Paris Olympic medalist Sarabjot Singh: ಶೂಟಿಂಗ್ʼನಲ್ಲಿ ಮಿಶ್ರ ತಂಡ ಪಂದ್ಯದಲ್ಲಿ ಮನು ಭಾಕರ್ ಜೊತೆ ಭಾರತಕ್ಕೆ ಕಂಚಿನ ಪದಕ ಗೆದ್ದಿದ್ದ ಸರಬ್ಜೋತ್ ಸಿಂಗ್ ಈ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ. ಸರಬ್ಜೋತ್ʼಗೆ ಹರಿಯಾಣ ಸರ್ಕಾರವು ಸರ್ಕಾರಿ ಕೆಲಸವನ್ನು ನೀಡಿತ್ತು.
ಪ್ಯಾರಿಸ್ ಒಲಿಂಪಿಕ್ಸ್ 2024 ರಲ್ಲಿ ಮಹಿಳೆಯರ ವೈಯಕ್ತಿಕ 10 ಮೀಟರ್ ಏರ್ ಪಿಸ್ತೂಲ್ ಫೈನಲ್ನಲ್ಲಿ ಮನು ಭಾಕರ್ ಕಂಚಿನ ಪದಕವನ್ನು ಗೆಲ್ಲುವ ಮೂಲಕ ಭಾರತದ ಪದಕಗಳ ಭೇಟೆಗೆ ಅಡಿಪಾಯವನ್ನು ಹಾಕಿದರು. ಇದಾದ ನಂತರ ಅವರು 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಸರಬ್ಜೋತ್ ಸಿಂಗ್ ಅವರೊಂದಿಗೆ ಮತ್ತೊಂದು ಕಂಚಿನ ಪದಕವನ್ನು ಗೆಲ್ಲುವಲ್ಲಿ ಯಶಸ್ವಿಯಾದರು.
Paris Olympics 2024: ಪ್ಯಾರಿಸ್ ಒಲಿಂಪಿಕ್ಸ್ʼನಲ್ಲಿ ಮನು ಭಾಕರ್ ಇತಿಹಾಸ ನಿರ್ಮಿಸಿದ್ದಾರೆ. ಒಂದೇ ಒಲಿಂಪಿಕ್ಸ್ನಲ್ಲಿ ಎರಡು ಪದಕಗಳನ್ನು ಗೆದ್ದ ಮೊದಲ ಭಾರತೀಯ ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಸ್ಪರ್ಧೆಯ ಕಂಚಿನ ಪದಕದ ಪಂದ್ಯದಲ್ಲಿ ಮನು ಮತ್ತು ಸರಬ್ಜೋತ್ ಕೊರಿಯಾ ಜೋಡಿಯನ್ನು 16-10 ರಿಂದ ಸೋಲಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.