SCSS Big Update: ಹೂಡಿಕೆಯ ಅವಧಿಯ ಒಂದು ವರ್ಷ ಪೂರ್ಣಗೊಳ್ಳುವ ಮೊದಲು ಒಂದು ವೇಳೆ ಖಾತೆಯಿಂದ ಖಾತೆಯಿಂದ ಹಣವನ್ನು ಹಿಂಪಡೆದರೆ, ಒಟ್ಟು ಠೇವಣಿಯಲ್ಲಿ ಶೇ.1 ರಷ್ಟು ಮೊತ್ತವನ್ನು ಕಡಿತಗೊಳಿಸಲಾಗುವುದು. ಆದರೆ ಆದರೆ ಇದಕ್ಕೂ ಮೊದಲು ಒಟ್ಟು ಠೇವಣಿಗಳ ಮೇಲಿನ ಬಡ್ಡಿಯಿಂದ ಮಾತ್ರ ಕಡಿತಗೊಳಿಸಲಾಗುತ್ತಿತ್ತು. (Business News In Kannada)
Investment Idea: ಕಳೆದ ಒಂದು ವರ್ಷದಲ್ಲಿ FD ಬಡ್ಡಿದರಗಳು ವೇಗವಾಗಿ ಹೆಚ್ಚಾಗಿವೆ. ಆದರೆ ಇದರ ಹೊರತಾಗಿ, ನಿಮಗೆ ಉತ್ತಮ ಆದಾಯವನ್ನು ನೀಡುವ ಕೆಲವು ಹೂಡಿಕೆ ಆಯ್ಕೆಗಳಿವೆ ಎಂಬ ಸಂಗತಿ ನಿಮಗೆ ತಿಳಿದಿದೆಯೇ (Business News In Kannada).
ಬೆಂಗಳೂರು : ಹಿರಿಯ ನಾಗರಿಕರ ಉಳಿತಾಯ ಯೋಜನೆಯಲ್ಲಿ ಲಭ್ಯವಿರುವ ಬಡ್ಡಿ ದರವು ಪ್ರಸ್ತುತ ದಾಖಲೆ ಮಟ್ಟದಲ್ಲಿದೆ. ಹಿರಿಯ ನಾಗರಿಕರ ಉಳಿತಾಯ ಯೋಜನೆಗೆ ಜುಲೈನಿಂದ ಸೆಪ್ಟೆಂಬರ್ ವರೆಗೆ ಬಡ್ಡಿದರವನ್ನು ಶೇಕಡಾ 8.2 ಕ್ಕೆ ನಿಗದಿಪಡಿಸಲಾಗಿದೆ.
Senior Citizen Saving Scheme :ಹಿರಿಯ ನಾಗರಿಕರ ಉಳಿತಾಯ ಯೋಜನೆಗೆ ಜುಲೈನಿಂದ ಸೆಪ್ಟೆಂಬರ್ ವರೆಗೆ ಬಡ್ಡಿದರವನ್ನು ಶೇಕಡಾ 8.2 ಕ್ಕೆ ನಿಗದಿಪಡಿಸಲಾಗಿದೆ. ಇಲ್ಲಿ ಮಾಡುವ ಹೂಡಿಕೆ ಮೇಲೆ ಮಾಸಿಕವಾಗಿ ಮಾಸಿಕ ಆಧಾರದಲ್ಲಿ ನೋಡಿದರೆ 20, 500 ರೂಪಾಯಿ ಬಡ್ಡಿ ಸಿಗುತ್ತದೆ.
Senior Citizen Saving Scheme: ಕೇಂದ್ರದ ಪ್ರಧಾನಿ ಮೋದಿ ನೇತೃತ್ವದ ಸರ್ಕಾರದ ವತಿಯಿಂದ ಹಲವು ಯೋಜನೆಗಳನ್ನು ನಡೆಸಲಾಗುತ್ತಿದೆ. ಹಿರಿಯ ನಾಗರಿಕರಿಗೆ ಮೋದಿ ಸರ್ಕಾರ ಹಲವು ರೀತಿಯ ಸವಲತ್ತುಗಳನ್ನು ನೀಡಿದೆ. ಪ್ರಸ್ತುತ ಮೋದಿ ಸರ್ಕಾರ ಹಿರಿಯ ನಾಗರಿಕರಿಗೆ 70,500 ರೂ.ನೀಡುವುದಾಗಿ ಘೋಷಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.