Actress Murder case : ಖ್ಯಾತ ನಟಿಯ ಹತ್ಯೆಯ ನಂತರ ಅವರ ದೇಹದ ಭಾಗಗಳು ಪತ್ತೆಯಾಗಿವೆ, ಆದರೆ ಪೊಲೀಸರಿಗೆ ಇನ್ನೂ ಅವರ ತಲೆ ಪತ್ತೆಯಾಗಿಲ್ಲ. ಈ ಆಘಾತಕಾರಿ ಕೊಲೆಯ ಹಿಂದಿನ ಸತ್ಯವನ್ನು ನಿಗೂಢತೆ ಇದೀಗ ಬಟಾಬಯಲಾಗಿದೆ. ಈ ಸ್ಟೋರಿ ಕೇಳಿದ್ರೆ ನೀವು ಕೂಡ ಆಘಾತಕ್ಕೊಳಗಾಗುತ್ತೀರಿ.
Famous Serial Actress: ಸನ್ ಟಿವಿಯಲ್ಲಿ ಪ್ರಸಾರವಾಗುತ್ತಿರುವ ಧಾರಾವಾಹಿಯಲ್ಲಿ ನಟಿಸುತ್ತಿರುವ ನಟಿ ದಿನಕ್ಕೆ ರು.1 ಲಕ್ಷ ಅಧಿಕ ಸಂಭಾವನೆ ಪಡೆಯುತ್ತಿದ್ದಾರೆ ಎಂದು ಧಾರಾವಾಹಿಯ ನಾಯಕ ಪರೋಕ್ಷವಾಗಿ ಹೇಳಿದ್ದಾರೆ.
ಅವರಿಬ್ಬರದ್ದು ಇಪ್ಪತ್ತು ವರ್ಷಗಳ ದಾಂಪತ್ಯ. ಆಕೆ ಸೀರಿಯಲ್ ನಟಿಯಾಗಿದ್ರೆ, ಈತ ಆಟೋ ಡ್ರೈವರ್ ಆಗಿದ್ದ. ಇಬ್ಬರ ದಾಂಪತ್ಯಕ್ಕೆ ಸಾಕ್ಷಿಯಾಗಿ ಎದೆ ಎತ್ತರಕ್ಕೆ ಬೆಳೆದ ಇಬ್ಬರು ಹೆಣ್ಣು ಮಕ್ಕಳು ಇದ್ರು. ಕುಟುಂಬದ ಜವಾಬ್ದಾರಿ ಹೊರಬೇಕಿದ್ದ ತಾಯಿ ಬಿಂದಾಸ್ ಜೀವನಕ್ಕೆ ಮಾರುಹೋಗಿದ್ಲು. ಸಾಕಷ್ಟು ಬಾರಿ ಬುದ್ದಿ ಹೇಳಿದ್ರು ತಿದ್ದಿಕೊಳ್ಳಲೇ ಇಲ್ಲ ಕೊನೆಗೆ ಗಂಡ ಆ ಒಂದು ತೀರ್ಮಾನ ಮಾಡಿಯೇ ಬಿಟ್ಟ.
Serial Actress Second Marriage: ಸಿರೀಯಲ್ ನಟಿಯೊಬ್ಬರು ಧಾರಾವಾಹಿ ಸಹಾಯಕ ನಿರ್ದೇಶಕರೊಬ್ಬರಿಗೆ ಮೋಸ ಮಾಡಿ, ತಾನು ಈಗಾಗಲೇ ವಿವಾಹಿತೆ ಎಂಬ ವಿಷಯವನ್ನು ಮರೆಮಾಚಿ ಮದುವೆಯಾಗಿದ್ದು, ಈ ಹಿಂದೆ ಸಂಚಲನ ಮೂಡಿಸಿತ್ತು..
Famous Actress: ಬಾಲಿವುಡ್ ನಟಿ ಅಂಜಲಿ ಆನಂದ್ ಹಿಂದಿ ಪ್ರೇಕ್ಷಕರಿಗೆ ಚಿರಪರಿಚಿತರು. ಕನ್ನಡ ಪ್ರೇಕ್ಷಕರಿಗೆ ಅವರ ಬಗ್ಗೆ ಹೆಚ್ಚು ತಿಳಿದಿಲ್ಲವಾದರೂ, ಇತ್ತೀಚಿನ ಸಂದರ್ಶನವೊಂದರಲ್ಲಿ ಅವರು ನೀಡಿದ ಕಾಮೆಂಟ್‌ಗಳು ಎಲ್ಲೆಡೆ ಚರ್ಚೆಯ ವಿಷಯವಾಗಿದೆ.
