ಭಾರತ ʼAʼ ತಂಡದ ಪರ ಬ್ಯಾಟಿಂಗ್ ಮಾಡುತ್ತಿದ್ದಾಗ ಸ್ಲೋ ಆಗಿ ಆಟವಾಡುತ್ತಿದ್ದ ಕುಲದೀಪ್ ಯಾದವ್ರನ್ನು ಪಂತ್ ಕೆಣಕಿದ್ದಾರೆ. ವಿಕೆಟ್ ಕೀಪರ್ ಆಗಿ ವಿಕೆಟ್ ಹಿಂದುಗಡೆ ನಿಂತು ಕುಲದೀಪ್ಗೆ ಕೇಳುವಂತೆ ತಮ್ಮ ಸಹ ಆಟಗಾರನಿಗೆ ʼಇವನಿಗೆ ಸಿಂಗಲ್ಸ್ ತೆಗೆಯಲು ಬಿಡು. ಇವನಿಗಾಗಿ ನಾನು ಜಬರ್ದಸ್ತ್ ಪ್ಲ್ಯಾನ್ ಮಾಡಿದ್ದೇನೆ' ಎಂದು ಕಿಚಾಯಿಸಿದ್ದಾರೆ.
India Test Squad: ಈ ಬಾರಿ ಆಯ್ಕೆ ಮಾಡಲಾಗಿರುವ 16 ಸದಸ್ಯರಲ್ಲಿ 6 ಪರಿಪೂರ್ಣ ಬ್ಯಾಟ್ಸ್ಮನ್ಗಳಿದ್ದಾರೆ. ಇವರ ಜೊತೆ ಮೂವರು ಆಲ್ರೌಂಡರ್ಗಳಿಗೆ ಸ್ಥಾನ ನೀಡಲಾಗಿದೆ. ಇಬ್ಬರು ವಿಕೆಟ್ ಕೀಪರ್ಗಳಿದ್ದರೆ, ಐವರು ಬೌಲರ್ಗಳಿಗೆ ಸ್ಥಾನ ಕಲ್ಪಿಸಲಾಗಿದೆ.
Indian Cricket Team: ಹಲವು ಯುವ ಸ್ಟಾರ್ ಕ್ರಿಕೆಟಿಗರು ರಾಜ್ಯ ಮಟ್ಟದಲ್ಲಿ ಅಮೋಘ ಪ್ರದರ್ಶನ ನೀಡಿ ನಂತರ ಐಪಿಎಲ್ ಟೂರ್ನಿಯಲ್ಲಿ ಭಾರತ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸರಣಿಯಲ್ಲಿ ಇನ್ನೊಬ್ಬ ಸ್ಟಾರ್ ಬ್ಯಾಟ್ಸ್ಮನ್ ಸಹ ಇದ್ದಾರೆ, ಅವರು ಕೇವಲ 19ನೇ ವಯಸ್ಸಿನಲ್ಲಿ ತಮ್ಮ ಪ್ರತಿಭೆಗಾಗಿ ಎಲ್ಲಾ ದಂತಕಥೆಗಳಿಂದ ಪ್ರಶಂಸೆ ಗಳಿಸುತ್ತಿದ್ದಾರೆ. ಯಾರು ಆ ಆಟಗಾರ ಅನ್ನೋದರ ಮಾಹಿತಿ ಇಲ್ಲಿದೆ ನೋಡಿ...
Sarfaraz Khan: ಆಗಸ್ಟ್ 27ರಿಂದ 30ರವರೆಗೆ ಕೊಯಮತ್ತೂರಿನಲ್ಲಿ ತಮಿಳುನಾಡು ಕ್ರಿಕೆಟ್ ಅಸೋಸಿಯೇಷನ್ ಇಲೆವೆನ್ ವಿರುದ್ಧ ಮುಂಬೈ ಸಿಎ ಇಲೆವೆನ್ ಪರ ಎರಡನೇ ಪಂದ್ಯದಲ್ಲಿ ಸೂರ್ಯಕುಮಾರ್ ಆಡಲಿದ್ದಾರೆ.
Hanuma Vihari Wife: ಟೀಂ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಹನುಮ ವಿಹಾರಿ ಇತ್ತೀಚಿನ ದಿನಗಳಲ್ಲಿ ಮುಖ್ಯಾಂಶಗಳಲ್ಲಿದ್ದಾರೆ. ಇದೀಗ ಅವರ ಪತ್ನಿಯ ಕುರಿತಾದ ಮಾಹಿತಿಯೊಂದು ಹೊರಬಿದ್ದಿದೆ..
