟಿ ಸಾರಾ ಅಲಿ ಖಾನ್ ವಿಡಿಯೋ ಸಖತ್ ವೈರಲ್ ಆಗಿದೆ. ಇಬ್ಬರೂ ಲಿಪ್ಲಾಕ್ ಮಾಡಿಕೊಂಡಿದ್ದಾರೆ, ಸಾಮಾಜಿಕ ಮಾಧ್ಯಮದಲ್ಲಿ ಈ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ಬಗ್ಗೆ ಭಾರೀ ಚರ್ಚೆ ಆಗ್ತಿದೆ.