Alia Bhatt: ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಮದುವೆ ಅದ್ಧೂರಿಯಾಗಿ ನಡೆದಿದೆ. ಸಿನಿಮಾ ತಾರೆಯರು, ಕ್ರಿಕೆಟಿಗರು, ರಾಜಕಾರಣಿಗಳು, ಕೈಗಾರಿಕೋದ್ಯಮಿಗಳು ಮುಂತಾದವರ ಉಪಸ್ಥಿತಿಯ ಜೊತೆಗೆ ಈ ಮದುವೆ ಸಮಾರಂಭ ಹಬ್ಬವಾಗಿದೆ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Deepika Das : ದೀಪಿಕಾ ದಾಸ್ ಭಾರತೀಯ ನಟಿ ಮತ್ತು ರೂಪದರ್ಶಿ. ಅವರು ಕನ್ನಡ ಚಲನಚಿತ್ರಗಳು ಮತ್ತು ಟಿವಿ ಕಾರ್ಯಕ್ರಮಗಳಿಗೆ ಜನಪ್ರಿಯರಾಗಿದ್ದಾರೆ. ಕಡಿಮೆ ಸಮಯದಲ್ಲಿ, ಅವರು ಕನ್ನಡದ ಪ್ರಮುಖ ನಟಿ ಮತ್ತು ರಿಯಾಲಿಟಿ ಶೋ ಸ್ಪರ್ಧಿಯಾದರು. ಕನ್ನಡವಲ್ಲದೆ ತೆಲುಗು ಭಾಷೆಯಲ್ಲೂ ನಟಿಸಿದ್ದಾರೆ.
Weavers Demand to State Govt: ಬಾಗಲಕೋಟೆ ಜಿಲ್ಲೆಯ ಮಹಲಿಂಗಪುರದಲ್ಲಿ ಮಾತನಾಡಿರುವ ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದ ರಾಜ್ಯಾಧ್ಯಕ್ಷ ಶಿವಲಿಂಗ ಟರ್ಕಿ ಅವರು, ಜಿಲ್ಲೆಯಲ್ಲಿ ನೇಕಾರರು ಅತ್ಯಧಿಕ ಸಂಖ್ಯೆಯಲ್ಲಿ ಇದ್ದಾರೆ. ಆದರೆ, ನೇಕಾರರು ನೇಯ್ಗೆಯ ಮೂಲಕ ತಮ್ಮ ಆರ್ಥಿಕತೆಯನ್ನು ಸುಧಾರಿಸಲು ಸಾಧ್ಯವಾಗುತ್ತಿಲ್ಲ ಎಂದು ಅಳಲು ತೋಡಿಕೊಂಡರು.
Anupama Gowda : ಕನ್ನಡದ ನಟಿ ಹಾಗೂ ನಿರೂಪಕಿ ಅನುಪಮಾ ಗೌಡ ಇತ್ತೀಚೆಗೆ ಪರ್ಪಲ್ ಕಲರ್ ಸ್ಯಾರಿಯಲ್ಲಿ ಫೋಟೋಶೂಟ್ ಮಾಡಿಸಿ ನೆಟ್ಟಿಗರ ಕಣ್ಮನ ಸೆಳೆದಿದ್ದಾರೆ. ಸದಾ ಸೋಶಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿರುವ ನಟಿ, ಈಕೆಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Saanya iyer : ಕನ್ನಡದ ಕಿರುತೆರೆ ನಟಿ, ಪುಟ್ಟಗೌರಿ ಮದುವೆ ಧಾರಾವಾಹಿಯಲ್ಲಿ ಪುಟ್ಟಗೌರಿಯ ಚಿಕ್ಕ ವಯಸ್ಸಿನ ಪಾತ್ರದಲ್ಲಿ ನಟಿಸಿದ್ದಾರೆ. ಅಲ್ಲದೇ ೨೦೧೫ ರಲ್ಲಿ ಡ್ಯಾನ್ಸಿಂಗ್ ಸ್ಟಾರ್ ರಿಯಾಲಿಟಿ ಶೋ ಅಲ್ಲಿಯೂ ಭಾಗವಹಿಸಿದ್ದರು. ಸದ್ಯಕ್ಕೆ ಗೌರಿ ಎಂಬ ಸಿನಿಮಾದ ಮೂಲಕ ಸಮರ್ಜಿತ್ ಲಂಕೇಶ್ ಅವರೊಟ್ಟಿಗೆ ಪರದೆಯನ್ನು ಹಂಚಿಕೊಂಡಿದ್ದಾರೆ.
Deepika padukone : ಹಿಂದಿ ಚಲನಚಿತ್ರಗಳಲ್ಲಿ ಪ್ರಧಾನವಾಗಿ ಕೆಲಸ ಮಾಡುವ ಭಾರತೀಯ ನಟಿ ದೀಪಿಕಾ ಪಡುಕೋಣೆ. 2006 ರಲ್ಲಿ ಕನ್ನಡ ಚಲನಚಿತ್ರ ಐಶ್ವರ್ಯ ಶೀರ್ಷಿಕೆ ಪಾತ್ರದಮೂಲಕ ತನ್ನ ವೃತ್ತಿಜೀವನವನ್ನು ಆರಂಭಿಸಿದರು. ತನ್ನ ಮೊದಲ ಬಾಲಿವುಡ್ ಬಿಡುಗಡೆಯಾದ ಪ್ರಣಯ ಓಂ ಶಾಂತಿ ಓಂ (2007) ನಲ್ಲಿ ಶಾರುಖ್ ಖಾನ್ ಎದುರು ದ್ವಿಪಾತ್ರದಲ್ಲಿ ನಟಿಸಿದರು.