Sarfaraz Khan impressive shot against England: ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರ ಟ್ರೇಡ್ ಮಾರ್ಕ್ ಶಾಟ್ ಆಗಿರುವ ಅಪ್ಪರ್ ಕಟ್ ನ್ನು ಒಂದು ಯುವ ಕ್ರಿಕೆಟ್ ಆಟಗಾರ ಸರ್ಫಾರಾಜ್ ಖಾನ್ ನೆನಪಿಸಿದ್ದಾರೆ.
IND vs ENG: ಇಂಗ್ಲೆಂಡ್ VS ಭಾರತ ವಿರುದ್ಧದ 4ನೇ ಟೆಸ್ಟ್ ಪಂದ್ಯಕ್ಕೆ ಬುಮ್ರಾ ಬದಲಿಗೆ ಟೀಂ ಇಂಇಡಯಾಗೆ ಆಕಾಶ್ ದೀಪ್ ಎಂಟ್ರಿ ಕೊಟ್ಟಿದ್ದಾರೆ.. ಸದ್ಯ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
Sarfaraz Khan Story: ರಾಜ್ಕೋಟ್’ನಲ್ಲಿ ನಡೆದ ತಮ್ಮ ಚೊಚ್ಚಲ ಟೆಸ್ಟ್’ನಲ್ಲಿ ಎರಡು ಆತ್ಮವಿಶ್ವಾಸದ ಅರ್ಧಶತಕಗಳನ್ನು ಗಳಿಸುವ ಮೂಲಕ ಸರ್ಫರಾಜ್ ಅವರು ಭಾರತ ತಂಡದಲ್ಲಿ ಉಜ್ವಲ ಭವಿಷ್ಯವನ್ನು ಹೊಂದಿದ್ದಾರೆಂದು ತೋರಿಸಿಕೊಟ್ಟಿದ್ದಾರೆ.
Team India number 4 Batting: ಭಾರತ ಏಕದಿನ ತಂಡದಲ್ಲಿ ನಂಬರ್-4 ಬ್ಯಾಟಿಂಗ್ ಸ್ಥಾನವು ಬಹಳ ಸಮಯದಿಂದ ಚರ್ಚೆಯ ವಿಷಯವಾಗಿ ಉಳಿದಿದೆ. ಆದರೆ ಇದೀಗ ಆ ಸ್ಥಾನಕ್ಕೆ ಮತ್ತೊಬ್ಬ ಸ್ಫೋಟಕ ಬ್ಯಾಟ್ಸ್ಮನ್’ನ ಆಯ್ಕೆಯಾಗುವ ಸಾಧ್ಯತೆ ಇದೆ.
Rohit Sharma's statement: ಭಾರತ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೂರನೇ ಪಂದ್ಯವನ್ನು ಗೆದ್ದು ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದೆ. ರಾಜ್ಕೋಟ್ನಲ್ಲಿ ಇಂಗ್ಲೆಂಡ್ ವಿರುದ್ಧದ ಗೆಲುವಿನ ನಂತರ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ದೊಡ್ಡ ಹೇಳಿಕೆ ನೀಡಿದ್ದಾರೆ..
IND vs ENG Test Records: ರಾಜ್ಕೋಟ್ನಲ್ಲಿ ನಡೆಯುತ್ತಿರುವ ಭಾರತ-ಇಂಗ್ಲೆಂಡ್ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಇತಿಹಾಸ ನಿರ್ಮಿಸಿದೆ. ಇಂಗ್ಲೆಂಡ್ ಭಾರಿ ಅಂತರದಿಂದ ಗೆದ್ದಿತ್ತು. ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ಮಿಂಚಿದ್ದ ಭಾರತ ಇಂಗ್ಲೆಂಡ್ ಮೇಲೆ ಸಂಪೂರ್ಣ ಪ್ರಾಬಲ್ಯ ಮೆರೆದಿತ್ತು. ಹೀಗೆ ರಾಜ್ ಕೋಟ್ ಟೆಸ್ಟ್ ಪಂದ್ಯ ಹಲವು ವಿಶ್ವ ದಾಖಲೆಗಳಿಗೆ ಸಾಕ್ಷಿಯಾಯಿತು. ಈ ಪಂದ್ಯದಲ್ಲಿ ದಾಖಲಾದ ಟಾಪ್-10 ಕ್ರಿಕೆಟ್ ದಾಖಲೆಗಳ ಬಗ್ಗೆ ಇದೀಗ ತಿಳಿಯೋಣ..