Bigg Boss contestant: ಇಂಡಸ್ಟ್ರಿಯ ಪ್ರತಿಯೊಂದು ಕ್ಷೇತ್ರದಲ್ಲಿಯೂ ಕಾಸ್ಟಿಂಗ್ ಕೌಚ್ ಸಾಮಾನ್ಯ ಎನ್ನುವಂತಾಗಿದೆ.. ಅದರಂತೆ ಚಿತ್ರರಂಗದಲ್ಲಿ ನಡೆಯುತ್ತಿರುವ ಲೈಂಗಿಕ ಕಿರುಕುಳದ ಬಗ್ಗೆ ಹೊಸದಾಗಿ ಹೇಳಲು ಏನೂ ಇಲ್ಲ.. ಏಕೆಂದರೆ ಹಲವಾರು ಸೆಲೆಬ್ರಿಟಿಗಳು ಈ ಕುರಿತು ಬಹಿರಂಗವಾಗಿ ಮಾತನಾಡಿದ್ದಾರೆ..
Actress Neha Gowda: ಚಿಕ್ಕ ವಯಸ್ಸಿನಲ್ಲೆ ಲೈಂಗಿಕ ದೌರ್ಜನ್ಯದ ತೊಂದರೆಯನ್ನು ಹೆಣ್ಣುಮಕ್ಕಳು ಎದುರಿಸಿಯೇ ಇರುತ್ತಾರೆ. ಇದೇ ರೀತಿ ತಮ್ಮ ಬಾಲ್ಯದಲ್ಲಿ ಅನುಭವಿಸಿರುವ ಕಿರುಕುಳದ ಸಂಗತಿಯ ಕುರಿತು ನಟಿ ನೇಹಾ ಗೌಡ ಮಾತನಾಡಿದ್ದಾರೆ.
Famous Serial Actress: ಸನ್ ಟಿವಿಯಲ್ಲಿ ಪ್ರಸಾರವಾಗುತ್ತಿರುವ ಧಾರಾವಾಹಿಯಲ್ಲಿ ನಟಿಸುತ್ತಿರುವ ನಟಿ ದಿನಕ್ಕೆ ರು.1 ಲಕ್ಷ ಅಧಿಕ ಸಂಭಾವನೆ ಪಡೆಯುತ್ತಿದ್ದಾರೆ ಎಂದು ಧಾರಾವಾಹಿಯ ನಾಯಕ ಪರೋಕ್ಷವಾಗಿ ಹೇಳಿದ್ದಾರೆ.
Actress Abuse: ಸಿನಿಮಾ ಇಂಡಸ್ಟ್ರಿಯಲ್ಲಿ ಇತ್ತೀಚೆಗೆ ನಡೆಯುತ್ತಿರುವ ಕಾಸ್ಟಿಂಗ್ ಕೌಚ್ ಅಣುಬವಗಳು ಒಂದೊಂದಾಗಿ ಹೊರಬರುತಿದೆ. ಇದರ ಬೆನ್ನಲ್ಲೆ ಮಲಯಾಳಂ ಚಿತ್ರರಂಗದ ಜನಪ್ರಿಯ ಧಾರಾವಾಹಿ ನಟಿಯೊಬ್ಬರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಇಬ್ಬರು ನಟರ ವಿರುದ್ಧ ವಿಶೇಷ ತನಿಖಾ ಸಮಿತಿಗೆ ದೂರು ನೀಡಿದ್ದಾರೆ.
Famous Serial Actress: ಸನ್ ಟಿವಿಯಲ್ಲಿ ಪ್ರಸಾರವಾಗುತ್ತಿರುವ ಧಾರಾವಾಹಿಯಲ್ಲಿ ನಟಿಸುತ್ತಿರುವ ನಟಿ ದಿನಕ್ಕೆ ರು.1 ಲಕ್ಷ ಅಧಿಕ ಸಂಭಾವನೆ ಪಡೆಯುತ್ತಿದ್ದಾರೆ ಎಂದು ಧಾರಾವಾಹಿಯ ನಾಯಕ ಪರೋಕ್ಷವಾಗಿ ಹೇಳಿದ್ದಾರೆ.
