ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, SBI ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸುತ್ತಿದೆ. ಅರ್ಹ ಅಭ್ಯರ್ಥಿಗಳು ಎಸ್ಬಿಐನ ಅಧಿಕೃತ ಸೈಟ್ sbi.co.in ಮೂಲಕ ಅರ್ಜಿ ಸಲ್ಲಿಸಬಹುದು. ನೋಂದಣಿ ಪ್ರಕ್ರಿಯೆಯು ಮೇ 19, 2023 ರಂದು ಕೊನೆಗೊಳ್ಳುತ್ತದೆ. ಈ ನೇಮಕಾತಿ ಡ್ರೈವ್ ಮೂಲಕ 217 ಪೋಸ್ಟ್ಗಳನ್ನು ಭರ್ತಿ ಮಾಡುತ್ತದೆ.
ಭಾರತವು ತನ್ನ ಆರ್ಥಿಕತೆಯನ್ನು ದೃಢವಾಗಿರಿಸಿಕೊಂಡಿದೆ. ಇತ್ತೀಚೆಗೆ ವಿಶ್ವದ ಅನೇಕ ಬ್ಯಾಂಕುಗಳು ಮುಳುಗಿವೆ. ಈ ಪೈಕಿ ಅಮೆರಿಕದ ಹಲವು ಬ್ಯಾಂಕ್ಗಳೂ ಸೇರಿವೆ. ಈ ಬ್ಯಾಂಕ್ಗಳ ಮುಳುಗಡೆ ವಿಶ್ವದ ಹಲವು ದೇಶಗಳ ಮೇಲೂ ಪರಿಣಾಮ ಬೀರಿದೆ. ಅದೇ ರೀತಿ ಭಾರತದಲ್ಲಿಯೂ ಕೆಲವು ಬ್ಯಾಂಕುಗಳಿವೆ. ಇವುಗಳು ಮುಳುಗಿದರೆ ದೇಶವು ದೊಡ್ಡ ನಷ್ಟವನ್ನು ಅನುಭವಿಸಬೇಕಾಗುತ್ತದೆ.
ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಏಪ್ರಿಲ್ 3ರಿಂದ ಚುನಾವಣಾ ಬಾಂಡ್ ಮಾರಾಟ ಮಾಡಲು ಆರಂಭಿಸಿದೆ. ಏಪ್ರಿಲ್ 12ರವರೆಗೆ SBIನ 29 ಶಾಖೆಗಳಲ್ಲಿ ಚುನಾವಣಾ ಬಾಂಡ್ಗಳು ಖರೀದಿಗೆ ಲಭ್ಯ ಇರಲಿವೆ.
SBI Credit Card Rules Change: ಭಾರತದ ಸರ್ಕಾರಿ ವಲಯದ ಅತಿದೊಡ್ಡ ಬ್ಯಾಂಕ್ ಆಗಿರುವ ಭಾರತೀಯ ಸ್ಟೇಟ್ ಬ್ಯಾಂಕ್(ಎಸ್ಬಿಐ) ಇಂದಿನಿಂದ ಮಹತ್ವದ ನಿಯಮವೊಂದನ್ನು ಬದಲಾಯಿಸುತ್ತಿದೆ. ಇದು ಗ್ರಾಹಕರ ಜೇಬಿನ ಮೇಲೆ ನೇರವಾಗಿ ಪರಿಣಾಮ ಬೀರಲಿದೆ. ಇಂದಿನಿಂದ ಯಾವ ನಿಯಮ ಬದಲಾಗುತ್ತಿದೆ. ಇದರಿಂದ ನಿಮ್ಮ ಮೇಲೆ ಯಾವ ರೀತಿಯ ಪರಿಣಾಮ ಬೀರಲಿದೆ ಎಂದು ತಿಳಿಯಿರಿ.
Bank Holidays List:ಏಪ್ರಿಲ್ನಲ್ಲಿ ಬ್ಯಾಂಕ್ಗೆ ಸಂಬಂಧಿಸಿದ ಯಾವುದೇ ಕೆಲಸವನ್ನು ಮಾಡುವುದಾದರೆ ಈಗಿನಿಂದಲೇ ಪೂರೈಸಿಕೊಳ್ಳಿ. ಆದರೆ ಬೇರೆ ಬೇರೆ ರಾಜ್ಯಗಳಲ್ಲಿ ರಜಾದಿನಗಳು ಬೇರೆ ಬೇರೆಯಾಗಿರುತ್ತದೆ.
