Indian Railways: ಪ್ರಯಾಣಿಕರ ಅಗತ್ಯತೆಗಳನ್ನು ಪೂರೈಸಲು ಭಾರತೀಯ ರೈಲ್ವೆ ಹೊಸ ಪ್ರಯತ್ನಗಳನ್ನು ಮಾಡುತ್ತಲೇ ಇರುತ್ತದೆ. ಇದೀಗ ಭಾರತೀಯ ರೈಲ್ವೆಯು ಲೋವರ್ ಬರ್ತ್ಗೆ ಸಂಬಂಧಿಸಿದಂತೆ ಹೊಸ ನಿಯಮವನ್ನು ರೂಪಿಸಿದೆ.
SBI Special Fixed Deposit: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 180 ದಿನಗಳ ಸ್ಥಿರ ಠೇವಣಿಯೊಂದಿಗೆ ಮೆಚ್ಯೂರಿಟಿಯಲ್ಲಿ 10 ಲಕ್ಷ ರೂ.ವನ್ನು ಠೇವಣಿ ಮಾಡುವ ಮೂಲಕ ಸಾಮಾನ್ಯ ನಾಗರಿಕರು ಒಟ್ಟು 10,29,804 ರೂ. ಪಡೆಯಬಹುದು.
Senior Citizens Ticket Concession:ಹಿರಿಯ ನಾಗರಿಕರಿಗೆ ರೈಲು ಪ್ರಯಾಣ ದರದಲ್ಲಿ ಸರ್ಕಾರ ನೀಡುತ್ತಿರುವ ರಿಯಾಯಿತಿಯನ್ನು ನಾಲ್ಕು ವರ್ಷಗಳ ನಂತರ ಮತ್ತೆ ನೀಡುವ ಬಗ್ಗೆ ಚರ್ಚೆ ನಡೆಯುತ್ತಿದೆ ಎನ್ನಲಾಗಿದೆ.
Bank Scheme: ದೇಶದ ಅತಿದೊಡ್ಡ ಬ್ಯಾಂಕ್ಗಳಲ್ಲಿ ಒಂದಾದ ಎಚ್ಡಿಎಫ್ಸಿ ಬ್ಯಾಂಕ್ ಹಿರಿಯ ನಾಗರೀಕರಿಗಾಗಿ ಯೋಜನೆಯನ್ನು ಪರಿಚಯಿಸಿದೆ. ಈ ಯೋಜನೆಯಲ್ಲಿ ಹೂಡಿಕೆ ಮಾಡಲು ನಿಗದಿಯಾಗಿದ್ದ ಗಡುವನ್ನು ಮೇ 02, 2024 ರವರೆಗೆ ವಿಸ್ತರಿಸಿದೆ.
Senior Citizens Saving Scheme: ಹಿರಿಯ ನಾಗರಿಕರ ಉಳಿತಾಯ ಯೋಜನೆಯು ಪೋಸ್ಟ್ ಆಫೀಸ್ ನೀಡುವ ಸರ್ಕಾರಿ ಹೂಡಿಕೆ ಯೋಜನೆಯಾಗಿದೆ. ಇದು ಪೋಸ್ಟ್ ಆಫೀಸ್ನ ಸಣ್ಣ ಉಳಿತಾಯ ಯೋಜನೆಗಳ ಅಡಿಯಲ್ಲಿ ಬರುತ್ತದೆ.
senior citizen savings scheme: ಹಿರಿಯ ನಾಗರಿಕರ ಉಳಿತಾಯ ಯೋಜನೆಯ ನಿಯಮಗಳನ್ನು ಕೇಂದ್ರ ಸರ್ಕಾರ ಸಡಿಲಿಸಿದೆ. ಹಿರಿಯ ನಾಗರಿಕರ ಉಳಿತಾಯ ಯೋಜನೆಯಲ್ಲಿ ಮಾಡಿದ ಬದಲಾವಣೆ ನಿಮಗೆ ತಿಳಿದುಕೊಳ್ಳಲೇಬೇಕು.
ಫಿನ್ಕೇರ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ 750 ದಿನಗಳ FD ಮೇಲೆ ಹೆಚ್ಚಿನ ಬಡ್ಡಿಯನ್ನು ನೀಡುತ್ತದೆ. ಈ ಅವಧಿಯಲ್ಲಿ ಎಫ್ಡಿಯಲ್ಲಿ ಸಾಮಾನ್ಯ ಗ್ರಾಹಕರಿಗೆ ಬ್ಯಾಂಕ್ 8.61% ಬಡ್ಡಿಯನ್ನು ನೀಡಿದರೆ, ಹಿರಿಯ ನಾಗರಿಕರಿಗೆ 750 ದಿನಗಳವರೆಗೆ FD ಮೇಲೆ 9.21% ಬಡ್ಡಿ ನೀಡುತ್ತದೆ.
