Gandhi Samman To Geeta Press: 1923 ರಲ್ಲಿ ಸ್ಥಾಪಿತವಾದ ಗೀತಾ ಪ್ರೆಸ್ ವಿಶ್ವದ ಅತಿದೊಡ್ಡ ಪ್ರಕಾಶಕರಲ್ಲಿ ಒಂದಾಗಿದೆ, ಇದುವರೆಗೆ 14 ಭಾಷೆಗಳಲ್ಲಿ 417 ಮಿಲಿಯನ್ ಪುಸ್ತಕಗಳನ್ನು ಅದು ಪ್ರಕಾಶಿತಗೊಳಿಸಿದೆ.
ಚಾಮರಾಜನಗರ: ಸರ್ಕಾರಗಳು ಬಂದಾಗ ಶಾಲಾ ಪಠ್ಯಗಳು ಬದಲಾಗುತ್ತದೆ, ಈ ಹಿಂದೆ ಬಿಜೆಪಿ ಸರ್ಕಾರ ಮಾಡಿದ್ದ ಪಠ್ಯವನ್ನು ಕಾಂಗ್ರೆಸ್ ಸರ್ಕಾರ ತೆಗೆಯಬೇಕು ಎಂದು ಖ್ಯಾತ ಸಾಹಿತಿ ಕುಂ.ವೀ ಹೇಳಿದ್ದಾರೆ.
ವಿಧಾನಸಭೆ ಕಾರ್ಯಕಲಾಪಗಳ ಸಲಹಾ ಸಮಿತಿ ಸಭೆ. ಸ್ಪೀಕರ್ ಕಾಗೇರಿ ನೇತೃತ್ವದಲ್ಲಿ ನಡೆಯುತ್ತಿರೋ ಸಭೆ. ಸಿಎಂ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರು ಭಾಗಿ. BAC ಸಭೆ ಬಾಯ್ಕಾಟ್ ಮಾಡಿದ ಕಾಂಗ್ರೆಸ್ ನಾಯಕರು. ಸಾವರ್ಕರ್ ಫೋಟೋ ಅನಾವರಣ ವಿಚಾರಕ್ಕೆ ʻಕೈʼ ಬೇಸರ. ಸಾವರ್ಕರ್ ಫೋಟೋ ವಿಚಾರ ನಮಗೆ ತಿಳಿಸಿಲ್ಲ ಎಂದ ಕಾಂಗ್ರೆಸ್.
ನಯ್ಯಾ ಪೈ ಗೊತ್ತಿಲ್ಲದ ವ್ಯಕ್ತಿ ಸಾವರ್ಕರ್ ಬಗ್ಗೆ ಮಾತಾಡ್ತಾರೆ - ರಾಜ ರಾಜೇಂದ್ರ ಚೋಳ ಬಗ್ಗೆ ಮೂರ್ಖರು ಚರ್ಚಿಸುತ್ತಾರೆ - ನಟ ಕಮಲ್ ಹಾಸನ್, ಸಿದ್ದು ವಿರುದ್ಧ ಬಿ.ಎಲ್. ಸಂತೋಷ್ ವಾಗ್ದಾಳಿ
ಸಾವರ್ಕರ್ ವಿಚಾರವಾಗಿ ಕಾಂಗ್ರೆಸ್-ಬಿಜೆಪಿ ಫೈಟ್ ತಾರಕಕ್ಕೇರಿದೆ. ಈ ಮಧ್ಯೆ ಬ್ರಿಟಿಷರ ಬಳಿ ಕ್ಷಮೆ ಕೇಳಿದ ಸಾವರ್ಕರ್ ʻವೀರ' ಅಲ್ಲ. ಸಾವರ್ಕರ್ ಸಾಕಷ್ಟು ಬಾರಿ ಕ್ಷಮೆ ಕೇಳಿದ್ದಾರೆ. ಅಂತಹ ವ್ಯಕ್ತಿಯನ್ನು ವೀರ ಅಂತಾ ಹೇಳೋದು ತಪ್ಪು ಎಂದು ಆಪ್ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹೇಳಿಕೆ ನೀಡಿದ್ದಾರೆ.
ಸಾವರ್ಕರ್ ಬಗ್ಗೆ ಕಾಂಗ್ರೆಸ್ನವರಿಗೆ ಏನು ಗೊತ್ತು?, ಸಾವರ್ಕರ್ ಫೋಟೋ ಶಿವಮೊಗ್ಗದಲ್ಲಿ ಒಂದು ಸರ್ಕಲ್ಗೆ ಹಾಕಿದರೆ ಮುಸಲ್ಮಾನರಿಗೆ ಯಾಕೆ ಉರಿ ಅಂತ ಸಂಸದ ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ರು. ಬೆಂಗಳೂರಲ್ಲಿ ಮಾತನಾಡಿದ ಅವರು, ಮತ್ತೊಮ್ಮೆ ದೇಶ ಒಡೆಯುವ ವಿಭಜಕ ಶಕ್ತಿಗಳಿಗೆ ಸಿದ್ದರಾಮಯ್ಯ ಆದರ್ಶ ಆಗಿದ್ದಾರೆ ಅಂತ ಕಿಡಿಕಾರಿದ್ರು.
ಶಿವಮೊಗ್ಗದಲ್ಲಿ ಸಾವರ್ಕರ್ ವಿಷಯದಲ್ಲಿ ಚಾಕು ಇರಿತ ಪ್ರಕರಣ. ಕಾಂಗ್ರೆಸ್ ಕುತಂತ್ರದಿಂದ ರಾಜ್ಯದಲ್ಲಿ ಹಿಂದೂ-ಮುಸ್ಲಿಂ ಗಲಭೆ. ಶಿವಮೊಗ್ಗ ಹಿಂಸಾಚಾರಕ್ಕೆ ಕಾಂಗ್ರೆಸ್ ಪಕ್ಷವೇ ನೇರ ಹೊಣೆ. ಬೀದರ್ನಲ್ಲಿ ಕಾಂಗ್ರೆಸ್ ವಿರುದ್ಧ ಚಕ್ರವರ್ತಿ ಸೂಲಿಬೆಲೆ ವಾಗ್ದಾಳಿ.
ಶಿವಮೊಗ್ಗದಲ್ಲಿ ಚಾಕು ಇರಿತ ಘಟನೆ ನಡೆಯಬಾರದಿತ್ತು.ಯಾರೇ ತಪ್ಪು ಮಾಡಿದ್ದರೂ ಕಠಿಣ ಕ್ರಮ ತೆಗೆದುಕೊಳ್ಳಲು ನಾನು ಆದೇಶ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.
ಸಾವರ್ಕರ್ ವಿಷಯದಲ್ಲಿ ಕಾಂಗ್ರೆಸ್ ಪಕ್ಷ ತನ್ನ ಸ್ಥಿತಿ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿರುವ ಮಾಯಾವತಿ, ಒಂದು ವೇಳೆ ಪಕ್ಷ ತನ್ನ ಸ್ಥಿತಿ ಸ್ಪಷ್ಟಪಡಿಸದೇ ಹೋದಲ್ಲಿ ಇದನ್ನು ಕೇವಲ ನಾಟಕ ಎಂದೇ ಪರಿಗಣಿಸಲಾಗುವುದು ಎಂದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.