ಭಾರತದ ಸುಪ್ರೀಂ ಕೋರ್ಟ್ ಜೂನಿಯರ್ ಕೋರ್ಟ್ ಅಸಿಸ್ಟೆಂಟ್ (JCA) ಹುದ್ದೆಯ ಲಿಖಿತ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಒಟ್ಟು 241 ಹುದ್ದೆಗಳಿಗೆ ನ್ಯಾಯಾಲಯ ಅಧಿಸೂಚನೆ ಹೊರಡಿಸಿದೆ. ಅಭ್ಯರ್ಥಿಗಳು ಫೆಬ್ರವರಿ 05 ರಿಂದ ಮಾರ್ಚ್ 08 ರವರೆಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಲಿಂಕ್ ಅನ್ನು ಸಹ ಕೆಳಗೆ ನೀಡಲಾಗಿದೆ.
Sarkari Naukri: ನೀವು ಸರ್ಕಾರಿ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿದ್ದರೆ ಎನ್ಸಿಇಆರ್ಟಿಯಲ್ಲಿ ಭರ್ಜರಿ ಉದ್ಯೋಗಾವಕಾಶವಿದೆ. ಅದೂ ಸಹ ಯಾವುದೇ ಪರೀಕ್ಷೆಯಿಲ್ಲದೆ ಎನ್ಸಿಇಆರ್ಟಿಯಲ್ಲಿ ಉದ್ಯೋಗ ಪಡೆಯುವ ಅವಕಾಶವಿದೆ. ಇದಕ್ಕಾಗಿ ಅರ್ಹತಾ ಮಾನದಂಡಗಳೇನು? ಹೇಗೆ ಅರ್ಜಿ ಸಲ್ಲಿಸಬೇಕು ಎಂದು ತಿಳಿಯೋಣ...
Sarkari Naukri: RITES ಲಿಮಿಟೆಡ್ನಲ್ಲಿ ಇಂಜಿನಿಯರಿಂಗ್ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲಾಗುತ್ತಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳಿಗಾಗಿ ಇಲ್ಲಿದೆ ಮಾಹಿತಿ.
Defence Ministry Recruitment 2024: 10ನೇ ತರಗತಿ ಉತ್ತೀರ್ಣರಾದವರಿಗೆ ರಕ್ಷಣಾ ಸಚಿವಾಲಯದಲ್ಲಿ ಪರೀಕ್ಷೆಯಿಲ್ಲದೇ ನೇರವಾಗಿ ಉದ್ಯೋಗ ಪಡೆಯುವ ಅವಕಾಶವಿದೆ. ಇದಕ್ಕಾಗಿ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬೇಕು.
Railway Recruitment Board (RRB): ರೈಲ್ವೇ ನೇಮಕಾತಿ ಮಂಡಳಿ (ಆರ್ಆರ್ಬಿ) ತಂತ್ರಜ್ಞರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾಸಿದೆ. ನೀವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ ಇಲ್ಲಿದೆ ವಿವರ.
Central Bank of India Jobs: ನೀವು ಸರ್ಕಾರಿ ನೌಕರಿಗಾಗಿ ತಯಾರಿ ನಡೆಸುತ್ತಿದ್ದರೆ ನಿಮಗಾಗಿ ಒಳ್ಳೆಯ ಸುದ್ದಿಯೊಂದಿದೆ. ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಒಟ್ಟು 3000 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಪ್ರಕ್ರಿಯೆಯನ್ನು ಆರಂಭಿಸಿದೆ.
ಕೋವಿಡ್-19ರ ಕಾರಣ ಸ್ಥಗಿತಗೊಂಡಿದ್ದ 726 ತಾಂತ್ರಿಕ ಸಹಾಯಕ ಹುದ್ದೆಗಳಲ್ಲಿ 300 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರವು ಸುಮಾರು 06 ವರ್ಷಗಳ ನಂತರ ಅಂದರೆ ದಿನಾಂಕ: 13-10-2023 ರಂದು ಅನುಮತಿ ನೀಡಿರುತ್ತದೆ.