Savings Scheme : ನಿವೃತ್ತಿಯ ನಂತರ ಆರ್ಥಿಕವಾಗಿ ಸುರಕ್ಷಿತ ಜೀವನವನ್ನು ಪಡೆಯಲು ನಿವೃತ್ತಿ ನಿಧಿಗಳಲ್ಲಿ ಹೂಡಿಕೆ ಮಾಡಲು ಅನೇಕ ಜನರು ಆಸಕ್ತಿ ಹೊಂದಿದ್ದಾರೆ. ಇಂತಹ ಹೂಡಿಕೆಗಳು ತಮ್ಮ ದೈನಂದಿನ ವೆಚ್ಚಗಳು, ಅಗತ್ಯ ವಸ್ತುಗಳು ಮತ್ತು ಔಷಧಿಗಳಿಗಾಗಿ ಇತರರನ್ನು ಅವಲಂಬಿಸದೆ ಸ್ವತಂತ್ರವಾಗಿ ಬದುಕಲು ಸಹಾಯ ಮಾಡುತ್ತದೆ.
Senior citizen concession in Railway Ticket : ಮಹಾರಾಷ್ಟ್ರದಲ್ಲಿ ಮಹಿಳಾ ಸಮ್ಮಾನ್ ಯೋಜನೆ ಅಡಿಯಲ್ಲಿ, ಮಹಿಳೆಯರಿಗೆ ಬಸ್ ಟಿಕೆಟ್ ದರದಲ್ಲಿ ಶೇಕಡಾ 50 ರಷ್ಟು ಕಡಿಮೆ ಮಾಡಲಾಗಿದೆ. ಈ ಸೌಲಭ್ಯವನ್ನು ಹಿರಿಯ ನಾಗರಿಕರಿಗೆ ಒದಗಿಸಲಾಗಿದೆ
ಕೇಂದ್ರದ ಪ್ರಧಾನಿ ಮೋದಿ ನೇತೃತ್ವದ ಸರ್ಕಾರದ ವತಿಯಿಂದ ಹಲವು ಯೋಜನೆಗಳನ್ನು ನಡೆಸಲಾಗುತ್ತಿದೆ. ಹಿರಿಯ ನಾಗರಿಕರಿಗೆ ಮೋದಿ ಸರ್ಕಾರ ಹಲವು ರೀತಿಯ ಸವಲತ್ತುಗಳನ್ನು ನೀಡಿದೆ. ಪ್ರಸ್ತುತ ಮೋದಿ ಸರ್ಕಾರ ಹಿರಿಯ ನಾಗರಿಕರಿಗೆ 70,500 ರೂ.ನೀಡುವುದಾಗಿ ಘೋಷಿಸಿದೆ. ನೀವೂ ಇದರ ಸದುಪಯೋಗವನ್ನು ಪಡೆದುಕೊಳ್ಳಲು ಬಯಸಿದರೆ, ನಿಮ್ಮ ಬಳಿ ಇದೊಂದು ಉತ್ತಮ ಅವಕಾಶವಿದೆ.
Senior Citizen Scheme Update : ಇಂದು ನಾವು ನಿಮಗೆ 2 ಲಕ್ಷ ರೂಪಾಯಿಗಳ ಲಾಭವನ್ನು ಪಡೆಯುವ ಯೋಜನೆಯ ಬಗ್ಗೆ ಮಾಹಿತಿ ತಂದಿದ್ದೇವೆ, ಆದರೆ ಹಿರಿಯ ನಾಗರಿಕರಿಗೆ ಮಾತ್ರ ಈ ಲಾಭ ಸಿಗುತ್ತದೆ. ಯಾವ ಬ್ಯಾಂಕ್ ಗ್ರಾಹಕರಿಗೆ ಈ ಸೌಲಭ್ಯವನ್ನು ನೀಡುತ್ತಿದೆ ಇಲ್ಲಿದೆ ನೋಡಿ..
National Pension System: ಎನ್ಪಿಎಸ್ ಹಿರಿಯ ನಾಗರಿಕರಿಗಾಗಿ ಸರ್ಕಾರ ನಡೆಸುತ್ತಿರುವ ಉತ್ತಮ ಯೋಜನೆಯಾಗಿದೆ. ಅದನ್ನು ಹೆಚ್ಚು ಹೆಚ್ಚು ಆಕರ್ಷಕವಾಗಿಸಲು ಕಾಲಕಾಲಕ್ಕೆ ಸರ್ಕಾರ ಅದರಲ್ಲಿ ಬದಲಾವಣೆ ಮಾಡುತ್ತಿದೆ.
Senior Citizen Taxpayers - 60 ವರ್ಷಕ್ಕಿಂತ ಮೇಲ್ಪಟ್ಟ ತೆರಿಗೆ ಪಾವತಿದಾರರಿಗೆ ಮೆಡಿಕ್ಲೈಮ್ ಅಥವಾ ಆರೋಗ್ಯ ವಿಮೆ ನೀಡುವ ವಿಷಯದ ಬಗ್ಗೆಯೇ ಆಗಲಿ ಅಥವಾ ಹೊಸದಾಗಿ ಯೋಜನೆಯನ್ನು ಪ್ರಾರಂಭಿಸಲು ಸರ್ಕಾರಕ್ಕೆ ಯಾವುದೇ ಪ್ರಸ್ತಾಪ ಬಂದಿಲ್ಲ ಎಂದು ಹಣಕಾಸು ಸಚಿವರು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.