SBI Special FD Scheme: 'ಅಮೃತ್ ಕಲಶ' ಎಂದು ಕರೆಯಲ್ಪಡುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ವಿಶೇಷ ನಿಶ್ಚಿತ ಠೇವಣಿ ಯೋಜನೆಯಲ್ಲಿ ಹೂಡಿಕೆ ಮಾಡುವ ಕೊನೆಯ ದಿನಾಂಕ ಮಾರ್ಚ್ 31 ರಂದು ಮುಕ್ತಾಯಗೊಳ್ಳುತ್ತಿದೆ. ಈ ಯೋಜನೆಯಲ್ಲಿ, 400 ದಿನಗಳ ಅವಧಿಯಲ್ಲಿ 5 ಲಕ್ಷ ರೂಪಾಯಿಗಳ ಹೂಡಿಕೆಯ ಮೇಲೆ ಕೇವಲ 43000 ರೂಪಾಯಿಗಳ ಬಡ್ಡಿ ಲಭಿಸುತ್ತದೆ.
SBI Scheme: ಭಾರತೀಯ ಸ್ಟೇಟ್ ಬ್ಯಾಂಕ್ 'ಅಮೃತ ಕಲಶ ಡೆಪಾಸಿಟ್' ಹೆಸರಿನಡಿ ಹೊಸ ಯೋಜನೆಯೊಂದನ್ನು ಜಾರಿಗೆ ತಂದಿದ್ದು, ಈ ಯೋಜನೆಯಲ್ಲಿ ಬ್ಯಾಂಕ್ ಜಬರ್ದಸ್ತ್ ಬಡ್ಡಿಯ ಲಾಭ ತನ್ನ ಗ್ರಾಹಕರಿಗೆ ನೀಡುತ್ತಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಹೆಚ್ಚಿನ ಬಡ್ಡಿ ದರಗಳೊಂದಿಗೆ ಹೊಸ ವಿಶೇಷ FD ಯೋಜನೆಯನ್ನು ಪ್ರಕಟಿಸಿದೆ. ಈ ಯೋಜನೆಯು ಸಾಮಾನ್ಯ ವರ್ಗದ ಹೂಡಿಕೆದಾರರು ಮತ್ತು ಹಿರಿಯ ನಾಗರಿಕರಿಗೆ ಲಭ್ಯವಿದೆ.
SBI Bank Account : ಭಾರತದ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದೇಶೀಯ ಚಿಲ್ಲರೆ ಎಫ್ಡಿಗಳ ಮೇಲಿನ ಬಡ್ಡಿದರಗಳನ್ನು ಪರಿಷ್ಕರಿಸಿದೆ. ಇದರೊಂದಿಗೆ ಬ್ಯಾಂಕ್ ಎಫ್ಡಿ ಮೇಲಿನ ಬಡ್ಡಿದರವನ್ನು ಹೆಚ್ಚಿಸಿದೆ. ಆದರೆ, ಈ ಬಾರಿ ಎಸ್ಬಿಐ ಹಿರಿಯ ನಾಗರಿಕರಿಗೆ ಎಫ್ಡಿ ಮೇಲಿನ ಬಡ್ಡಿ ದರವನ್ನು ಹೆಚ್ಚಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.