Vijayalakshmi Darshan: ಇತ್ತೀಚಿಗೆ ವಿಜಯಲಕ್ಷ್ಮೀ ದರ್ಶನ್ ಅವರು ಬೇರೆಯದೇ ಕಾರಣಕ್ಕೆ ಸುದ್ದಿಯಾಗುತ್ತಿದ್ದರು. ನಟ ದರ್ಶನ್ ಜೈಲು ಸೇರಿದ ಮೇಲೆ ಅವರನ್ನು ಬಿಡಿಸಲು ಹರಸಾಹಸ ಪಟ್ಟದ್ದು, ಕಂಡಕಂಡ ದೇವರುಗಳಿಗೆ ಹರಕೆ ಹೊತ್ತದ್ದು ಗೊತ್ತೇ ಇದೆ.
Vinaya Prasad Second Husband: ಸಿನಿಮಾ ಮಾಡೋ ಕಲಾವಿದರು ನಿಜ ಜೀವನದಲ್ಲೂ ಸುಖವಾಗಿರುತ್ತಾರೆ ಎಂದು ಎಲ್ಲರೂ ಭಾವಿಸುತ್ತಾರೆ. ಆದರೆ ವಾಸ್ತವವೇ ಬೇರೆ.. ವೈಯಕ್ತಿಕ ಜೀವನದಲ್ಲಿ ಸಾಕಷ್ಟು ನೊಂದು ಬೆಂದು ತೆರೆಮೇಲೆ ನಗುತ್ತಾ ನಟನೆ ಮಾಡುವ ಸಾಕಷ್ಟು ನಟ-ನಟಿಯರಿದ್ದಾರೆ.. ಅಂತವರಲ್ಲಿ ಸ್ಯಾಂಡಲ್‌ವುಡ್‌ನ ಖ್ಯಾತ ನಟಿ ವಿನಯ ಪ್ರಸಾದ್ ಕೂಡ ಒಬ್ಬರು..
Serial Actress: ಸಿನಿಮಾ ಆಫರ್‌ಗಳಿಗಾಗಿ ಸರ್ಜರಿ ಮಾಡಿಸಿಕೊಂಡಿದ್ದನ್ನು ಬಿಗ್ ಬಾಸ್ ಶ್ರೀಸತ್ಯ ಒಪ್ಪಿಕೊಂಡಿದ್ದಾರೆ. ಆ ಭಾಗ ದೊಡ್ಡದಾಗಿ ಕಾಣಲು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದೇ ಎಂದು ಬಹಿರಂಗವಾಗಿ ಹೇಳಿಕೊಂಡಿದ್ದಾರೆ..
dr bro: ಡಾ ಬ್ರೋ..ಈ ಹೆಸರು ಯಾರಿಗೆ ತಾನೆ ಗೊತ್ತಿಲ್ಲ ಹೇಳಿ. ಕರುನಾಡಿನ ಮನ ಗೆದ್ದಿರೋ ಈತ ವಿದೇಶಗಳಲ್ಲಿಯೂ ಕನ್ನಡ ಭಾಷೆಯನ್ನು ಮಾತನಾಡುತ್ತಾ, ಕನ್ನಡ ಭಾಷೆಯಲ್ಲಿ ಮಾತನಾಡುತ್ತಾ ಕರುನಾಡಿನ ಹೆಮ್ಮೆಯನ್ನು ಪ್ರಪಂಚದಾದ್ಯಂತ ಸಾರಲು ಹೊರಟವರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
serial actress : ಗಟ್ಟಿಮೇಳ ಸೀರಿಯಲ್ ಮೂಲಕ ಖ್ಯಾತಿಯನ್ನು ಪಡೆದಿದ್ದ ನಟಿ ನಿಶಾ ರವಿಕೃಷ್ಣನ್ ಇದೀಗ ಜೀ ಕನ್ನಡದಲ್ಲಿ ಪ್ರಸಾರವಾಗಲಿರುವ ಹೊಸ ಧಾರವಾಹಿಗೆ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ.
Amrithadhare Kannada serial actress Vanitha Vasu: ಕನ್ನಡ ಚಿತ್ರರಂಗದ ಜನಪ್ರಿಯ ನಟಿ ವನಿತಾ ವಾಸು ಸಾಕಷ್ಟು ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ.. ಇವರೂ ಸಹ ಒಂದು ಕಾಲದಲ್ಲಿ ಹಲವರ ಡ್ರೀಮ್ ಗರ್ಲ್ ಆಗಿದ್ದರು.. ಇವರು ಸದ್ಯ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಅಮೃತಧಾರೆ ಸಿರೀಯಲ್‌ನಲ್ಲಿ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.