Parliament security lapse: ಪುಲ್ವಾಮ ದಾಳಿಗೂ ಮೊದಲು ಇಂಟಲಿಜೆನ್ಸ್ ಎಚ್ಚರಿಕೆ ನೀಡಿದ್ದರೂ ಸಹ ದುರಂತ ನಡೆಯಲು ಅನುವು ಮಾಡಿಕೊಡಲಾಗಿತ್ತು. ಈಗ ಖಲಿಸ್ತಾನಿ ಉಗ್ರರು ದಾಳಿ ಮಾಡುವ ಸುಳಿವು ನೀಡಿದ್ದರೂ ಸಹ ಭದ್ರತೆಯನ್ನು ಬಿಗಿಗೊಳಿಸದೆ ದಾಳಿಗೆ ಅನುವು ಮಾಡಿಕೊಡಲಾಗಿದೆ ಎಂದು ಕಾಂಗ್ರೆಸ್ ಟೀಕಿಸಿದೆ.
Parliament Attack: ಈ ದಾಳಿಯಲ್ಲಿ ಪ್ರತಾಪ್ ಸಿಂಹರ ಹೆಸರು ಮೇಲ್ನೋಟದಲ್ಲೇ ಕಂಡುಬಂದಿದೆ. ಸ್ಪೀಕರ್ ಓಂ. ಬಿರ್ಲಾ ಅವರು ಈ ಕೂಡಲೇ ಪ್ರತಾಪ್ ಸಿಂಹ ಅವರನ್ನು ಸಂಸತ್ ಸದಸ್ಯ ಸ್ಥಾನದಿಂದ ವಜಾಗೊಳಿಸಿ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.
Lok Sabha security breach: ಮಾಹಿತಿ ಪ್ರಕಾರ ಆರೋಪಿಗಳನ್ನು ಮೈಸೂರು ಮೂಲದ ಇಂಜಿನಿಯರ್ ಮನೋರಂಜನ್ ಡಿ ಮತ್ತು ಸಾಗರ್ ಶರ್ಮಾ ಎಂದು ಗುರುತಿಸಲಾಗಿದೆ. ಈ ಇಬ್ಬರೂ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರ ಕಚೇರಿಯಿಂದ ವಿಸಿಟಿಂಗ್ ಪಾಸ್ ಪಡೆದು ಸದನ ಪ್ರವೇಶಿಸಿ ವೀಕ್ಷಕರ ಗ್ಯಾಲರಿಯಲ್ಲಿ ಕುಳಿತು ಬಳಿಕ ಆತಂಕ ಸೃಷ್ಟಿಸುವ ಘಟನೆಗೆ ಸಾಕ್ಷಿಯಾಗಿದ್ದಾರೆ.
ಇಪ್ಪತ್ತೆರಡು ವರ್ಷಗಳ ಹಿಂದೆ (13-12-2001) ಸಂಸತ್ ಮೇಲೆ ಭಯೋತ್ಪಾದಕರು ನಡೆಸಿದ್ದ ದಾಳಿಯ ದಿನವನ್ನೇ ಆರಿಸಿಕೊಂಡು ಈ ದಾಳಿ ನಡೆದಿರುವುದನ್ನು ಗಮನಿಸಿದರೆ ಇದರ ಹಿಂದೆ ಬೇರೆ ಹುನ್ನಾರಗಳಿರಬಹುದೆಂಬ ಸಂಶಯವೂ ಮೂಡುತ್ತಿದೆ.
Security breach at Parliament: ನೂತನ ಸಂಸತ್ ಭವನದಲ್ಲಿ ಉಂಟಾದ ಈ ಭದ್ರತಾ ಲೋಪದ ಬಗ್ಗೆ ಸಂಸದರು ಆತಂಕ ವ್ಯಕ್ತಪಡಿಸಿದ್ದಾರೆ. ಘಟನೆಯಿಂದ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು.
PM Modi security lapse: ಪ್ರಧಾನಿ ಮೋದಿಯವರ ಭದ್ರತೆಯ ಲೋಪವನ್ನು ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.