Raitha Siri Yojana: ಸಿರಿಧಾನ್ಯ ಬೆಳೆ ಕುರಿತು ರೈತರಲ್ಲಿ ಅರಿವು ಮೂಡಿಸಲು ಹಂತ ಹಂತವಾಗಿ ಟ್ರೈನಿಂಗ್ ಕೂಡ ನೀಡಲಾಗುತ್ತದೆ. ಸಣ್ಣ ಅಥವಾ ಮಧ್ಯಮ ಗಾತ್ರದ ರೈತ (2 ಹೆಕ್ಟೇರ್ಗಿಂತ ಕಡಿಮೆ ಭೂಮಿ ಹೊಂದಿರುವವರು) ಅರ್ಹರು ಈ ಪ್ರೋತ್ಸಾಹ ಧನಕ್ಕೆ ಅರ್ಜಿ ಸಲ್ಲಿಸಬಹುದು.
ಬೇಸಿಗೆಯಲ್ಲಿ ಕಲ್ಲಂಗಡಿ ಹಣ್ಣು ತಿನ್ನುವುದೆಂದರೆ ಎಲ್ಲರಿಗೂ ಖುಷಿಯಾಗುತ್ತದೆ ಈ ಕಾರಣದಿಂದ ಹೆಚ್ಚಾಗಿ ಎಲ್ಲರೂ ಮನೆಯಲ್ಲಿ ಕಲ್ಲಂಗಡಿಯನ್ನು ಇರಿಸಿಯೇ ಇರುತ್ತಾರೆ ಆದರೆ ಅದನ್ನು ಕತ್ತರಿಸಿ ಫ್ರಿಡ್ಜ್ ಅಲ್ಲಿ ಇಟ್ಟು ತಿನ್ನುವುದರಿಂದ ಹಾನಿಕಾರಕವಾಗುತ್ತದೆ
Papaya Seeds Benefits: ಪರಂಗಿ ಹಣ್ಣು ಆರೋಗ್ಯಕ್ಕೆ ಒಳ್ಳೆಯದು ಎಂದು ನಮಗೆ ತಿಳಿದೇ ಇದೆ. ಸಾಮಾನ್ಯವಾಗಿ ನಾವು ಪರಂಗಿಹಣ್ಣಿನ ಸಿಪ್ಪೆ ಸುಲಿದ ಬಳಿಕ ಅದರಲ್ಲಿರುವ ಬೀಜಗಳನ್ನು ಬಿಸಾಡುತ್ತೇವೆ. ಆದರೆ, ಪರಂಗಿ ಹಣ್ಣು ಮಾತ್ರವಲ್ಲ, ಅದರ ಬೀಜಗಳು ಸಹ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ನಿಮಗೆ ತಿಳಿದಿದೆಯೇ?
Seeds: ಸಾಮಾನ್ಯವಾಗಿ ಯಾವುದೇ ಹಣ್ಣುಗಳು ಮತ್ತು ತರಕಾರಿಗಳನ್ನು ಬಳಸುವಾಗ ಅದರೊಳಗಿನ ಬೀಜಗಳನ್ನು ನಾವು ಎಸೆಯುತ್ತೇವೆ. ಆದರೆ ಈ ಬೀಜಗಳು ಹೆಚ್ಚು ಉಪಯುಕ್ತವೆಂದು ತಿಳಿದರೆ ನಿಮಗೆ ಆಶ್ಚರ್ಯವಾಗಬಹುದು. ವಾಸ್ತವವಾಗಿ, ಈ ಬೀಜಗಳನ್ನು ತಿನ್ನುವ ಮೂಲಕ ಹೃದಯವನ್ನು ಸಹ ಬಲಪಡಿಸಬಹುದು ಎಂದು ಹೇಳಲಾಗುತ್ತದೆ.
ಕುಂಬಳಕಾಯಿ ಬೀಜಗಳು ಹೆಚ್ಚು ಪೌಷ್ಟಿಕವಾಗಿದೆ. PCOS ಸಮಸ್ಯೆಯನ್ನು ಎದುರಿಸುತ್ತಿರುವ ಮಹಿಳೆಯರು ಕುಂಬಳಕಾಯಿ ಬೀಜಗಳನ್ನು ಸೇವಿಸುವುದರಿಂದ ಹಾರ್ಮೋನುಗಳ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.
ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆಬೀಜ, ಗೊಬ್ಬರಗಳು, ಕೀಟನಾಶಕಗಳು ಇನ್ನಿತರ ಪರಿಕರಗಳನ್ನು ಪೂರೈಸಲು ರಾಜ್ಯ ಸರ್ಕಾರ ಶ್ರಮಿಸುತ್ತಿದೆ. ಎಲ್ಲಿಯಾದರೂ ಇವುಗಳ ಕಳಪೆ ಮಾರಾಟ ಕಂಡು ಬಂದು ರೈತರಿಗೆ ತೊಂದರೆಯಾದರೆ ಆಯಾ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರು, ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದು. ಅವರ ಮೇಲೆ ಕಠಿಣ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಕೃಷಿ ವಿಚಕ್ಷಣ ಸಮಿತಿ ಈ ಬಗ್ಗೆ ನಿಗಾ ವಹಿಸಿ ಪ್ರಕರಣ ದಾಖಲು ಮಾಡಿಕೊಳ್ಳುತ್ತಿದೆ. ಇದಕ್ಕೆ ಆಯಾ ಭಾಗದ ಕೃಷಿ ಜಂಟಿ ನಿರ್ದೇಶಕರು ಮತ್ತು ಉಪ ನಿರ್ದೇಶಕರನ್ನು ಹೊಣೆ ಮಾಡಲಾಗುವುದು. ಈತನಕ 375 ಕಡೆ ಸಮಿತಿ ದಾಳಿ ನಡೆಸಿದ್ದು, 170 ಪ್ರಕರಣಗಳನ್ನು ದಾಖಲು ಮಾಡಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.