SBI FD Interest Rate: ಭಾರತೀಯ ಸ್ಟೇಟ್ ಬ್ಯಾಂಕ್ ವಿಶೇಷ ಅವಧಿ ಠೇವಣಿ ಯೋಜನೆಯನ್ನು ನೀಡುತ್ತಿದ್ದು, ಇದರಲ್ಲಿ ಗ್ರಾಹಕರು ವಾರ್ಷಿಕವಾಗಿ ಶೇ. 7.1 ರಷ್ಟು ಬಡ್ಡಿಯ ಲಾಭವನ್ನು ಪಡೆಯಬಹುದು ಪಡೆಯಬಹುದು. ಈ ಯೋಜನೆಯ ಲಾಭ ಪಡೆಯಲು, ಗ್ರಾಹಕರು '400 ದಿನಗಳವರೆಗೆ' ತನ್ನ ಹಣವನ್ನು ಠೇವಣಿಯನ್ನು ಇರಿಸಬೇಕು.
ಕೇಂದ್ರದ ಮೋದಿ ಸರ್ಕಾರವು ಹೆಣ್ಣು ಮಕ್ಕಳಿಗಾಗಿ ಸುಕನ್ಯಾ ಸಮೃದ್ಧಿ ಖಾತೆಯನ್ನು ಪ್ರಾರಂಭಿಸಿದೆ. ಈ ಯೋಜನೆಯಡಿ, ನಿಮ್ಮ ಮಗಳ ವಿದ್ಯಾಭ್ಯಾಸಕ್ಕಾಗಿ ಮತ್ತು ಅವಳ ಮದುವೆಗೆ ಬ್ಯಾಂಕ್ನಿಂದ 15 ಲಕ್ಷ ರೂಪಾಯಿಗಳನ್ನು ನೀಡಲಾಗುತ್ತದೆ.
Repo Rate Hike : ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಬುಧವಾರ ರೆಪೊ ದರವನ್ನು 25 ಬೇಸಿಸ್ ಪಾಯಿಂಟ್ಗಳಷ್ಟು ಹೆಚ್ಚಿಸಿದೆ. ಈ ಹೆಚ್ಚಳದೊಂದಿಗೆ ರೆಪೋ ದರ ಶೇ.6.25ರಿಂದ ಶೇ.6.5ಕ್ಕೆ ಏರಿಕೆಯಾಗಿದೆ. ಹಣದುಬ್ಬರವನ್ನು ನಿಯಂತ್ರಿಸಲು, ಕೇಂದ್ರ ಬ್ಯಾಂಕ್ ಮೇ 2022 ರಿಂದ ಆರು ಬಾರಿ ರೆಪೊ ದರವನ್ನು ಹೆಚ್ಚಿಸಿದೆ.
SBI recruitment 2023:ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ವಿವಿಧ ಹುದ್ದೆಗಳಿಗೆ ನೇಮಕ ಮಾಡಲು ಅರ್ಜಿ ಆಹ್ವಾನಿಸಿದೆ.. ಆಸಕ್ತಿ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಎಸ್ಬಿಐ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಫೆಬ್ರವರಿ 9 ಕೊನೆಯ ದಿನಾಂಕವಾಗಿದೆ ಸಂಸ್ಥೆಯಲ್ಲಿ 19 ಹುದ್ದೆಗಳನ್ನು ಅರ್ಜಿ ಆಹ್ವಾನಿಸಿದೆ.
SBI-PNB-BoB Rating : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB) ಸೇರಿದಂತೆ ಹಲವು ಸಾರ್ವಜನಿಕ ವಲಯದ ಬ್ಯಾಂಕ್ಗಳಿಗೆ ಉತ್ತಮ ಸುದ್ದಿ ಇದಾಗಿದೆ. ನೀವು ಈ ಯಾವುದೇ ಸರ್ಕಾರಿ ಬ್ಯಾಂಕ್ಗಳಲ್ಲಿ ಖಾತೆಯನ್ನು ಹೊಂದಿದ್ದರೆ, ಈ ಪ್ರಮುಖ ವಿಷಯವನ್ನು ತಿಳಿದುಕೊಳ್ಳುವುದು ಬಹಳ ಮುಖ್ಯವಾಗಿದೆ.
