SBI Recruitment 2024: ಒಟ್ಟು 31 ಡಿಫೆನ್ಸ್ ಬ್ಯಾಂಕಿಂಗ್ ಅಡ್ವೈಸರ್ & ಚಾರ್ಟರ್ಡ್ ಅಕೌಂಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ನಾಳೆ(ಜೂನ್ 27)ಯೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
SBI Recruitment 2024: ಈ ನೇಮಕಾತಿಯಡಿ 3 ಸಾವಿರ POಗಳು ಮತ್ತು 8 ಸಾವಿರ ಸಹವರ್ತಿಗಳಿಗೆ ಬ್ಯಾಂಕಿಂಗ್ ವ್ಯವಹಾರಗಳಲ್ಲಿ ತರಬೇತಿ ನೀಡಲಾಗುವುದು. ನಂತರ ವಿವಿಧ ವ್ಯವಹಾರ ಘಟಕಗಳಲ್ಲಿ ನೇಮಕ ಮಾಡಲಾಗುವುದು ಎಂದು SBI ಬ್ಯಾಂಕ್ ಅಧ್ಯಕ್ಷ ದಿನೇಶ್ ಖರಾ ಮಾಹಿತಿ ನೀಡಿದ್ದಾರೆ.
SBI recruitment 2023:ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ವಿವಿಧ ಹುದ್ದೆಗಳಿಗೆ ನೇಮಕ ಮಾಡಲು ಅರ್ಜಿ ಆಹ್ವಾನಿಸಿದೆ.. ಆಸಕ್ತಿ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಎಸ್‌ಬಿಐ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಫೆಬ್ರವರಿ 9 ಕೊನೆಯ ದಿನಾಂಕವಾಗಿದೆ ಸಂಸ್ಥೆಯಲ್ಲಿ 19 ಹುದ್ದೆಗಳನ್ನು ಅರ್ಜಿ ಆಹ್ವಾನಿಸಿದೆ.
SBI Sarkari Naukri: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಯಾವುದೇ ಲಿಖಿತ ಪರೀಕ್ಷೆಯಿಲ್ಲದೆ ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಎಸ್‌ಬಿಐ ಅಧಿಕೃತ ವೆಬ್ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
SBI Clerk Recruitment 2022 Notification: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕ್ಲೆರಿಕಲ್ ಕೇಡರ್‌ನಲ್ಲಿ 5000 ಜೂನಿಯರ್ ಅಸೋಸಿಯೇಟ್‌ನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ.
ದೇಶದ ಸಾರ್ವಜನಿಕ ವಲಯದ ಅತಿ ದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (ಎಸ್‌ಬಿಐ) ಉದ್ಯೋಗ ಪಡೆಯುವುದು ಸಾವಿರಾರು ಯುವಕರ ಕನಸು. ಆದರೆ ಎಸ್‌ಬಿಐನಲ್ಲಿ ಉದ್ಯೋಗ ಪಡೆಯುವ ಆಕಾಂಕ್ಷೆಯಿಂದ ವಂಚನೆಯ ಅಪಾಯ ಹೆಚ್ಚಾಗಿದೆ. ಹೌದು, ಎಸ್‌ಬಿಐನಲ್ಲಿ ಸರ್ಕಾರಿ ಉದ್ಯೋಗ ನೀಡುವ ಹೆಸರಿನಲ್ಲಿ ವಂಚನೆಗಳೂ ನಡೆಯುತ್ತಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.