Rajani ; ಕನ್ನಡ ಕಿರುತೆರೆ ನಟಿ, ಸಿನಿಮಾಗಳಲ್ಲೂ ನಟಿಸಿರುವ ಇವರು , ಕನ್ನಡದ ರಿಯಾಲಿಟಿ ಶೋ ಡ್ಯಾನ್ಸಿಂಗ್ ಸ್ಟಾರ್ ನಲ್ಲಿ ಸ್ಪರ್ಧಿಯಾಗಿದ್ದರು ಆದರೆ ಒಂದು ಸಾರಿ ಡ್ಯಾನ್ಸ್ ಮಾಡುವಾಗ ಬಿದ್ದು ಏಟಾದದ್ದಕ್ಕೆ ಅದರಲ್ಲಿ ಮುಂದುವರಿಯಲಾಗಲಿಲ್ಲ. ಅದರ ಜೊತೆಗೆ ಜೀ ಕನ್ನಡದ ಹಿಟ್ಲರ್ ಕಲ್ಯಾಣ ಧಾರಾವಾಹಿಯಲ್ಲಿಯೂ ನಟನೆ ಮಾಡಿದ್ದಾಳೆ.
Priyamani : ತೆಲುಗು ಚಿತ್ರರಂಗದಲ್ಲಿ ನಟನೆ ಮಾಡುವ ಮೂಲಕ ತಮ್ಮ ವೃತ್ತಿ ಜೀವನವನ್ನು ಪ್ರಾರಂಭಿಸಿದ ಇವರು, ಹಲವಾರು ಪ್ರಶಸ್ತಿಗಳಿಗೆ ನಾಮಿನೇಟ್ ಕೂಡ ಆಗಿದ್ದರು. ಅದರ ಜೊತೆಗೆ ಚಾರುಲತಾ, ಇದೊಳ್ಳೆ ರಾಮಾಯಣ ಹೀಗೆ ಹಲವಾರು ಕನ್ನಡ ಸಿನಿಮಾಗಳಲ್ಲಿ ನಟನೆ ಮಾಡಿದ್ದಾರೆ.
Shilpa Shetty : ಬಹುಭಾಷಾ ನಟಿ ಶಿಲ್ಪಾ ಶೆಟ್ಟಿ ಬಹುನಿರೀಕ್ಷಿತ ʼಸುಖೀʼ ಚಿತ್ರದ ಪ್ರಚಾರದಲ್ಲಿ ಗುಲಾಬಿ ಬಣ್ಣದ ಸೀರೆಯಲ್ಲಿ ಕಂಗೊಳಿಸುತ್ತಿದ್ದರು. ಸಂಪೂರ್ಣವಾಗಿ ಗುಲಾಬಿ ಬಣ್ಣದ ಉಡುಗೆಗಳನ್ನು ತೊಟ್ಟು ಆಕರ್ಷಕವಾಗಿ ಕಾಣುತ್ತಿದ್ದರು.
ಯುಕೆ ಮೂಲದ ಒಡಿಯಾ ಮಹಿಳೆಯೊಬ್ಬರು ಸಂಬಲ್ಪುರಿ ಕೈಮಗ್ಗ ಸೀರೆಯನ್ನು ಧರಿಸಿ ಮ್ಯಾಂಚೆಸ್ಟರ್ನಲ್ಲಿ ಭಾನುವಾರ 42.5 ಕಿಮೀ ಮ್ಯಾರಥಾನ್ ಓಡುವ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿದ್ದಾರೆ.. ಸುಂದರವಾದ ಕೆಂಪು ಸೀರೆ ಮತ್ತು ಕಿತ್ತಳೆ ಬಣ್ಣದ ಸ್ನೀಕರ್ಸ್ ಧರಿಸಿ, 41 ವರ್ಷದ ಮಧುಸ್ಮಿತಾ ಜೆನಾ ದಾಸ್ ಮ್ಯಾರಥಾನ್ ಅನ್ನು 4 ಗಂಟೆ 50 ನಿಮಿಷಗಳಲ್ಲಿ ಪೂರ್ಣಗೊಳಿಸಿದರು. ಟ್ವಿಟರ್ ಬಳಕೆದಾರರು ಈವೆಂಟ್ನ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
Rachita Ram in Saree Look : ನಟಿ ರಚಿತಾ ರಾಮ್ ಅಂದಾಕ್ಷಣ ನೆನಪಾಗೋದು ಆ ಡಿಂಪಲ್ ಕೆನ್ನೆ, ಕ್ಯೂಟ್ ಸ್ಮೈಲ್. ಈ ಮುದ್ದು ಮುಖದ ಚೆಲುವೆ ಸದ್ಯ ಸಿನಿಮಾ ಮಾತ್ರವಲ್ಲದೇ ಕಿರುತೆರೆ ಲೋಕದಲ್ಲಿಯೂ ಮಿಂಚುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.