ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿದ್ದ ಸತ್ಯಜಿತ್ ಅವರು ಐಸಿಯು(ICU)ವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆಂದು ಸತ್ಯಜಿತ್ ಪುತ್ರ ಮಾಧ್ಯಮಗಳಿಗೆ ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.