ಪ್ರತಿ ಬಾರಿಯೂ ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಯವರು SSLC ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆಯುತ್ತಿದ್ದರು. ವಿಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ಹೋದಾಗ ಎಲ್ಲಾ ಜಿಲ್ಲೆಯ ಮಕ್ಕಳಿದ್ದರು. ಉಡುಪಿಯ ಒಬ್ಬ ವಿದ್ಯಾರ್ಥಿ ಮಾತ್ರ ಇದ್ದ, ಉಡುಪಿಯವರು ಮಾತ್ರ ಬುದ್ದಿವಂತರಲ್ಲ ನಮ್ಮ ಮಕ್ಕಳು ಮುಂದಿದ್ದಾರೆ, ಶಿಕ್ಷಕರು ಈ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಡಿಕೆಶಿ ಮನವಿ ಮಾಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.