Deputy Superintendent Of Police : ನಾಗರಿಕ ಸೇವೆಯಲ್ಲಿ ಹಲವು ಹುದ್ದೆಗಳಿದ್ದು, ಅವುಗಳಲ್ಲಿ ಒಂದು ಡಿಎಸ್ಪಿ ಹುದ್ದೆ. DSP ಯ ಪೂರ್ಣ ರೂಪವು ಉಪ ಪೊಲೀಸ್ ವರಿಷ್ಠಾಧಿಕಾರಿ (Deputy Superintendent Of Police). ಉಪ ಪೊಲೀಸ್ ವರಿಷ್ಠಾಧಿಕಾರಿ ಹುದ್ದೆಯು ಪ್ರಮುಖ ಹುದ್ದೆಗಳಲ್ಲಿ ಒಂದಾಗಿದೆ. ಈ ಹುದ್ದೆಗಳಲ್ಲಿ ಉದ್ಯೋಗ ಪಡೆಯಲು ಅಭ್ಯರ್ಥಿಗಳು UPSC ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು. ಈ ಪೋಸ್ಟ್ಗಳಲ್ಲಿ ನೀವು ಕೆಲಸ ಪಡೆಯಲು ತಯಾರಿ ನಡೆಸುತ್ತಿದ್ದರೆ, ಸಂಬಳದಿಂದ ಹಿಡಿದು ಈ ಎಲ್ಲಾ ವಿಷಯಗಳ ಬಗ್ಗೆ ನೀವು ತಿಳಿದಿರಬೇಕು.
Recruitment 2023: ಪೋಸ್ಟ್ ನೇಮಕಾತಿ ನೋಂದಣಿ ಪ್ರಕ್ರಿಯೆಯು ನಾಳೆ (ಫೆಬ್ರವರಿ 16) ಕೊನೆಗೊಳ್ಳಲಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ನಲ್ಲಿ ಭೇಟಿ ನೀಡಿ ಅರ್ಜಿ ಸಲ್ಲಿಸಿ.
ಭಾರತೀಯ ಸೇನೆಯು ಉದ್ಯೋಗ ಪತ್ರಿಕೆಯಲ್ಲಿ ವಿವಿಧ ಗ್ರೂಪ್ ಸಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಕುಕ್, ಬಾರ್ಬರ್, ಟೈಲರ್, ಡ್ರಾಫ್ಟ್ಸ್ಮನ್, ಮೆಸೆಂಜರ್, ಡ್ರಾಫ್ಟ್ಸ್ಮನ್ ಮತ್ತು ಸಫಾಯಿವಾಲಾಗಳಿಗೆ ಖಾಲಿ ಹುದ್ದೆಗಳು ಲಭ್ಯವಿವೆ.
BSNL Recruitment 2023: ಬಿಎಸ್ಎನ್ಎಲ್ ಜಿಟಿಓ 11705 ಖಾಲಿ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ವೆಬ್ಸೈಟ್ನಲ್ಲಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಎಸ್ಎನ್ಎಲ್ ಜಿಟಿಓ 2023 ನೇಮಕಾತಿಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಇಲ್ಲಿದೆ.
KVS Recruitment 2022: ಸರ್ಕಾರಿ ಉದ್ಯೋಗಕ್ಕಾಗಿ ತಯಾರಿ ನಡೆಸುತ್ತಿರುವವರಿಗೆ ಇಲ್ಲಿದೆ ಸುವರ್ಣಾವಕಾಶ. ಕೇಂದ್ರೀಯ ವಿದ್ಯಾಲಯದಲ್ಲಿ 13,000 ಕ್ಕೂ ಹೆಚ್ಚು ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಇಂದಿನಿಂದ (ಡಿಸೆಂಬರ್ 05) ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, 26 ಡಿಸೆಂಬರ್ 2022 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ, BE/B.Tech ಅಥವಾ ಎಲೆಕ್ಟ್ರಾನಿಕ್ಸ್, ಮೆಕ್ಯಾನಿಕಲ್ ಮತ್ತು ಕಂಪ್ಯೂಟರ್ನಲ್ಲಿ ಸಮಾನವಾದ ಪದವಿಯೊಂದಿಗೆ ವಿಜ್ಞಾನಿ/ಇಂಜಿನಿಯರ್ 'SC' ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳನ್ನು ಆಹ್ವಾನಿಸಿದೆ.
SBI Sarkari Naukri: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಯಾವುದೇ ಲಿಖಿತ ಪರೀಕ್ಷೆಯಿಲ್ಲದೆ ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಎಸ್ಬಿಐ ಅಧಿಕೃತ ವೆಬ್ಸೈಟ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.
ತಮ್ಮ ನಿವಾಸದ ಬಳಿ ಇಂದು ಭೇಟಿ ಮಾಡಿದ ಆಸಿಡ್ ದಾಳಿಗೊಳಗಾದ ಮಹಿಳೆಗೆ ಕೂಡಲೇ ಅನುಕಂಪದ ಆಧಾರದ ಮೇಲೆ ಸರ್ಕಾರಿ ಕೆಲಸ ನೀಡಬೇಕು ಎಂದು ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯ ಮಂತ್ರಿಗಳು ಮಾಧ್ಯಮದವರಿಗೆ ತಿಳಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.