SBI Latest Update: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನಲ್ಲಿ ಖಾತೆ ಹೊಂದಿರುವ ಗ್ರಾಹಕರ ಪಾಲಿಗೆ ಒಂದು ಶಾಕಿಂಗ್ ಸುದ್ದಿ ಪ್ರಕಟವಾಗಿದೆ. ಈ ಸರ್ಕಾರಿ ಬ್ಯಾಂಕಿನಲ್ಲಿ ನೀವೂ ಖಾತೆ ಹೊಂದಿದ್ದರೆ, ನೀವು ಯಾವುದೇ ರೀತಿಯ ವಹಿವಾಟು ನಡೆಸಡಿದರೂ ಕೂಡ ನಿಮ್ಮ ಖಾತೆಯಿಂದ ಸ್ವಯಂಚಾಲಿತವಾಗಿ ಹಣ ಕಡಿತವಾಗುತ್ತಿದ್ದರೆ. ಗ್ರಾಹಕರ ಖಾತೆಯಿಂದ ಹಣ ಏಕೆ ಕಡಿತವಾಗುತ್ತಿದೆ ಎಂಬುದರ ಕುರಿತು ಇದೀಗ ಬ್ಯಾಂಕ್ ಮಾಹಿತಿ ನೀಡಿದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI ನ್ಯೂಸ್) ನಲ್ಲಿ ಖಾತೆ ಹೊಂದಿರುವ ಗ್ರಾಹಕರಿಗೆ ಬಿಗ್ ಷಾಕಿಂಗ್ ನ್ಯೂಸ್ ಒಂದು ಹೊರಬೀದಿದ್ದೆ. ನೀವು ಈ ಸರ್ಕಾರಿ ಬ್ಯಾಂಕ್ನಲ್ಲಿ ಖಾತೆ ಇದ್ದರೆ ಮತ್ತು ಯಾವುದೇ ವ್ಯವಹಾರವಿಲ್ಲದೆ ನಿಮ್ಮ ಖಾತೆಯಿಂದ ಸ್ವಯಂಚಾಲಿತವಾಗಿ ಹಣ ಕಡಿತಗೊಳ್ಳುತ್ತಿದ್ದರೆ, ಬ್ಯಾಂಕ್ ನಿಮ್ಮ ಖಾತೆಯಿಂದ ಈ ಹಣವನ್ನು ಏಕೆ ಕಡಿತಗೊಳಿಸುತ್ತಿದೆ ಎಂದು ಈ ಕೆಳಗಿದೆ ನೋಡಿ..
State Bank of India : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಗೃಹ ಸಾಲ ಮತ್ತು ಇತರ ಸಾಲಗಳ ಮೇಲಿನ ನಿಧಿ ಆಧಾರಿತ ಸಾಲದ ದರದ (MCLR) ಮಾರ್ಜಿನಲ್ ವೆಚ್ಚವನ್ನು 10 ಮೂಲ ಅಂಕಗಳವರೆಗೆ ಹೆಚ್ಚಿಸಿದೆ. ಜನವರಿ 15 ರಿಂದ, ಹೊಸ ದರಗಳು ಜಾರಿಯಲ್ಲಿರುತ್ತವೆ.
SBI Savings Accounts : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI), ಲಕ್ಷಾಂತರ ಗ್ರಾಹಕರನ್ನು ಹೊಂದಿರುವ ಭಾರತದಲ್ಲಿ ಅತಿ ದೊಡ್ಡ ಸಾಲ ನೀಡುವ ಖಾಸಗಿ ವಲಯದ ಬ್ಯಾಂಕ್ಗಳಲ್ಲಿ ಒಂದಾಗಿದೆ. ಎಸ್ಬಿಐ ಉಳಿತಾಯ ಖಾತೆಗಳು, ಗೃಹ ಸಾಲಗಳು ಮತ್ತು ಕಾರು ಸಾಲಗಳು, ಕ್ರೆಡಿಟ್ ಕಾರ್ಡ್ಗಳು, ಸ್ಥಿರ ಠೇವಣಿಗಳು(FD), ಹೂಡಿಕೆ ಸೇವೆಗಳು ಹಿಕ್ಕಿಗೆ ಅನೇಕ ಹಣಕಾಸು ಸೇವೆಗಳನ್ನು ಸಾರ್ವಜನಿಕರಿಗೆ ಒದಗಿಸುತ್ತಿದೆ.
SBI Latest News: ಭಾರತದ ಅತಿದೊಡ್ಡ ಸರ್ಕಾರಿ ವಲಯದ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಕೋಟ್ಯಾಂತರ ಗ್ರಾಹಕರಿಗೆ ಮಹತ್ವದ ಮಾಹಿತಿಯನ್ನು ನೀಡಿದೆ. ಎಸ್ಬಿಐ ಟ್ವೀಟ್ ಮಾಡುವ ಮೂಲಕ ಈ ಬಗ್ಗೆ ಮಾಹಿತಿ ಹಂಚಿಕೊಂಡಿದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ: ನಿಮಗೂ ಹಣದ ಅವಶ್ಯಕತೆ ಇದ್ದರೆ, ಚಿಂತಿಸುವ ಅಗತ್ಯವಿಲ್ಲ. ದೇಶದ ಅತಿದೊಡ್ಡ ಸರ್ಕಾರಿ ಬ್ಯಾಂಕ್ ಎಸ್ಬಿಐ ಕೋಟ್ಯಂತರ ಗ್ರಾಹಕರಿಗೆ ಭಾರಿ ಲಾಭವನ್ನು ನೀಡುತ್ತಿದೆ. 9 ಲಕ್ಷದ ಸಂಪೂರ್ಣ ಲಾಭವನ್ನು ಬ್ಯಾಂಕ್ ಗ್ರಾಹಕರಿಗೆ ನೀಡುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.