Sarfaraz Khan: ರಾಜ್ಕೋಟ್ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ಗೆ ಸರ್ಫರಾಜ್ ಖಾನ್ ಚೊಚ್ಚಲ ಪದಾರ್ಪಣೆ ಮಾಡಿದರು. ಸದ್ಯ ಈ ಆಟಗಾರನ ಲವ್ಸ್ಟೋರಿ ಕುರಿತಾದ ಮಾಹಿತಿಯೊಂದು ಹೊರಬಿದ್ದಿದೆ..
Anand Mahindra gift to Sarfaraz Khan's father: ಭಾರತದ ಹಿರಿಯ ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ಮತ್ತೊಮ್ಮೆ ಎಲ್ಲರ ಮನ ಗೆದ್ದಿದ್ದಾರೆ... ಕ್ರಿಕೆಟಿಗ ಸರ್ಫರಾಜ್ ಖಾನ್ ಅವರ ತಂದೆಗೆ ಅದ್ಭುತ ಉಡುಗೊರೆ ನೀಡಲು ನಿರ್ಧರಿಸಿದ್ದಾರೆ.
Ravichandran Ashwin: ಭಾರತದ ಸ್ಟಾರ್ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಇತಿಹಾಸ ನಿರ್ಮಿಸಿದ್ದಾರೆ. ಇಂಗ್ಲೆಂಡ್ ವಿರುದ್ಧದ ರಾಜ್ಕೋಟ್ ಟೆಸ್ಟ್ ಪಂದ್ಯದಲ್ಲಿ ಅಶ್ವಿನ್ ಟೆಸ್ಟ್ ಕ್ರಿಕೆಟ್ನಲ್ಲಿ 500 ವಿಕೆಟ್ ಪೂರೈಸಿ.. ದಿಗ್ಗಜ ಬೌಲರ್ಗಳ ದಾಖಲೆಗಳನ್ನು ಮುರಿದರು.
Sarfaraz Khan Father Statement: ಶ್ರೇಷ್ಠ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರಿಂದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಆಗಿ ಸರ್ಫರಾಜ್ 'ಕ್ಯಾಪ್' ಸ್ವೀಕರಿಸಿದಾಗ ಸರ್ಫರಾಜ್ ಅವರ ತಂದೆ ನೌಶಾದ್ ಖಾನ್ ಕಣ್ತುಂಬಿ ಬಂದಿದ್ದು ಸುಳ್ಳಲ್ಲ.
ಕೆಲವು ಭಾವನೆಗಳೇ ಹಾಗೆ ಅವುಗಳನ್ನು ಯಾವ ಪದಗಳಲ್ಲಿಯೂ ಸಹ ವರ್ಣಿಸಲಸಾಧ್ಯ, ಅಂತಹದ್ದೇ ಒಂದು ಘಟನೆಯ ಕುರುಹಾಗಿ ಆ ತಂದೆಯ ಆನಂದಭಾಷ್ಪಗಳು ಹೇಳುತ್ತಿವೆ.ಹೌದು, ಈಗ ನಾವು ನಿಮಗೆ ಹೇಳಹೊರಟಿರುವುದು ರಾಜ್’ಕೋಟ್’ನ ನಿರಂಜನ್ ಶಾ ಕ್ರೀಡಾಂಗಣದಲ್ಲಿ ಮುಂಬೈ ಹುಡುಗ ಸರ್ಫರಾಜ್ ಖಾನ್, ಸ್ಪಿನ್ ಮಾಂತ್ರಿಕ ಅನಿಲ್ ಕುಂಬ್ಳೆ ಅವರ ಕೈಯಿಂದ ಟೆಸ್ಟ್ ಕ್ಯಾಪ್ ಸ್ವೀಕರಿಸುತ್ತಾ ಇದ್ರೆ, ಅಲ್ಲೇ ಸ್ವಲ್ಪ ದೂರದಲ್ಲಿ ನಿಂತಿದ್ದ ತಂದೆಯ ಕಣ್ಣಲ್ಲಿ ಕಣ್ಣೀರು ಹರಿಯುತ್ತಿದ್ದ ದೃಶ್ಯದ ಬಗ್ಗೆ
Sarfaraz Khan in Indian Squad: ಫೆಬ್ರವರಿ 2ರಿಂದ ವಿಶಾಖಪಟ್ಟಣದಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಸರಣಿಯ ಎರಡನೇ ಟೆಸ್ಟ್ ಪಂದ್ಯದಿಂದ ರವೀಂದ್ರ ಜಡೇಜಾ ಮತ್ತು ಕೆಎಲ್ ರಾಹುಲ್ ಹೊರಗುಳಿದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.