Sarfaraz Khan on selectors: 25ರ ಹರೆಯದ ಡ್ಯಾಶಿಂಗ್ ಬ್ಯಾಟ್ಸ್ ಮನ್ ಸರ್ಫರಾಜ್ ಖಾನ್ ಗೆ ಈ ಬಾರಿಯೂ ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಅವಕಾಶ ಸಿಕ್ಕಿಲ್ಲ. ಅವರು ಆಯ್ಕೆಗಾರರ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Sarfaraz Khan: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ನ (ಡಬ್ಲ್ಯುಟಿಸಿ ಫೈನಲ್) ಅಂತಿಮ ಪಂದ್ಯದಲ್ಲಿ ಟೀಂ ಇಂಡಿಯಾ ವಿರುದ್ಧ ಸೋಲಿನ ನಂತರ ಆಟಗಾರರು ಸುಮಾರು ಒಂದು ತಿಂಗಳ ವಿರಾಮದಲ್ಲಿದ್ದಾರೆ. ಈ ವಿರಾಮದ ನಂತರ ಜುಲೈ 12 ರಿಂದ ಭಾರತದ ವೆಸ್ಟ್ ಇಂಡೀಸ್ ಪ್ರವಾಸ ಆರಂಭವಾಗಲಿದೆ.
Sarfaraz Khan Video: ಸೂರ್ಯಕುಮಾರ್ ಯಾದವ್ ಅವರನ್ನು ಮಿಸ್ಟರ್ 360 ಡಿಗ್ರಿ ಎಂದು ಕರೆಯಲಾಗುತ್ತದೆ. ಇದಕ್ಕೆ ಕಾರಣ ಅವರು ಮೈದಾನದ ಸುತ್ತಲೂ ಬೌಂಡರಿ ಮತ್ತು ಸಿಕ್ಸರ್ ಗಳ ಮಳೆಗರೆಯುತ್ತಾ ರನ್ ಲೂಟಿ ಮಾಡುವುದು. ಆದರೆ ಇದೀಗ ಸೂರ್ಯಕುಮಾರ್ ಯಾದವ್ ಗಿಂತ ಸರ್ಫರಾಜ್ ಖಾನ್ ಅದ್ಭುತ ಶಾಟ್ ಒಂದನ್ನು ಬಾರಿಸಿದ್ದಾರೆ.
Rishabh Pant Replacement For IPL 2023: ಭೀಕರ ಕಾರು ಅಪಘಾತಕ್ಕೀಡಾಗಿ ಸದ್ಯ ಚೇತರಿಸಿಕೊಳ್ಳುತ್ತಿರುವ ರಿಷಬ್ ಪಂತ್ ಐಪಿಎಲ್’ನಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಹೀಗಾಗಿ ರಿಷಬ್ ಪಂತ್ ಬದಲಿಗೆ ವಿಕೆಟ್ ಕೀಪಿಂಗ್ ಸ್ಥಾನದಲ್ಲಿ ಸರ್ಫರಾಜ್ ಖಾನ್ ಆಡಲಿದ್ದಾರೆ ಎಂದು ಹೇಳಲಾಗುತ್ತಿದೆ.
Rishabh Pant Replacement For IPL 2023: ಭೀಕರ ಕಾರು ಅಪಘಾತಕ್ಕೀಡಾಗಿ ಸದ್ಯ ಚೇತರಿಸಿಕೊಳ್ಳುತ್ತಿರುವ ರಿಷಬ್ ಪಂತ್ ಐಪಿಎಲ್’ನಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಹೀಗಾಗಿ ರಿಷಬ್ ಪಂತ್ ಬದಲಿಗೆ ವಿಕೆಟ್ ಕೀಪಿಂಗ್ ಸ್ಥಾನದಲ್ಲಿ ಸರ್ಫರಾಜ್ ಖಾನ್ ಆಡಲಿದ್ದಾರೆ ಎಂದು ಹೇಳಲಾಗುತ್ತಿದೆ.
Sarfaraz khan: ಸರ್ಫರಾಜ್ ಖಾನ್ ಹಂಚಿಕೊಂಡ Instagram ಸ್ಟೋರಿಯ ಪ್ರಕಾರ, “ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ ಅತಿ ಹೆಚ್ಚು ಬ್ಯಾಟಿಂಗ್ ಸರಾಸರಿ (Highest Batting Average) ಹೊಂದಿರುವ ಆಟಗಾರರಲ್ಲಿ ಕ್ರಿಕೆಟ್ ದೇವರು ಎಂದು ಕರೆಯಲ್ಪಡುವ ಸಚಿನ್ ತೆಂಡೂಲ್ಕರ್ ಮತ್ತು ಶ್ರೇಷ್ಠ ಆಟಗಾರರಲ್ಲಿ ಒಬ್ಬರಾದ ವಿರಾಟ್ ಕೊಹ್ಲಿಗಿಂತ ಸರ್ಫರಾಜ್ ಕೂಡ ಮುಂದಿದ್ದಾರೆ. 95ರ ಸರಾಸರಿಯಲ್ಲಿ 28 ಸಾವಿರಕ್ಕೂ ಹೆಚ್ಚು ರನ್ ಗಳಿಸಿರುವ ಆಸ್ಟ್ರೇಲಿಯಾದ ಶ್ರೇಷ್ಠ ಬ್ಯಾಟ್ಸ್ಮನ್ ಡಾನ್ ಬ್ರಾಡ್ಮನ್ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಅವರ ನಂತರ ಸರ್ಫರಾಜ್ ಖಾನ್ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.
Ranji Trophy : ಭಾರತೀಯ ಆಟಗಾರರು ಕ್ರಿಕೆಟ್ ನಲ್ಲಿ ವಿಶ್ವದಲ್ಲಿ ಅದ್ಭುತ ಪ್ರದರ್ಶನ ತೋರುತ್ತಿದ್ದಾರೆ. ಭಾರತ ಕ್ರಿಕೆಟ್ ಕ್ಷೇತ್ರದಲ್ಲಿ ಆ ರೀತಿ ಪ್ರಾಬಲ್ಯ ಹೊಂದಿದೆ. ರೋಹಿತ್ ಶರ್ಮಾರಿಂದ ಹಿಡಿದು ವಿರಾಟ್ ಕೊಹ್ಲಿವರೆಗೆ, ಅನೇಕ ಭಾರತೀಯ ಕ್ರಿಕೆಟಿಗರು ಈ ಆಟದ ಅಗ್ರಸ್ಥಾನದಲ್ಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.