2023 ನೇ ಸಾಲಿನ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಬಲದಂಡೆ ಕಾಲುವೆಯ ಮೂಲಕ ಧಾರವಾಡ ಜಿಲ್ಲೆಯಲ್ಲಿನ ನವಲಗುಂದ, ಹುಬ್ಬಳ್ಳಿ ಹಾಗೂ ಕುಂದಗೋಳ ತಾಲ್ಲೂಕುಗಳ ವಿವಿಧ ಗ್ರಾಮಗಳ ಕುಡಿಯುವ ನೀರಿನ ಕೆರೆಗಳಿಗೆ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ಮಾತ್ರ ನೀರನ್ನು ತುಂಬಿಸಿಕೊಳ್ಳುವ ಸಲುವಾಗಿ ಬೆಳಗಾವಿ ವಿಭಾಗ ಪ್ರಾದೇಶಿಕ ಆಯುಕ್ತರು ಜನವರಿ 22 ರಂದು ಸಾಯಂಕಾಲ 6 ಗಂಟೆಯಿಂದ ಫೆಬ್ರವರಿ 1, 2024ರ ವರೆಗೆ ನೀರನ್ನು ಕಾಲುವೆಗೆ ಬಿಡಲು ಆದೇಶಿಸಿರುತ್ತಾರೆ.
ಸವದತ್ತಿ ತಾ. ಯರಗಟ್ಟಿ ಪಟ್ಟಣದಲ್ಲಿದ್ದ ನಕಲಿ ವೈದ್ಯನ ಆಸ್ಪತ್ರೆ ತಾಲೂಕು ವೈದ್ಯಾಧಿಕಾರಿ ಡಾ.ಮಹೇಶ್ ಚಿತ್ತರಗಿ ನೇತೃತ್ವದಲ್ಲಿ ದಾಳಿ ನಕಲಿ ವೈದ್ಯರ ಹಾವಳಿ ಕುರಿತು ಸುದ್ದಿ ಬಿತ್ತರಿಸಿದ್ದ ನಿಮ್ಮ ಜೀ ಕನ್ನಡ ನ್ಯೂಸ್
ಸವದತ್ತಿ ತಾ. ಯರಗಟ್ಟಿ ಪಟ್ಟಣದಲ್ಲಿದ್ದ ನಕಲಿ ವೈದ್ಯನ ಆಸ್ಪತ್ರೆ ತಾಲೂಕು ವೈದ್ಯಾಧಿಕಾರಿ ಡಾ.ಮಹೇಶ್ ಚಿತ್ತರಗಿ ನೇತೃತ್ವದಲ್ಲಿ ದಾಳಿ ನಕಲಿ ವೈದ್ಯರ ಹಾವಳಿ ಕುರಿತು ಸುದ್ದಿ ಬಿತ್ತರಿಸಿದ್ದ ನಿಮ್ಮ ಜೀ ಕನ್ನಡ ನ್ಯೂಸ್
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಬಸಿಡೋಣಿ ಗ್ರಾಮದ ಸರ್ಕಾರಿ ಶಾಲೆಯ 239 ಮಕ್ಕಳಿಗೆ ಫಾಲಿಕ್ ಆಸಿಡ್ ಮಾತ್ರೆ ನೀಡಲಾಗಿತ್ತು. ಮಾತ್ರೆ ಸೇವಿಸಿದ ಕೆಲ ಹೊತ್ತಿನಲ್ಲೇ ಕೆಲವು ವಿದ್ಯಾರ್ಥಿಗಳು ಹೊಟ್ಟೆ ನೋವಿನ ಬಗ್ಗೆ ದೂರು ನೀಡಿದ್ದು ಅಸ್ವಸ್ಥಗೊಂಡಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.